ಅಲ್-ಬಕರಾ · 139/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
قُلْ أَتُحَاجُّونَنَا فِي اللَّهِ وَهُوَ رَبُّنَا وَرَبُّكُمْ وَلَنَا أَعْمَالُنَا وَلَكُمْ أَعْمَالُكُمْ وَنَحْنُ لَهُ مُخْلِصُونَ ۝١٣٩
Qul atuhaaajjoonanaa fil laahi wa Huwa Rabbunaa wa Rabbukum wa lanaa a`maalunaa wa lakum a`maalukum wa nahnu lahoo mukhlisson
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೇಳಿರಿ; ಅಲ್ಲಾಹನ ವಿಚಾರದಲ್ಲಿ ನಮ್ಮೊಂದಿಗೆ ವಾಗ್ವಾದ ನಡೆಸುತ್ತಿರುವಿರಾ? ವಾಸ್ತವದಲ್ಲಿ ಅವನೇ ನಮ್ಮ ಪ್ರಭುವೂ ಮತ್ತು ನಿಮ್ಮ ಪ್ರಭುವೂ ಆಗಿದ್ದಾನೆ. ನಮಗೆ ನಮ್ಮ ಕರ್ಮಫಲವಿದೆ ನಿಮಗೆ ನಿಮ್ಮ ಕರ್ಮಫಲವಿದೆ. ನಾವು ಅವನಿಗೆ ಮಾತ್ರ ಏಕನಿಷ್ಠರಾಗಿದ್ದೇವೆ.

🎧 ಆಲಿಸಿ


📜 ಆಯತ್ 137-141 — ಸೂರಾ ಅಲ್-ಬಕರಾ

137فَإِنْ آمَنُوا بِمِثْلِ مَا آمَنتُم بِهِ فَقَدِ اهْتَدَوا ۖ وَّإِن تَوَلَّوْا فَإِنَّمَا هُمْ فِي شِقَاقٍ ۖ فَسَيَكْفِيكَهُمُ اللَّهُ ۚ وَهُوَ السَّمِيعُ الْعَلِيمُ
ನೀವು ವಿಶ್ವಾಸವಿರಿಸಿದಂತೆ ಅವರು ವಿಶ್ವಾಸವಿರಿಸಿದರೆ ಸನ್ಮಾರ್ಗ ಪಡೆದುಕೊಳ್ಳುವರು ಮತ್ತು ಅವರು ವಿಮುಖರಾಗುವುದಾದರೆ ವಿರೋಧದಲ್ಲಿದ್ದಾರೆ. ಅವರ ವಿರುದ್ಧ ನಿಮಗೆ ಸಹಾಯಕನಾಗಿ ಅಲ್ಲಾಹನೇ ಸಾಕು ಮತ್ತು ಅವನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯು ಆಗಿದ್ದಾನೆ.
138صِبْغَةَ اللَّهِ ۖ وَمَنْ أَحْسَنُ مِنَ اللَّهِ صِبْغَةً ۖ وَنَحْنُ لَهُ عَابِدُونَ
ಅಲ್ಲಾಹನ ವರ್ಣವನ್ನು (ಧರ್ಮವನ್ನು) ಅಂಗೀಕರಿಸಿರಿ ಮತ್ತು ಅಲ್ಲಾಹನಿಗಿಂತ ಅತ್ಯುತ್ತಮ ವರ್ಣವು (ಧರ್ಮವು) ಯಾರದಿರಬಹುದು ಮತ್ತು ನಾವು ಅವನನ್ನು ಮಾತ್ರ ಆರಾಧಿಸುವವರಾಗಿದ್ದೇವೆ.
139قُلْ أَتُحَاجُّونَنَا فِي اللَّهِ وَهُوَ رَبُّنَا وَرَبُّكُمْ وَلَنَا أَعْمَالُنَا وَلَكُمْ أَعْمَالُكُمْ وَنَحْنُ لَهُ مُخْلِصُونَ
(ಓ ಪೈಗಂಬರರೇ) ಹೇಳಿರಿ; ಅಲ್ಲಾಹನ ವಿಚಾರದಲ್ಲಿ ನಮ್ಮೊಂದಿಗೆ ವಾಗ್ವಾದ ನಡೆಸುತ್ತಿರುವಿರಾ? ವಾಸ್ತವದಲ್ಲಿ ಅವನೇ ನಮ್ಮ ಪ್ರಭುವೂ ಮತ್ತು ನಿಮ್ಮ ಪ್ರಭುವೂ ಆಗಿದ್ದಾನೆ. ನಮಗೆ ನಮ್ಮ ಕರ್ಮಫಲವಿದೆ ನಿಮಗೆ ನಿಮ್ಮ ಕರ್ಮಫಲವಿದೆ. ನಾವು ಅವನಿಗೆ ಮಾತ್ರ ಏಕನಿಷ್ಠರಾಗಿದ್ದೇವೆ.
140أَمْ تَقُولُونَ إِنَّ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطَ كَانُوا هُودًا أَوْ نَصَارَىٰ ۗ قُلْ أَأَنتُمْ أَعْلَمُ أَمِ اللَّهُ ۗ وَمَنْ أَظْلَمُ مِمَّن كَتَمَ شَهَادَةً عِندَهُ مِنَ اللَّهِ ۗ وَمَا اللَّهُ بِغَافِلٍ عَمَّا تَعْمَلُونَ
ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್ ಹಾಗೂ ಯಾಕೂಬರ ಸಂತತಿಗಳು ಯಹೂದರು ಅಥವಾ ಕ್ರೆöÊಸ್ತರಾಗಿದ್ದರೆಂದು ಎಂದು ನೀವು ಹೇಳುತ್ತಿರುವಿರಾ? (ಓ ಪೈಗಂಬರರೇ) ಕೇಳಿರಿ; ಹೆಚ್ಚು ಬಲ್ಲವರು ನೀವೋ ಅಥವಾ ಅಲ್ಲಾಹನೋ? ಮತ್ತು ಅಲ್ಲ್ಲಾಹನ ಕಡೆಯ ಸಾಕ್ಷö್ಯವು ತನ್ನ ಬಳಿ ಅಡಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಮತ್ತು ಅಲ್ಲಾಹನು ನೀವು ಮಾಡುತ್ತಿರುವುÀದರ ಕುರಿತು ಅಲಕ್ಷö್ಯನಲ್ಲ.
141تِلْكَ أُمَّةٌ قَدْ خَلَتْ ۖ لَهَا مَا كَسَبَتْ وَلَكُم مَّا كَسَبْتُمْ ۖ وَلَا تُسْأَلُونَ عَمَّا كَانُوا يَعْمَلُونَ
ಆ ಸಮುದಾಯವು ಗತಿಸಿ ಹೋಗಿದೆ ಅವರು ಸಂಪಾದಿಸಿದ್ದು ಅವರಿಗಿದೆ ಮತ್ತು ನೀವು ಸಂಪಾದಿಸಿದ್ದು ನಿಮಗದೆ. ಅವರ ಕರ್ಮಗಳ ಕುರಿತು ನೀವು ವಿಚಾರಿಸಲ್ಪಡಲಾರಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
139ಆಯತ್

ಅನುವಾದ — ಅಲ್-ಬಕರಾ 139

ಸೂರಾ ಅಲ್-ಬಕರಾ ಆಯತ್ 139 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೇಳಿರಿ; ಅಲ್ಲಾಹನ ವಿಚಾರದಲ್ಲಿ ನಮ್ಮೊಂದಿಗೆ ವಾಗ್ವಾದ ನಡೆಸುತ್ತಿರುವಿರಾ? ವಾಸ್ತವದಲ್ಲಿ ಅವನೇ…

ಸೂರಾ ಆಯತ್ 139/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 137–141. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers