ಅಲ್-ಬಕರಾ · 142/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ سَيَقُولُ السُّفَهَاءُ مِنَ النَّاسِ مَا وَلَّاهُمْ عَن قِبْلَتِهِمُ الَّتِي كَانُوا عَلَيْهَا ۚ قُل لِّلَّهِ الْمَشْرِقُ وَالْمَغْرِبُ ۚ يَهْدِي مَن يَشَاءُ إِلَىٰ صِرَاطٍ مُّسْتَقِيمٍ ١٤٢
Transliteration
Sayaqoolus sufahaaa`u minan naasi maa wallaahum `an Qiblatihimul latee kaanoo `alaihaa; qulo lillaahil mashriqu walmaghrib; yahdee mai yashaaa`u ilaa Siraatim Mustaqeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸದ್ಯದಲ್ಲೇ ಜನರ ಪೈಕಿ ಮೂರ್ಖರು ಕೇಳುವರು; ಇವರು ಈ ಮೊದಲು ನಮಾಜಿನಲ್ಲಿ ಲಕ್ಷವಾಗಿರಿಸಿದ್ದ ಕಿಬ್ಲಾ ದಿಕ್ಕಿನಿಂದ ಇವರನ್ನು ಬೇರೆ ದಿಕ್ಕಿಗೆ ತಿರುಗಿಸಿರುವುದರ ಕಾರಣವೇನು? ಹೇಳಿರಿ ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನಾಗಿದ್ದಾನೆ. ಅವನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
Additional reference in தமிழ்
🎧 ಆಲಿಸಿ
📜 ಆಯತ್ 140-144 — ಸೂರಾ ಅಲ್-ಬಕರಾ
140أَمْ تَقُولُونَ إِنَّ إِبْرَاهِيمَ وَإِسْمَاعِيلَ وَإِسْحَاقَ وَيَعْقُوبَ وَالْأَسْبَاطَ كَانُوا هُودًا أَوْ نَصَارَىٰ ۗ قُلْ أَأَنتُمْ أَعْلَمُ أَمِ اللَّهُ ۗ وَمَنْ أَظْلَمُ مِمَّن كَتَمَ شَهَادَةً عِندَهُ مِنَ اللَّهِ ۗ وَمَا اللَّهُ بِغَافِلٍ عَمَّا تَعْمَلُونَ
ಇಬ್ರಾಹೀಮ್, ಇಸ್ಮಾಯೀಲ್, ಇಸ್‌ಹಾಕ್, ಯಾಕೂಬ್ ಹಾಗೂ ಯಾಕೂಬರ ಸಂತತಿಗಳು ಯಹೂದರು ಅಥವಾ ಕ್ರೆöÊಸ್ತರಾಗಿದ್ದರೆಂದು ಎಂದು ನೀವು ಹೇಳುತ್ತಿರುವಿರಾ? (ಓ ಪೈಗಂಬರರೇ) ಕೇಳಿರಿ; ಹೆಚ್ಚು ಬಲ್ಲವರು ನೀವೋ ಅಥವಾ ಅಲ್ಲಾಹನೋ? ಮತ್ತು ಅಲ್ಲ್ಲಾಹನ ಕಡೆಯ ಸಾಕ್ಷö್ಯವು ತನ್ನ ಬಳಿ ಅಡಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಮತ್ತು ಅಲ್ಲಾಹನು ನೀವು ಮಾಡುತ್ತಿರುವುÀದರ ಕುರಿತು ಅಲಕ್ಷö್ಯನಲ್ಲ.
141تِلْكَ أُمَّةٌ قَدْ خَلَتْ ۖ لَهَا مَا كَسَبَتْ وَلَكُم مَّا كَسَبْتُمْ ۖ وَلَا تُسْأَلُونَ عَمَّا كَانُوا يَعْمَلُونَ
ಆ ಸಮುದಾಯವು ಗತಿಸಿ ಹೋಗಿದೆ ಅವರು ಸಂಪಾದಿಸಿದ್ದು ಅವರಿಗಿದೆ ಮತ್ತು ನೀವು ಸಂಪಾದಿಸಿದ್ದು ನಿಮಗದೆ. ಅವರ ಕರ್ಮಗಳ ಕುರಿತು ನೀವು ವಿಚಾರಿಸಲ್ಪಡಲಾರಿರಿ.
142۞ سَيَقُولُ السُّفَهَاءُ مِنَ النَّاسِ مَا وَلَّاهُمْ عَن قِبْلَتِهِمُ الَّتِي كَانُوا عَلَيْهَا ۚ قُل لِّلَّهِ الْمَشْرِقُ وَالْمَغْرِبُ ۚ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ಸದ್ಯದಲ್ಲೇ ಜನರ ಪೈಕಿ ಮೂರ್ಖರು ಕೇಳುವರು; ಇವರು ಈ ಮೊದಲು ನಮಾಜಿನಲ್ಲಿ ಲಕ್ಷವಾಗಿರಿಸಿದ್ದ ಕಿಬ್ಲಾ ದಿಕ್ಕಿನಿಂದ ಇವರನ್ನು ಬೇರೆ ದಿಕ್ಕಿಗೆ ತಿರುಗಿಸಿರುವುದರ ಕಾರಣವೇನು? ಹೇಳಿರಿ ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನಾಗಿದ್ದಾನೆ. ಅವನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
143وَكَذَٰلِكَ جَعَلْنَاكُمْ أُمَّةً وَسَطًا لِّتَكُونُوا شُهَدَاءَ عَلَى النَّاسِ وَيَكُونَ الرَّسُولُ عَلَيْكُمْ شَهِيدًا ۗ وَمَا جَعَلْنَا الْقِبْلَةَ الَّتِي كُنتَ عَلَيْهَا إِلَّا لِنَعْلَمَ مَن يَتَّبِعُ الرَّسُولَ مِمَّن يَنقَلِبُ عَلَىٰ عَقِبَيْهِ ۚ وَإِن كَانَتْ لَكَبِيرَةً إِلَّا عَلَى الَّذِينَ هَدَى اللَّهُ ۗ وَمَا كَانَ اللَّهُ لِيُضِيعَ إِيمَانَكُمْ ۚ إِنَّ اللَّهَ بِالنَّاسِ لَرَءُوفٌ رَّحِيمٌ
ಹೀಗೆ ನಾವು ನಿಮ್ಮನ್ನು ಒಂದು ಸುಮಧ್ಯ (ಉತ್ತಮ) ಸಮುದಾಯವನ್ನಾಗಿ ಮಾಡಿದೆವು. ನೀವು ಜನರ ಮೇಲೆ ಸಾಕ್ಷಿಗಳಾಗುವ ಸಲುವಾಗಿ ಮತ್ತು ಸಂದೇಶವಾಹಕರು (ನಿಮ್ಮ ಮೇಲೆ ಸಾಕ್ಷಿಯಾಗುವ ಸಲುವಾಗಿ. ನೀವು ಈ ಮುಂಚೆ ಇದ್ದ ಕಿಬ್ಲಾ (ಕಾಬಃ) ದಿಕ್ಕನ್ನು ನಾವು ನಿಶ್ಚಯಿಸಿಕೊಟ್ಟಿರುವುದು (ಕಿಬ್ಲಾಃದ ಬದಲಾವಣೆಯು) ಸಂದೇಶವಾಹಕರನ್ನು ಅನುಸರಿಸುವವರು ಯಾರು ಮತ್ತು ವಿಮುಖರಾಗುವವರು ಯಾರೆಂದು ನಾವು ತಿಳಿಯುವ ಸಲುವಾಗಿದೆ. ಇದು ಕ್ಲಿಷ್ಟಕರ ಸಂಗತಿಯಾಗಿದೆ. ಆದರೆ ಇದು ಅಲ್ಲಾಹನು ಯಾರಿಗೆ ಸನ್ಮಾರ್ಗ ದಯಪಾಲಿಸುತ್ತಾನೋ ಅವರಿಗೆ ಕ್ಲಿಷ್ಟಕರವಲ್ಲ. ಅಲ್ಲಾಹನು ನಿಮ್ಮ ಸತ್ಯವಿಶ್ವಾಸವನ್ನು ವ್ಯರ್ಥಗೊಳಿಸುವುದಿಲ್ಲ. ಅವನು ಜನರೊಂದಿಗೆ ಕೃಪಾಳುವೂ, ಕರುಣಾನಿಧಿಯು ಆಗಿದ್ದಾನೆ.
144قَدْ نَرَىٰ تَقَلُّبَ وَجْهِكَ فِي السَّمَاءِ ۖ فَلَنُوَلِّيَنَّكَ قِبْلَةً تَرْضَاهَا ۚ فَوَلِّ وَجْهَكَ شَطْرَ الْمَسْجِدِ الْحَرَامِ ۚ وَحَيْثُ مَا كُنتُمْ فَوَلُّوا وُجُوهَكُمْ شَطْرَهُ ۗ وَإِنَّ الَّذِينَ أُوتُوا الْكِتَابَ لَيَعْلَمُونَ أَنَّهُ الْحَقُّ مِن رَّبِّهِمْ ۗ وَمَا اللَّهُ بِغَافِلٍ عَمَّا يَعْمَلُونَ
ಓ ಸಂದೇಶವಾಹಕರೇ, ನಿಮ್ಮ ಮುಖವು ಆಗಾಗ ಅಕಾಶದೆಡೆಗೆ ಹೊರಳುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಈಗ ಖಂಡಿತವಾಗಿಯೂ ನೀವು ಸಂತೃಪ್ತಿ ಪಡುವಂತಹ ಕಿಬ್ಲಾ ದಿಕ್ಕಿಗೆ ನಾವು ನಿಮ್ಮನ್ನು ತಿರುಗಿಸುತ್ತೇವೆ. ನೀವು ತಮ್ಮ ಮುಖವನ್ನು ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ತಿರುಗಿಸಿರಿ ಮತ್ತು ನೀವು ಎಲ್ಲೇ ಇದ್ದರೂ ಅದರ ದಿಕ್ಕಿಗೆ ನಿಮ್ಮ ಮುಖಗಳನ್ನು ತಿರುಗಿಸಿರಿ ಮತ್ತು ಗ್ರಂಥ ನೀಡಲಾದವರು. ಇದು ಕಿಬ್ಲಾಃದ ಬದಲಾವಣೆ ಅಲ್ಲಾಹನ ಕಡೆಯಿಂದ ಸತ್ಯವೆಂದು ಖಚಿತವಾಗಿ ತಿಳಿಯುತ್ತಾರೆ. ಮತ್ತು ಅವರು (ಸತ್ಯನಿಷೇಧಿಗಳು) ಮಾಡುತ್ತಿರುವ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷö್ಯನಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
142ಆಯತ್
ಅನುವಾದ — ಅಲ್-ಬಕರಾ 142
ಸೂರಾ ಅಲ್-ಬಕರಾ ಆಯತ್ 142 - ಓದಿ, ಆಲಿಸಿ, ಅನುವಾದ, ಕನ್ನಡ : ಸದ್ಯದಲ್ಲೇ ಜನರ ಪೈಕಿ ಮೂರ್ಖರು ಕೇಳುವರು; ಇವರು ಈ ಮೊದಲು ನಮಾಜಿನಲ್ಲಿ ಲಕ್ಷವಾಗಿರಿಸಿದ್ದ…ಸೂರಾ ಆಯತ್ 142/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 140–144. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








