ಅಲ್-ಬಕರಾ · 131/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِذْ قَالَ لَهُ رَبُّهُ أَسْلِمْ ۖ قَالَ أَسْلَمْتُ لِرَبِّ الْعَالَمِينَ ۝١٣١
Iz qaala lahoo Rabbuhooo aslim qaala aslamtu li Rabbil `aalameen
📖 ಕನ್ನಡ ಅರ್ಥ
ಅವರಿಗೆ ಅವರ ಪ್ರಭುವು ಶರಣಾಗು ಎಂದು ಹೇಳಿದಾಗ (ತಕ್ಷಣ) ಸರ್ವಲೋಕಗಳ ಪ್ರಭುವಿಗೆ ನಾನು ಶರಣಾದೆನು ಎಂದು ಅವರು ಹೇಳಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 129-133 — ಸೂರಾ ಅಲ್-ಬಕರಾ

129رَبَّنَا وَابْعَثْ فِيهِمْ رَسُولًا مِّنْهُمْ يَتْلُو عَلَيْهِمْ آيَاتِكَ وَيُعَلِّمُهُمُ الْكِتَابَ وَالْحِكْمَةَ وَيُزَكِّيهِمْ ۚ إِنَّكَ أَنتَ الْعَزِيزُ الْحَكِيمُ
ನಮ್ಮ ಪ್ರಭುವೇ ಅವರಿಂದಲೇ ಒಬ್ಬ ಸಂದೇಶವಾಹಕನನ್ನು (ಅವರ ಮಾರ್ಗದರ್ಶನಕ್ಕಾಗಿ) ಅವರಲ್ಲಿ ನಿಯೋಗಿಸು. ಅವರು ಅವರ ಮುಂದೆ ನಿನ್ನ ಸೂಕ್ತಿಗಳನ್ನು ಓದಿ ಹೇಳುತ್ತಾ ಅವರಿಗೆ ಗ್ರಂಥವನ್ನು, ಸುಜ್ಞಾನವನ್ನೂ ಕಲಿಸುತ್ತಾ ಅವರನ್ನು ಸಂಸ್ಕರಿಸಲಿ. ವಾಸ್ತವದಲ್ಲಿ ನೀನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿರುವೆ.
130وَمَن يَرْغَبُ عَن مِّلَّةِ إِبْرَاهِيمَ إِلَّا مَن سَفِهَ نَفْسَهُ ۚ وَلَقَدِ اصْطَفَيْنَاهُ فِي الدُّنْيَا ۖ وَإِنَّهُ فِي الْآخِرَةِ لَمِنَ الصَّالِحِينَ
ತನ್ನನ್ನು ತಾನೇ ಅವಿವೇಕಿಯನ್ನಾಗಿ ಮಾಡಿಕೊಂಡವನ ಹೊರತು ಇನ್ನಾರೂ ಇಬ್ರಾಹೀಮರ ಧರ್ಮದಿಂದ ವಿಮುಖನಾಗಬಲ್ಲ. ನಿಶ್ಚಯವಾಗಿಯು ನಾವು ಅವರನ್ನು ಇಹಲೋಕದಲ್ಲಿ ಆಯ್ದು ಕೊಂಡೆವು ಮತ್ತು ಪರಲೋಕದಲ್ಲೂ ಅವರು ಸಜ್ಜನರೊಂದಿಗಿರುವರು.
131إِذْ قَالَ لَهُ رَبُّهُ أَسْلِمْ ۖ قَالَ أَسْلَمْتُ لِرَبِّ الْعَالَمِينَ
ಅವರಿಗೆ ಅವರ ಪ್ರಭುವು ಶರಣಾಗು ಎಂದು ಹೇಳಿದಾಗ (ತಕ್ಷಣ) ಸರ್ವಲೋಕಗಳ ಪ್ರಭುವಿಗೆ ನಾನು ಶರಣಾದೆನು ಎಂದು ಅವರು ಹೇಳಿದರು.
132وَوَصَّىٰ بِهَا إِبْرَاهِيمُ بَنِيهِ وَيَعْقُوبُ يَا بَنِيَّ إِنَّ اللَّهَ اصْطَفَىٰ لَكُمُ الدِّينَ فَلَا تَمُوتُنَّ إِلَّا وَأَنتُم مُّسْلِمُونَ
ಮತ್ತು ಇದೇ ಉಪದೇಶವನ್ನು ಇಬ್ರಾಹೀಮ್ (ಅ) ಮತ್ತು ಯಾಕೂಬ್(ಅ)ರವರು ತಮ್ಮ ಸಂತತಿಗಳಿಗೆ ನೀಡಿದರು; ಓ ನನ್ನಸಂತತಿಗಳೇ, ಅಲ್ಲಾಹನು ನಿಮಗೋಸ್ಕರ ಈ ಧರ್ಮವನ್ನು ಆಯ್ಕೆ ಮಾಡಿರುವನು. ಜಾಗೃತೆ! ನೀವು ಶರಾಣಾಗಿರುವ ಸ್ಥಿತಿಯಲ್ಲೇ ಮರಣ ಹೊಂದಬೇಕು ಎಂದರು.
133أَمْ كُنتُمْ شُهَدَاءَ إِذْ حَضَرَ يَعْقُوبَ الْمَوْتُ إِذْ قَالَ لِبَنِيهِ مَا تَعْبُدُونَ مِن بَعْدِي قَالُوا نَعْبُدُ إِلَٰهَكَ وَإِلَٰهَ آبَائِكَ إِبْرَاهِيمَ وَإِسْمَاعِيلَ وَإِسْحَاقَ إِلَٰهًا وَاحِدًا وَنَحْنُ لَهُ مُسْلِمُونَ
ನೀವು ಯಾಕೂಬರಿಗೆ ಮರಣವು ಸನ್ನಿಹಿತವಾದಾಗ ಹಾಜರಿದ್ದೀರಾ? ಅವರು ತಮ್ಮ ಮಕ್ಕಳಿಗೆ; ನೀವು ನನ್ನ ನಂತರ ಯಾರನ್ನು ಆರಾಧಿಸುವಿರಿ ಎಂದು ಕೇಳಿದಾಗ ಅವರ ಮಕ್ಕಳು ಹೇಳಿದರು; ನಾವು ನಿಮ್ಮ ಆರಾಧ್ಯನೂ, ನಿಮ್ಮ ಪಿತಾಮಹರಾದ ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕರ ಆರಾಧ್ಯನೂ ಆಗಿರುವ ಏಕೈಕ ಆರಾಧ್ಯನನ್ನು ಆರಾಧಿಸುತ್ತೇವೆ ಮತ್ತು ನಾವು ಅವನಿಗೆ ವಿಧೇಯರಾಗಿರುತ್ತೇವೆ ಎಂದರು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
131ಆಯತ್

ಅನುವಾದ — ಅಲ್-ಬಕರಾ 131

ಸೂರಾ ಅಲ್-ಬಕರಾ ಆಯತ್ 131 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಅವರ ಪ್ರಭುವು ಶರಣಾಗು ಎಂದು ಹೇಳಿದಾಗ (ತಕ್ಷಣ) ಸರ್ವಲೋಕಗಳ ಪ್ರಭುವಿಗೆ ನಾನು…

ಸೂರಾ ಆಯತ್ 131/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 129–133. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers