ಅಲ್-ಬಕರಾ · 135/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَالُوا كُونُوا هُودًا أَوْ نَصَارَىٰ تَهْتَدُوا ۗ قُلْ بَلْ مِلَّةَ إِبْرَاهِيمَ حَنِيفًا ۖ وَمَا كَانَ مِنَ الْمُشْرِكِينَ ۝١٣٥
Wa qaaloo koonoo Hoodan aw Nasaaraa tahtadoo; qul bal Millata Ibraaheema Haneefanw wa maa kaana minal mushrikeen
📖 ಕನ್ನಡ ಅರ್ಥ
ನೀವು ಯಹೂದರು ಅಥವಾ ಕ್ರೆöÊಸ್ತರಾದರೆ ಮಾತ್ರ ಸನ್ಮಾರ್ಗ ಪಡೆಯುತ್ತೀರಿ ಎಂದು ಅವರು ಹೇಳುತ್ತಾರೆ. ಹೇಳಿರಿ (ಓ ಪೈಗಂಬರರೇ) (ನಾವಂತೂ) ಸತ್ಯದಲ್ಲಿ ಏಕಾಗ್ರಚಿತ್ತರಾಗಿದ್ದ, ಇಬ್ರಾಹೀಮ(ಅ)ರ ಮಾರ್ಗವನ್ನು ಅನುಸರಿಸುತ್ತೇವೆ. ಮತ್ತು ಅವರು ಬಹುದೇವಾರಾಧಕರಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 133-137 — ಸೂರಾ ಅಲ್-ಬಕರಾ

133أَمْ كُنتُمْ شُهَدَاءَ إِذْ حَضَرَ يَعْقُوبَ الْمَوْتُ إِذْ قَالَ لِبَنِيهِ مَا تَعْبُدُونَ مِن بَعْدِي قَالُوا نَعْبُدُ إِلَٰهَكَ وَإِلَٰهَ آبَائِكَ إِبْرَاهِيمَ وَإِسْمَاعِيلَ وَإِسْحَاقَ إِلَٰهًا وَاحِدًا وَنَحْنُ لَهُ مُسْلِمُونَ
ನೀವು ಯಾಕೂಬರಿಗೆ ಮರಣವು ಸನ್ನಿಹಿತವಾದಾಗ ಹಾಜರಿದ್ದೀರಾ? ಅವರು ತಮ್ಮ ಮಕ್ಕಳಿಗೆ; ನೀವು ನನ್ನ ನಂತರ ಯಾರನ್ನು ಆರಾಧಿಸುವಿರಿ ಎಂದು ಕೇಳಿದಾಗ ಅವರ ಮಕ್ಕಳು ಹೇಳಿದರು; ನಾವು ನಿಮ್ಮ ಆರಾಧ್ಯನೂ, ನಿಮ್ಮ ಪಿತಾಮಹರಾದ ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕರ ಆರಾಧ್ಯನೂ ಆಗಿರುವ ಏಕೈಕ ಆರಾಧ್ಯನನ್ನು ಆರಾಧಿಸುತ್ತೇವೆ ಮತ್ತು ನಾವು ಅವನಿಗೆ ವಿಧೇಯರಾಗಿರುತ್ತೇವೆ ಎಂದರು.
134تِلْكَ أُمَّةٌ قَدْ خَلَتْ ۖ لَهَا مَا كَسَبَتْ وَلَكُم مَّا كَسَبْتُمْ ۖ وَلَا تُسْأَلُونَ عَمَّا كَانُوا يَعْمَلُونَ
ಆ ಸಮುದಾಯವೂ ಗತಿಸಿ ಹೋಗಿದೆ. ಅವರು ಸಂಪಾದಿಸಿದ್ದು ಅವರಿಗಿದೆ. ಮತ್ತು ನೀವು ಸಂಪಾದಿಸಿದ್ದು ನಿಮಗಿದೆ. ಅವರ ಕರ್ಮಗಳ ಕುರಿತು ನೀವು ವಿಚಾರಿಸಲ್ಪಡಲಾರಿರಿ.
135وَقَالُوا كُونُوا هُودًا أَوْ نَصَارَىٰ تَهْتَدُوا ۗ قُلْ بَلْ مِلَّةَ إِبْرَاهِيمَ حَنِيفًا ۖ وَمَا كَانَ مِنَ الْمُشْرِكِينَ
ನೀವು ಯಹೂದರು ಅಥವಾ ಕ್ರೆöÊಸ್ತರಾದರೆ ಮಾತ್ರ ಸನ್ಮಾರ್ಗ ಪಡೆಯುತ್ತೀರಿ ಎಂದು ಅವರು ಹೇಳುತ್ತಾರೆ. ಹೇಳಿರಿ (ಓ ಪೈಗಂಬರರೇ) (ನಾವಂತೂ) ಸತ್ಯದಲ್ಲಿ ಏಕಾಗ್ರಚಿತ್ತರಾಗಿದ್ದ, ಇಬ್ರಾಹೀಮ(ಅ)ರ ಮಾರ್ಗವನ್ನು ಅನುಸರಿಸುತ್ತೇವೆ. ಮತ್ತು ಅವರು ಬಹುದೇವಾರಾಧಕರಾಗಿರಲಿಲ್ಲ.
136قُولُوا آمَنَّا بِاللَّهِ وَمَا أُنزِلَ إِلَيْنَا وَمَا أُنزِلَ إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَمَا أُوتِيَ مُوسَىٰ وَعِيسَىٰ وَمَا أُوتِيَ النَّبِيُّونَ مِن رَّبِّهِمْ لَا نُفَرِّقُ بَيْنَ أَحَدٍ مِّنْهُمْ وَنَحْنُ لَهُ مُسْلِمُونَ
(ಓ ಸತ್ಯವಿಶ್ವಾಸಿಗಳೇ) ಹೇಳಿರಿ; ನಾವು ಅಲ್ಲಾಹನಲ್ಲೂ, ನಮ್ಮ ಕಡೆಗೆ ಅವತೀರ್ಣಗೊಂಡಿರುವುದರಲ್ಲೂ, ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕ್ ಯಾಕೂಬ್ ಮತ್ತು ಯಾಕೂಬರ ಸಂತಿತಿಯೆಡೆಗೆ ಅವತೀರ್ಣ ಗೊಂಡಿರುವದರಲ್ಲೂ, ಮೂಸಾ, ಈಸಾ ಮತ್ತು ಎಲ್ಲಾ ಪ್ರವಾದಿಗಳೂ ತಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿರುವುದರಲ್ಲೂ ವಿಶ್ವಾಸವಿರಿಸಿರುತ್ತೇವೆ. ನಾವು ಅವರ ಪೈಕಿ ಯಾರ ನಡುವೆಯೂ ತಾರತಮ್ಯ ಮಾಡುವುದಿಲ್ಲ ಮತ್ತು ನಾವು ಅವನಿಗೆ ಸಂಪೂರ್ಣವಾಗಿ ವಿಧೇಯರಾಗಿದ್ದೇವೆ.
137فَإِنْ آمَنُوا بِمِثْلِ مَا آمَنتُم بِهِ فَقَدِ اهْتَدَوا ۖ وَّإِن تَوَلَّوْا فَإِنَّمَا هُمْ فِي شِقَاقٍ ۖ فَسَيَكْفِيكَهُمُ اللَّهُ ۚ وَهُوَ السَّمِيعُ الْعَلِيمُ
ನೀವು ವಿಶ್ವಾಸವಿರಿಸಿದಂತೆ ಅವರು ವಿಶ್ವಾಸವಿರಿಸಿದರೆ ಸನ್ಮಾರ್ಗ ಪಡೆದುಕೊಳ್ಳುವರು ಮತ್ತು ಅವರು ವಿಮುಖರಾಗುವುದಾದರೆ ವಿರೋಧದಲ್ಲಿದ್ದಾರೆ. ಅವರ ವಿರುದ್ಧ ನಿಮಗೆ ಸಹಾಯಕನಾಗಿ ಅಲ್ಲಾಹನೇ ಸಾಕು ಮತ್ತು ಅವನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯು ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
135ಆಯತ್

ಅನುವಾದ — ಅಲ್-ಬಕರಾ 135

ಸೂರಾ ಅಲ್-ಬಕರಾ ಆಯತ್ 135 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಯಹೂದರು ಅಥವಾ ಕ್ರೆöÊಸ್ತರಾದರೆ ಮಾತ್ರ ಸನ್ಮಾರ್ಗ ಪಡೆಯುತ್ತೀರಿ ಎಂದು ಅವರು ಹೇಳುತ್ತಾರೆ.…

ಸೂರಾ ಆಯತ್ 135/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 133–137. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers