ಅಲ್-ಬಕರಾ · 141/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
تِلْكَ أُمَّةٌ قَدْ خَلَتْ ۖ لَهَا مَا كَسَبَتْ وَلَكُم مَّا كَسَبْتُمْ ۖ وَلَا تُسْأَلُونَ عَمَّا كَانُوا يَعْمَلُونَ ۝١٤١
Tilka ummatun qad khalat lahaa maa kasabat wa lakum maa kasabtum wa laa tus`aloona `ammaa kaano ya`maloo
📖 ಕನ್ನಡ ಅರ್ಥ
ಆ ಸಮುದಾಯವು ಗತಿಸಿ ಹೋಗಿದೆ ಅವರು ಸಂಪಾದಿಸಿದ್ದು ಅವರಿಗಿದೆ ಮತ್ತು ನೀವು ಸಂಪಾದಿಸಿದ್ದು ನಿಮಗದೆ. ಅವರ ಕರ್ಮಗಳ ಕುರಿತು ನೀವು ವಿಚಾರಿಸಲ್ಪಡಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 139-143 — ಸೂರಾ ಅಲ್-ಬಕರಾ

139قُلْ أَتُحَاجُّونَنَا فِي اللَّهِ وَهُوَ رَبُّنَا وَرَبُّكُمْ وَلَنَا أَعْمَالُنَا وَلَكُمْ أَعْمَالُكُمْ وَنَحْنُ لَهُ مُخْلِصُونَ
(ಓ ಪೈಗಂಬರರೇ) ಹೇಳಿರಿ; ಅಲ್ಲಾಹನ ವಿಚಾರದಲ್ಲಿ ನಮ್ಮೊಂದಿಗೆ ವಾಗ್ವಾದ ನಡೆಸುತ್ತಿರುವಿರಾ? ವಾಸ್ತವದಲ್ಲಿ ಅವನೇ ನಮ್ಮ ಪ್ರಭುವೂ ಮತ್ತು ನಿಮ್ಮ ಪ್ರಭುವೂ ಆಗಿದ್ದಾನೆ. ನಮಗೆ ನಮ್ಮ ಕರ್ಮಫಲವಿದೆ ನಿಮಗೆ ನಿಮ್ಮ ಕರ್ಮಫಲವಿದೆ. ನಾವು ಅವನಿಗೆ ಮಾತ್ರ ಏಕನಿಷ್ಠರಾಗಿದ್ದೇವೆ.
140أَمْ تَقُولُونَ إِنَّ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطَ كَانُوا هُودًا أَوْ نَصَارَىٰ ۗ قُلْ أَأَنتُمْ أَعْلَمُ أَمِ اللَّهُ ۗ وَمَنْ أَظْلَمُ مِمَّن كَتَمَ شَهَادَةً عِندَهُ مِنَ اللَّهِ ۗ وَمَا اللَّهُ بِغَافِلٍ عَمَّا تَعْمَلُونَ
ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್ ಹಾಗೂ ಯಾಕೂಬರ ಸಂತತಿಗಳು ಯಹೂದರು ಅಥವಾ ಕ್ರೆöÊಸ್ತರಾಗಿದ್ದರೆಂದು ಎಂದು ನೀವು ಹೇಳುತ್ತಿರುವಿರಾ? (ಓ ಪೈಗಂಬರರೇ) ಕೇಳಿರಿ; ಹೆಚ್ಚು ಬಲ್ಲವರು ನೀವೋ ಅಥವಾ ಅಲ್ಲಾಹನೋ? ಮತ್ತು ಅಲ್ಲ್ಲಾಹನ ಕಡೆಯ ಸಾಕ್ಷö್ಯವು ತನ್ನ ಬಳಿ ಅಡಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಮತ್ತು ಅಲ್ಲಾಹನು ನೀವು ಮಾಡುತ್ತಿರುವುÀದರ ಕುರಿತು ಅಲಕ್ಷö್ಯನಲ್ಲ.
141تِلْكَ أُمَّةٌ قَدْ خَلَتْ ۖ لَهَا مَا كَسَبَتْ وَلَكُم مَّا كَسَبْتُمْ ۖ وَلَا تُسْأَلُونَ عَمَّا كَانُوا يَعْمَلُونَ
ಆ ಸಮುದಾಯವು ಗತಿಸಿ ಹೋಗಿದೆ ಅವರು ಸಂಪಾದಿಸಿದ್ದು ಅವರಿಗಿದೆ ಮತ್ತು ನೀವು ಸಂಪಾದಿಸಿದ್ದು ನಿಮಗದೆ. ಅವರ ಕರ್ಮಗಳ ಕುರಿತು ನೀವು ವಿಚಾರಿಸಲ್ಪಡಲಾರಿರಿ.
142۞ سَيَقُولُ السُّفَهَاءُ مِنَ النَّاسِ مَا وَلَّاهُمْ عَن قِبْلَتِهِمُ الَّتِي كَانُوا عَلَيْهَا ۚ قُل لِّلَّهِ الْمَشْرِقُ وَالْمَغْرِبُ ۚ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ಸದ್ಯದಲ್ಲೇ ಜನರ ಪೈಕಿ ಮೂರ್ಖರು ಕೇಳುವರು; ಇವರು ಈ ಮೊದಲು ನಮಾಜಿನಲ್ಲಿ ಲಕ್ಷವಾಗಿರಿಸಿದ್ದ ಕಿಬ್ಲಾ ದಿಕ್ಕಿನಿಂದ ಇವರನ್ನು ಬೇರೆ ದಿಕ್ಕಿಗೆ ತಿರುಗಿಸಿರುವುದರ ಕಾರಣವೇನು? ಹೇಳಿರಿ ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನಾಗಿದ್ದಾನೆ. ಅವನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
143وَكَذَٰلِكَ جَعَلْنَاكُمْ أُمَّةً وَسَطًا لِّتَكُونُوا شُهَدَاءَ عَلَى النَّاسِ وَيَكُونَ الرَّسُولُ عَلَيْكُمْ شَهِيدًا ۗ وَمَا جَعَلْنَا الْقِبْلَةَ الَّتِي كُنتَ عَلَيْهَا إِلَّا لِنَعْلَمَ مَن يَتَّبِعُ الرَّسُولَ مِمَّن يَنقَلِبُ عَلَىٰ عَقِبَيْهِ ۚ وَإِن كَانَتْ لَكَبِيرَةً إِلَّا عَلَى الَّذِينَ هَدَى اللَّهُ ۗ وَمَا كَانَ اللَّهُ لِيُضِيعَ إِيمَانَكُمْ ۚ إِنَّ اللَّهَ بِالنَّاسِ لَرَءُوفٌ رَّحِيمٌ
ಹೀಗೆ ನಾವು ನಿಮ್ಮನ್ನು ಒಂದು ಸುಮಧ್ಯ (ಉತ್ತಮ) ಸಮುದಾಯವನ್ನಾಗಿ ಮಾಡಿದೆವು. ನೀವು ಜನರ ಮೇಲೆ ಸಾಕ್ಷಿಗಳಾಗುವ ಸಲುವಾಗಿ ಮತ್ತು ಸಂದೇಶವಾಹಕರು (ನಿಮ್ಮ ಮೇಲೆ ಸಾಕ್ಷಿಯಾಗುವ ಸಲುವಾಗಿ. ನೀವು ಈ ಮುಂಚೆ ಇದ್ದ ಕಿಬ್ಲಾ (ಕಾಬಃ) ದಿಕ್ಕನ್ನು ನಾವು ನಿಶ್ಚಯಿಸಿಕೊಟ್ಟಿರುವುದು (ಕಿಬ್ಲಾಃದ ಬದಲಾವಣೆಯು) ಸಂದೇಶವಾಹಕರನ್ನು ಅನುಸರಿಸುವವರು ಯಾರು ಮತ್ತು ವಿಮುಖರಾಗುವವರು ಯಾರೆಂದು ನಾವು ತಿಳಿಯುವ ಸಲುವಾಗಿದೆ. ಇದು ಕ್ಲಿಷ್ಟಕರ ಸಂಗತಿಯಾಗಿದೆ. ಆದರೆ ಇದು ಅಲ್ಲಾಹನು ಯಾರಿಗೆ ಸನ್ಮಾರ್ಗ ದಯಪಾಲಿಸುತ್ತಾನೋ ಅವರಿಗೆ ಕ್ಲಿಷ್ಟಕರವಲ್ಲ. ಅಲ್ಲಾಹನು ನಿಮ್ಮ ಸತ್ಯವಿಶ್ವಾಸವನ್ನು ವ್ಯರ್ಥಗೊಳಿಸುವುದಿಲ್ಲ. ಅವನು ಜನರೊಂದಿಗೆ ಕೃಪಾಳುವೂ, ಕರುಣಾನಿಧಿಯು ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
141ಆಯತ್

ಅನುವಾದ — ಅಲ್-ಬಕರಾ 141

ಸೂರಾ ಅಲ್-ಬಕರಾ ಆಯತ್ 141 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಸಮುದಾಯವು ಗತಿಸಿ ಹೋಗಿದೆ ಅವರು ಸಂಪಾದಿಸಿದ್ದು ಅವರಿಗಿದೆ ಮತ್ತು ನೀವು ಸಂಪಾದಿಸಿದ್ದು…

ಸೂರಾ ಆಯತ್ 141/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 139–143. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers