ಅಲ್-ಬಕರಾ · 138/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
صِبْغَةَ اللَّهِ ۖ وَمَنْ أَحْسَنُ مِنَ اللَّهِ صِبْغَةً ۖ وَنَحْنُ لَهُ عَابِدُونَ ١٣٨
Transliteration
Sibghatal laahi wa man ahsanu minal laahi sibghatanw wa nahnu lahoo `aabidoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನ ವರ್ಣವನ್ನು (ಧರ್ಮವನ್ನು) ಅಂಗೀಕರಿಸಿರಿ ಮತ್ತು ಅಲ್ಲಾಹನಿಗಿಂತ ಅತ್ಯುತ್ತಮ ವರ್ಣವು (ಧರ್ಮವು) ಯಾರದಿರಬಹುದು ಮತ್ತು ನಾವು ಅವನನ್ನು ಮಾತ್ರ ಆರಾಧಿಸುವವರಾಗಿದ್ದೇವೆ.
Additional reference in தமிழ்
🎧 ಆಲಿಸಿ
📜 ಆಯತ್ 136-140 — ಸೂರಾ ಅಲ್-ಬಕರಾ
136قُولُوا آمَنَّا بِاللَّهِ وَمَا أُنزِلَ إِلَيْنَا وَمَا أُنزِلَ إِلَىٰ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطِ وَمَا أُوتِيَ مُوسَىٰ وَعِيسَىٰ وَمَا أُوتِيَ النَّبِيُّونَ مِن رَّبِّهِمْ لَا نُفَرِّقُ بَيْنَ أَحَدٍ مِّنْهُمْ وَنَحْنُ لَهُ مُسْلِمُونَ
(ಓ ಸತ್ಯವಿಶ್ವಾಸಿಗಳೇ) ಹೇಳಿರಿ; ನಾವು ಅಲ್ಲಾಹನಲ್ಲೂ, ನಮ್ಮ ಕಡೆಗೆ ಅವತೀರ್ಣಗೊಂಡಿರುವುದರಲ್ಲೂ, ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕ್ ಯಾಕೂಬ್ ಮತ್ತು ಯಾಕೂಬರ ಸಂತಿತಿಯೆಡೆಗೆ ಅವತೀರ್ಣ ಗೊಂಡಿರುವದರಲ್ಲೂ, ಮೂಸಾ, ಈಸಾ ಮತ್ತು ಎಲ್ಲಾ ಪ್ರವಾದಿಗಳೂ ತಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿರುವುದರಲ್ಲೂ ವಿಶ್ವಾಸವಿರಿಸಿರುತ್ತೇವೆ. ನಾವು ಅವರ ಪೈಕಿ ಯಾರ ನಡುವೆಯೂ ತಾರತಮ್ಯ ಮಾಡುವುದಿಲ್ಲ ಮತ್ತು ನಾವು ಅವನಿಗೆ ಸಂಪೂರ್ಣವಾಗಿ ವಿಧೇಯರಾಗಿದ್ದೇವೆ.
137فَإِنْ آمَنُوا بِمِثْلِ مَا آمَنتُم بِهِ فَقَدِ اهْتَدَوا ۖ وَّإِن تَوَلَّوْا فَإِنَّمَا هُمْ فِي شِقَاقٍ ۖ فَسَيَكْفِيكَهُمُ اللَّهُ ۚ وَهُوَ السَّمِيعُ الْعَلِيمُ
ನೀವು ವಿಶ್ವಾಸವಿರಿಸಿದಂತೆ ಅವರು ವಿಶ್ವಾಸವಿರಿಸಿದರೆ ಸನ್ಮಾರ್ಗ ಪಡೆದುಕೊಳ್ಳುವರು ಮತ್ತು ಅವರು ವಿಮುಖರಾಗುವುದಾದರೆ ವಿರೋಧದಲ್ಲಿದ್ದಾರೆ. ಅವರ ವಿರುದ್ಧ ನಿಮಗೆ ಸಹಾಯಕನಾಗಿ ಅಲ್ಲಾಹನೇ ಸಾಕು ಮತ್ತು ಅವನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯು ಆಗಿದ್ದಾನೆ.
138صِبْغَةَ اللَّهِ ۖ وَمَنْ أَحْسَنُ مِنَ اللَّهِ صِبْغَةً ۖ وَنَحْنُ لَهُ عَابِدُونَ
ಅಲ್ಲಾಹನ ವರ್ಣವನ್ನು (ಧರ್ಮವನ್ನು) ಅಂಗೀಕರಿಸಿರಿ ಮತ್ತು ಅಲ್ಲಾಹನಿಗಿಂತ ಅತ್ಯುತ್ತಮ ವರ್ಣವು (ಧರ್ಮವು) ಯಾರದಿರಬಹುದು ಮತ್ತು ನಾವು ಅವನನ್ನು ಮಾತ್ರ ಆರಾಧಿಸುವವರಾಗಿದ್ದೇವೆ.
139قُلْ أَتُحَاجُّونَنَا فِي اللَّهِ وَهُوَ رَبُّنَا وَرَبُّكُمْ وَلَنَا أَعْمَالُنَا وَلَكُمْ أَعْمَالُكُمْ وَنَحْنُ لَهُ مُخْلِصُونَ
(ಓ ಪೈಗಂಬರರೇ) ಹೇಳಿರಿ; ಅಲ್ಲಾಹನ ವಿಚಾರದಲ್ಲಿ ನಮ್ಮೊಂದಿಗೆ ವಾಗ್ವಾದ ನಡೆಸುತ್ತಿರುವಿರಾ? ವಾಸ್ತವದಲ್ಲಿ ಅವನೇ ನಮ್ಮ ಪ್ರಭುವೂ ಮತ್ತು ನಿಮ್ಮ ಪ್ರಭುವೂ ಆಗಿದ್ದಾನೆ. ನಮಗೆ ನಮ್ಮ ಕರ್ಮಫಲವಿದೆ ನಿಮಗೆ ನಿಮ್ಮ ಕರ್ಮಫಲವಿದೆ. ನಾವು ಅವನಿಗೆ ಮಾತ್ರ ಏಕನಿಷ್ಠರಾಗಿದ್ದೇವೆ.
140أَمْ تَقُولُونَ إِنَّ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطَ كَانُوا هُودًا أَوْ نَصَارَىٰ ۗ قُلْ أَأَنتُمْ أَعْلَمُ أَمِ اللَّهُ ۗ وَمَنْ أَظْلَمُ مِمَّن كَتَمَ شَهَادَةً عِندَهُ مِنَ اللَّهِ ۗ وَمَا اللَّهُ بِغَافِلٍ عَمَّا تَعْمَلُونَ
ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್ ಹಾಗೂ ಯಾಕೂಬರ ಸಂತತಿಗಳು ಯಹೂದರು ಅಥವಾ ಕ್ರೆöÊಸ್ತರಾಗಿದ್ದರೆಂದು ಎಂದು ನೀವು ಹೇಳುತ್ತಿರುವಿರಾ? (ಓ ಪೈಗಂಬರರೇ) ಕೇಳಿರಿ; ಹೆಚ್ಚು ಬಲ್ಲವರು ನೀವೋ ಅಥವಾ ಅಲ್ಲಾಹನೋ? ಮತ್ತು ಅಲ್ಲ್ಲಾಹನ ಕಡೆಯ ಸಾಕ್ಷö್ಯವು ತನ್ನ ಬಳಿ ಅಡಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಮತ್ತು ಅಲ್ಲಾಹನು ನೀವು ಮಾಡುತ್ತಿರುವುÀದರ ಕುರಿತು ಅಲಕ್ಷö್ಯನಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
138ಆಯತ್
ಅನುವಾದ — ಅಲ್-ಬಕರಾ 138
ಸೂರಾ ಅಲ್-ಬಕರಾ ಆಯತ್ 138 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ವರ್ಣವನ್ನು (ಧರ್ಮವನ್ನು) ಅಂಗೀಕರಿಸಿರಿ ಮತ್ತು ಅಲ್ಲಾಹನಿಗಿಂತ ಅತ್ಯುತ್ತಮ ವರ್ಣವು (ಧರ್ಮವು) ಯಾರದಿರಬಹುದು…ಸೂರಾ ಆಯತ್ 138/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 136–140. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








