ಅಲ್-ಬಕರಾ · 132/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَوَصَّىٰ بِهَا إِبْرَاهِيمُ بَنِيهِ وَيَعْقُوبُ يَا بَنِيَّ إِنَّ اللَّهَ اصْطَفَىٰ لَكُمُ الدِّينَ فَلَا تَمُوتُنَّ إِلَّا وَأَنتُم مُّسْلِمُونَ ۝١٣٢
Wa wassaa bihaaa Ibraaheemu baneehi wa Ya`qoob, yaa baniyya innal laahas tafaa lakumud deena falaa tamootunna illaa wa antum muslimoon
📖 ಕನ್ನಡ ಅರ್ಥ
ಮತ್ತು ಇದೇ ಉಪದೇಶವನ್ನು ಇಬ್ರಾಹೀಮ್ (ಅ) ಮತ್ತು ಯಾಕೂಬ್(ಅ)ರವರು ತಮ್ಮ ಸಂತತಿಗಳಿಗೆ ನೀಡಿದರು; ಓ ನನ್ನಸಂತತಿಗಳೇ, ಅಲ್ಲಾಹನು ನಿಮಗೋಸ್ಕರ ಈ ಧರ್ಮವನ್ನು ಆಯ್ಕೆ ಮಾಡಿರುವನು. ಜಾಗೃತೆ! ನೀವು ಶರಾಣಾಗಿರುವ ಸ್ಥಿತಿಯಲ್ಲೇ ಮರಣ ಹೊಂದಬೇಕು ಎಂದರು.

🎧 ಆಲಿಸಿ


📜 ಆಯತ್ 130-134 — ಸೂರಾ ಅಲ್-ಬಕರಾ

130وَمَن يَرْغَبُ عَن مِّلَّةِ إِبْرَاهِيمَ إِلَّا مَن سَفِهَ نَفْسَهُ ۚ وَلَقَدِ اصْطَفَيْنَاهُ فِي الدُّنْيَا ۖ وَإِنَّهُ فِي الْآخِرَةِ لَمِنَ الصَّالِحِينَ
ತನ್ನನ್ನು ತಾನೇ ಅವಿವೇಕಿಯನ್ನಾಗಿ ಮಾಡಿಕೊಂಡವನ ಹೊರತು ಇನ್ನಾರೂ ಇಬ್ರಾಹೀಮರ ಧರ್ಮದಿಂದ ವಿಮುಖನಾಗಬಲ್ಲ. ನಿಶ್ಚಯವಾಗಿಯು ನಾವು ಅವರನ್ನು ಇಹಲೋಕದಲ್ಲಿ ಆಯ್ದು ಕೊಂಡೆವು ಮತ್ತು ಪರಲೋಕದಲ್ಲೂ ಅವರು ಸಜ್ಜನರೊಂದಿಗಿರುವರು.
131إِذْ قَالَ لَهُ رَبُّهُ أَسْلِمْ ۖ قَالَ أَسْلَمْتُ لِرَبِّ الْعَالَمِينَ
ಅವರಿಗೆ ಅವರ ಪ್ರಭುವು ಶರಣಾಗು ಎಂದು ಹೇಳಿದಾಗ (ತಕ್ಷಣ) ಸರ್ವಲೋಕಗಳ ಪ್ರಭುವಿಗೆ ನಾನು ಶರಣಾದೆನು ಎಂದು ಅವರು ಹೇಳಿದರು.
132وَوَصَّىٰ بِهَا إِبْرَاهِيمُ بَنِيهِ وَيَعْقُوبُ يَا بَنِيَّ إِنَّ اللَّهَ اصْطَفَىٰ لَكُمُ الدِّينَ فَلَا تَمُوتُنَّ إِلَّا وَأَنتُم مُّسْلِمُونَ
ಮತ್ತು ಇದೇ ಉಪದೇಶವನ್ನು ಇಬ್ರಾಹೀಮ್ (ಅ) ಮತ್ತು ಯಾಕೂಬ್(ಅ)ರವರು ತಮ್ಮ ಸಂತತಿಗಳಿಗೆ ನೀಡಿದರು; ಓ ನನ್ನಸಂತತಿಗಳೇ, ಅಲ್ಲಾಹನು ನಿಮಗೋಸ್ಕರ ಈ ಧರ್ಮವನ್ನು ಆಯ್ಕೆ ಮಾಡಿರುವನು. ಜಾಗೃತೆ! ನೀವು ಶರಾಣಾಗಿರುವ ಸ್ಥಿತಿಯಲ್ಲೇ ಮರಣ ಹೊಂದಬೇಕು ಎಂದರು.
133أَمْ كُنتُمْ شُهَدَاءَ إِذْ حَضَرَ يَعْقُوبَ الْمَوْتُ إِذْ قَالَ لِبَنِيهِ مَا تَعْبُدُونَ مِن بَعْدِي قَالُوا نَعْبُدُ إِلَٰهَكَ وَإِلَٰهَ آبَائِكَ إِبْرَاهِيمَ وَإِسْمَاعِيلَ وَإِسْحَاقَ إِلَٰهًا وَاحِدًا وَنَحْنُ لَهُ مُسْلِمُونَ
ನೀವು ಯಾಕೂಬರಿಗೆ ಮರಣವು ಸನ್ನಿಹಿತವಾದಾಗ ಹಾಜರಿದ್ದೀರಾ? ಅವರು ತಮ್ಮ ಮಕ್ಕಳಿಗೆ; ನೀವು ನನ್ನ ನಂತರ ಯಾರನ್ನು ಆರಾಧಿಸುವಿರಿ ಎಂದು ಕೇಳಿದಾಗ ಅವರ ಮಕ್ಕಳು ಹೇಳಿದರು; ನಾವು ನಿಮ್ಮ ಆರಾಧ್ಯನೂ, ನಿಮ್ಮ ಪಿತಾಮಹರಾದ ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕರ ಆರಾಧ್ಯನೂ ಆಗಿರುವ ಏಕೈಕ ಆರಾಧ್ಯನನ್ನು ಆರಾಧಿಸುತ್ತೇವೆ ಮತ್ತು ನಾವು ಅವನಿಗೆ ವಿಧೇಯರಾಗಿರುತ್ತೇವೆ ಎಂದರು.
134تِلْكَ أُمَّةٌ قَدْ خَلَتْ ۖ لَهَا مَا كَسَبَتْ وَلَكُم مَّا كَسَبْتُمْ ۖ وَلَا تُسْأَلُونَ عَمَّا كَانُوا يَعْمَلُونَ
ಆ ಸಮುದಾಯವೂ ಗತಿಸಿ ಹೋಗಿದೆ. ಅವರು ಸಂಪಾದಿಸಿದ್ದು ಅವರಿಗಿದೆ. ಮತ್ತು ನೀವು ಸಂಪಾದಿಸಿದ್ದು ನಿಮಗಿದೆ. ಅವರ ಕರ್ಮಗಳ ಕುರಿತು ನೀವು ವಿಚಾರಿಸಲ್ಪಡಲಾರಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
132ಆಯತ್

ಅನುವಾದ — ಅಲ್-ಬಕರಾ 132

ಸೂರಾ ಅಲ್-ಬಕರಾ ಆಯತ್ 132 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇದೇ ಉಪದೇಶವನ್ನು ಇಬ್ರಾಹೀಮ್ (ಅ) ಮತ್ತು ಯಾಕೂಬ್(ಅ)ರವರು ತಮ್ಮ ಸಂತತಿಗಳಿಗೆ ನೀಡಿದರು;…

ಸೂರಾ ಆಯತ್ 132/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 130–134. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers