ಅಲ್-ಬಕರಾ · 146/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الَّذِينَ آتَيْنَاهُمُ الْكِتَابَ يَعْرِفُونَهُ كَمَا يَعْرِفُونَ أَبْنَاءَهُمْ ۖ وَإِنَّ فَرِيقًا مِّنْهُمْ لَيَكْتُمُونَ الْحَقَّ وَهُمْ يَعْلَمُونَ ۝١٤٦
Allazeena aatainaahumul kitaaba ya`rifoonahoo kamaa ya`rifoona abnaaa`ahum wa inna fareeqam minhum layaktumoonal haqqa wa hum ya`lamoon
📖 ಕನ್ನಡ ಅರ್ಥ
ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು ತಮ್ಮ ಮಕ್ಕಳನ್ನು ಗುರುತಿಸಿಕೊಳ್ಳವಂತೆ ಅವರನ್ನು (ಮುಹಮ್ಮದರನ್ನು) ಗುರುತಿಸುತ್ತಾರೆ. ಖಂಡಿತವಾಗಿಯೂ ಅವರ ಪೈಕಿ ಒಂದು ಗುಂಪು ತಿಳಿದೂ ತಿಳಿದೂ ಸತ್ಯವನ್ನು ಮರೆ ಮಾಚುತ್ತಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 144-148 — ಸೂರಾ ಅಲ್-ಬಕರಾ

144قَدْ نَرَىٰ تَقَلُّبَ وَجْهِكَ فِي السَّمَاءِ ۖ فَلَنُوَلِّيَنَّكَ قِبْلَةً تَرْضَاهَا ۚ فَوَلِّ وَجْهَكَ شَطْرَ الْمَسْجِدِ الْحَرَامِ ۚ وَحَيْثُ مَا كُنتُمْ فَوَلُّوا وُجُوهَكُمْ شَطْرَهُ ۗ وَإِنَّ الَّذِينَ أُوتُوا الْكِتَابَ لَيَعْلَمُونَ أَنَّهُ الْحَقُّ مِن رَّبِّهِمْ ۗ وَمَا اللَّهُ بِغَافِلٍ عَمَّا يَعْمَلُونَ
ಓ ಸಂದೇಶವಾಹಕರೇ, ನಿಮ್ಮ ಮುಖವು ಆಗಾಗ ಅಕಾಶದೆಡೆಗೆ ಹೊರಳುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಈಗ ಖಂಡಿತವಾಗಿಯೂ ನೀವು ಸಂತೃಪ್ತಿ ಪಡುವಂತಹ ಕಿಬ್ಲಾ ದಿಕ್ಕಿಗೆ ನಾವು ನಿಮ್ಮನ್ನು ತಿರುಗಿಸುತ್ತೇವೆ. ನೀವು ತಮ್ಮ ಮುಖವನ್ನು ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ತಿರುಗಿಸಿರಿ ಮತ್ತು ನೀವು ಎಲ್ಲೇ ಇದ್ದರೂ ಅದರ ದಿಕ್ಕಿಗೆ ನಿಮ್ಮ ಮುಖಗಳನ್ನು ತಿರುಗಿಸಿರಿ ಮತ್ತು ಗ್ರಂಥ ನೀಡಲಾದವರು. ಇದು ಕಿಬ್ಲಾಃದ ಬದಲಾವಣೆ ಅಲ್ಲಾಹನ ಕಡೆಯಿಂದ ಸತ್ಯವೆಂದು ಖಚಿತವಾಗಿ ತಿಳಿಯುತ್ತಾರೆ. ಮತ್ತು ಅವರು (ಸತ್ಯನಿಷೇಧಿಗಳು) ಮಾಡುತ್ತಿರುವ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷö್ಯನಲ್ಲ.
145وَلَئِنْ أَتَيْتَ الَّذِينَ أُوتُوا الْكِتَابَ بِكُلِّ آيَةٍ مَّا تَبِعُوا قِبْلَتَكَ ۚ وَمَا أَنتَ بِتَابِعٍ قِبْلَتَهُمْ ۚ وَمَا بَعْضُهُم بِتَابِعٍ قِبْلَةَ بَعْضٍ ۚ وَلَئِنِ اتَّبَعْتَ أَهْوَاءَهُم مِّن بَعْدِ مَا جَاءَكَ مِنَ الْعِلْمِ ۙ إِنَّكَ إِذًا لَّمِنَ الظَّالِمِينَ
ನೀವೇನಾದರೂ ಸಕಲ ದೃಷ್ಟಾಂತವನ್ನು ಗ್ರಂಥ ನೀಡಲಾದವರಿಗೆ ನೀಡಿದರೂ ಅವರು ನಿಮ್ಮ ಕಿಬ್ಲಾಃ ದಿಕ್ಕನ್ನು ಅನುಸರಿಸಲಾರರು ಮತ್ತು ಈಗ ನಿಮಗೂ ಸಹ ಅವರ ಕಿಬ್ಲಾಃ ದಿಕ್ಕನ್ನು ಅನುಸರಿಸುವುದು ಯೋಗ್ಯವಲ್ಲ ಮತ್ತು ಯಹೂದಿಯರು ಮತ್ತು ಕ್ರೆöÊಸ್ತರು ಸಹ ಪರಸ್ಪರರ ಕಿಬ್ಲಾಃವನ್ನು ಅನುಸರಿಸುವವರಲ್ಲ ಮತ್ತು ನೀವೇನಾದರೂ ನಿಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಅವರ ಸ್ವೇಚ್ಛೆಗಳನ್ನು ಅನುಸರಿಸಿದರೆ ನಿಜವಾಗಿಯು ನೀವು ಅಕ್ರಮಿಗಳಲ್ಲಾಗುವಿರಿ.
146الَّذِينَ آتَيْنَاهُمُ الْكِتَابَ يَعْرِفُونَهُ كَمَا يَعْرِفُونَ أَبْنَاءَهُمْ ۖ وَإِنَّ فَرِيقًا مِّنْهُمْ لَيَكْتُمُونَ الْحَقَّ وَهُمْ يَعْلَمُونَ
ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು ತಮ್ಮ ಮಕ್ಕಳನ್ನು ಗುರುತಿಸಿಕೊಳ್ಳವಂತೆ ಅವರನ್ನು (ಮುಹಮ್ಮದರನ್ನು) ಗುರುತಿಸುತ್ತಾರೆ. ಖಂಡಿತವಾಗಿಯೂ ಅವರ ಪೈಕಿ ಒಂದು ಗುಂಪು ತಿಳಿದೂ ತಿಳಿದೂ ಸತ್ಯವನ್ನು ಮರೆ ಮಾಚುತ್ತಿದೆ.
147الْحَقُّ مِن رَّبِّكَ ۖ فَلَا تَكُونَنَّ مِنَ الْمُمْتَرِينَ
ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಆದ್ದರಿಂದ! ನೀವು ಸಂಶಯಗ್ರಸ್ತರಲ್ಲಿ ಸೇರಬಾರದು.
148وَلِكُلٍّ وِجْهَةٌ هُوَ مُوَلِّيهَا ۖ فَاسْتَبِقُوا الْخَيْرَاتِ ۚ أَيْنَ مَا تَكُونُوا يَأْتِ بِكُمُ اللَّهُ جَمِيعًا ۚ إِنَّ اللَّهَ عَلَىٰ كُلِّ شَيْءٍ قَدِيرٌ
ಪ್ರತಿಯೊಂದು ಧರ್ಮದವನಿಗೂ ಒಂದು ದಿಶೆ ಇದೆ. ಆರಾಧನೆಯ ಸಮಯದಲ್ಲಿ ಆ ದಿಶೆಗೆ ಮುಖ ಮಾಡುತ್ತಾರೆ. ನೀವೆಲ್ಲೇ ಇದ್ದರೂ ಅಲ್ಲಾಹನು ನಿಮ್ಮನ್ನು (ಅಂತಿಮ ದಿನದಂದು ಒಟ್ಟುಗೂಡಿಸಿ) ತರುವನು. ವಾಸ್ತವದಲ್ಲಿ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
146ಆಯತ್

ಅನುವಾದ — ಅಲ್-ಬಕರಾ 146

ಸೂರಾ ಅಲ್-ಬಕರಾ ಆಯತ್ 146 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು ತಮ್ಮ ಮಕ್ಕಳನ್ನು ಗುರುತಿಸಿಕೊಳ್ಳವಂತೆ ಅವರನ್ನು (ಮುಹಮ್ಮದರನ್ನು)…

ಸೂರಾ ಆಯತ್ 146/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 144–148. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers