ಅಲ್-ಬಕರಾ · 130/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمَن يَرْغَبُ عَن مِّلَّةِ إِبْرَاهِيمَ إِلَّا مَن سَفِهَ نَفْسَهُ ۚ وَلَقَدِ اصْطَفَيْنَاهُ فِي الدُّنْيَا ۖ وَإِنَّهُ فِي الْآخِرَةِ لَمِنَ الصَّالِحِينَ ۝١٣٠
Wa manny yarghabu `am-Millarti Ibraaheema illaa man safiha nafsah; wa laqadis tafainaahu fid-dunyaa wa innaho fil aakhirati laminas saaliheen
📖 ಕನ್ನಡ ಅರ್ಥ
ತನ್ನನ್ನು ತಾನೇ ಅವಿವೇಕಿಯನ್ನಾಗಿ ಮಾಡಿಕೊಂಡವನ ಹೊರತು ಇನ್ನಾರೂ ಇಬ್ರಾಹೀಮರ ಧರ್ಮದಿಂದ ವಿಮುಖನಾಗಬಲ್ಲ. ನಿಶ್ಚಯವಾಗಿಯು ನಾವು ಅವರನ್ನು ಇಹಲೋಕದಲ್ಲಿ ಆಯ್ದು ಕೊಂಡೆವು ಮತ್ತು ಪರಲೋಕದಲ್ಲೂ ಅವರು ಸಜ್ಜನರೊಂದಿಗಿರುವರು.

🎧 ಆಲಿಸಿ


📜 ಆಯತ್ 128-132 — ಸೂರಾ ಅಲ್-ಬಕರಾ

128رَبَّنَا وَاجْعَلْنَا مُسْلِمَيْنِ لَكَ وَمِن ذُرِّيَّتِنَا أُمَّةً مُّسْلِمَةً لَّكَ وَأَرِنَا مَنَاسِكَنَا وَتُبْ عَلَيْنَا ۖ إِنَّكَ أَنتَ التَّوَّابُ الرَّحِيمُ
ನಮ್ಮ ಪ್ರಭುವೇ, ನಮ್ಮನ್ನು ನಿನ್ನ ವಿಧೇಯದಾಸರನ್ನಾಗಿ ಮಾಡು ಮತ್ತು ನಮ್ಮ ಸಂತತಿಗಳಿAದಲೂ ಒಂದು ಸಮುದಾಯವನ್ನು ನಿನಗೆ ವಿಧೇಯರನ್ನಾಗಿ ಮಾಡು ಹಾಗೂ ನಮಗೆ ಆರಾಧನಾ ಕ್ರಮಗಳನ್ನು ತೋರಿಸಿ ಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಸ್ಸಂಶಯವಾಗಿಯು ನೀನೇ ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವೆ.
129رَبَّنَا وَابْعَثْ فِيهِمْ رَسُولًا مِّنْهُمْ يَتْلُو عَلَيْهِمْ آيَاتِكَ وَيُعَلِّمُهُمُ الْكِتَابَ وَالْحِكْمَةَ وَيُزَكِّيهِمْ ۚ إِنَّكَ أَنتَ الْعَزِيزُ الْحَكِيمُ
ನಮ್ಮ ಪ್ರಭುವೇ ಅವರಿಂದಲೇ ಒಬ್ಬ ಸಂದೇಶವಾಹಕನನ್ನು (ಅವರ ಮಾರ್ಗದರ್ಶನಕ್ಕಾಗಿ) ಅವರಲ್ಲಿ ನಿಯೋಗಿಸು. ಅವರು ಅವರ ಮುಂದೆ ನಿನ್ನ ಸೂಕ್ತಿಗಳನ್ನು ಓದಿ ಹೇಳುತ್ತಾ ಅವರಿಗೆ ಗ್ರಂಥವನ್ನು, ಸುಜ್ಞಾನವನ್ನೂ ಕಲಿಸುತ್ತಾ ಅವರನ್ನು ಸಂಸ್ಕರಿಸಲಿ. ವಾಸ್ತವದಲ್ಲಿ ನೀನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿರುವೆ.
130وَمَن يَرْغَبُ عَن مِّلَّةِ إِبْرَاهِيمَ إِلَّا مَن سَفِهَ نَفْسَهُ ۚ وَلَقَدِ اصْطَفَيْنَاهُ فِي الدُّنْيَا ۖ وَإِنَّهُ فِي الْآخِرَةِ لَمِنَ الصَّالِحِينَ
ತನ್ನನ್ನು ತಾನೇ ಅವಿವೇಕಿಯನ್ನಾಗಿ ಮಾಡಿಕೊಂಡವನ ಹೊರತು ಇನ್ನಾರೂ ಇಬ್ರಾಹೀಮರ ಧರ್ಮದಿಂದ ವಿಮುಖನಾಗಬಲ್ಲ. ನಿಶ್ಚಯವಾಗಿಯು ನಾವು ಅವರನ್ನು ಇಹಲೋಕದಲ್ಲಿ ಆಯ್ದು ಕೊಂಡೆವು ಮತ್ತು ಪರಲೋಕದಲ್ಲೂ ಅವರು ಸಜ್ಜನರೊಂದಿಗಿರುವರು.
131إِذْ قَالَ لَهُ رَبُّهُ أَسْلِمْ ۖ قَالَ أَسْلَمْتُ لِرَبِّ الْعَالَمِينَ
ಅವರಿಗೆ ಅವರ ಪ್ರಭುವು ಶರಣಾಗು ಎಂದು ಹೇಳಿದಾಗ (ತಕ್ಷಣ) ಸರ್ವಲೋಕಗಳ ಪ್ರಭುವಿಗೆ ನಾನು ಶರಣಾದೆನು ಎಂದು ಅವರು ಹೇಳಿದರು.
132وَوَصَّىٰ بِهَا إِبْرَاهِيمُ بَنِيهِ وَيَعْقُوبُ يَا بَنِيَّ إِنَّ اللَّهَ اصْطَفَىٰ لَكُمُ الدِّينَ فَلَا تَمُوتُنَّ إِلَّا وَأَنتُم مُّسْلِمُونَ
ಮತ್ತು ಇದೇ ಉಪದೇಶವನ್ನು ಇಬ್ರಾಹೀಮ್ (ಅ) ಮತ್ತು ಯಾಕೂಬ್(ಅ)ರವರು ತಮ್ಮ ಸಂತತಿಗಳಿಗೆ ನೀಡಿದರು; ಓ ನನ್ನಸಂತತಿಗಳೇ, ಅಲ್ಲಾಹನು ನಿಮಗೋಸ್ಕರ ಈ ಧರ್ಮವನ್ನು ಆಯ್ಕೆ ಮಾಡಿರುವನು. ಜಾಗೃತೆ! ನೀವು ಶರಾಣಾಗಿರುವ ಸ್ಥಿತಿಯಲ್ಲೇ ಮರಣ ಹೊಂದಬೇಕು ಎಂದರು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
130ಆಯತ್

ಅನುವಾದ — ಅಲ್-ಬಕರಾ 130

ಸೂರಾ ಅಲ್-ಬಕರಾ ಆಯತ್ 130 - ಓದಿ, ಆಲಿಸಿ, ಅನುವಾದ, ಕನ್ನಡ : ತನ್ನನ್ನು ತಾನೇ ಅವಿವೇಕಿಯನ್ನಾಗಿ ಮಾಡಿಕೊಂಡವನ ಹೊರತು ಇನ್ನಾರೂ ಇಬ್ರಾಹೀಮರ ಧರ್ಮದಿಂದ ವಿಮುಖನಾಗಬಲ್ಲ. ನಿಶ್ಚಯವಾಗಿಯು…

ಸೂರಾ ಆಯತ್ 130/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 128–132. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers