ಅಲ್-ಬಕರಾ · 147/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الْحَقُّ مِن رَّبِّكَ ۖ فَلَا تَكُونَنَّ مِنَ الْمُمْتَرِينَ ۝١٤٧
Alhaqqu mir Rabbika falaa takoonana minal mumtareen
📖 ಕನ್ನಡ ಅರ್ಥ
ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಆದ್ದರಿಂದ! ನೀವು ಸಂಶಯಗ್ರಸ್ತರಲ್ಲಿ ಸೇರಬಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 145-149 — ಸೂರಾ ಅಲ್-ಬಕರಾ

145وَلَئِنْ أَتَيْتَ الَّذِينَ أُوتُوا الْكِتَابَ بِكُلِّ آيَةٍ مَّا تَبِعُوا قِبْلَتَكَ ۚ وَمَا أَنتَ بِتَابِعٍ قِبْلَتَهُمْ ۚ وَمَا بَعْضُهُم بِتَابِعٍ قِبْلَةَ بَعْضٍ ۚ وَلَئِنِ اتَّبَعْتَ أَهْوَاءَهُم مِّن بَعْدِ مَا جَاءَكَ مِنَ الْعِلْمِ ۙ إِنَّكَ إِذًا لَّمِنَ الظَّالِمِينَ
ನೀವೇನಾದರೂ ಸಕಲ ದೃಷ್ಟಾಂತವನ್ನು ಗ್ರಂಥ ನೀಡಲಾದವರಿಗೆ ನೀಡಿದರೂ ಅವರು ನಿಮ್ಮ ಕಿಬ್ಲಾಃ ದಿಕ್ಕನ್ನು ಅನುಸರಿಸಲಾರರು ಮತ್ತು ಈಗ ನಿಮಗೂ ಸಹ ಅವರ ಕಿಬ್ಲಾಃ ದಿಕ್ಕನ್ನು ಅನುಸರಿಸುವುದು ಯೋಗ್ಯವಲ್ಲ ಮತ್ತು ಯಹೂದಿಯರು ಮತ್ತು ಕ್ರೆöÊಸ್ತರು ಸಹ ಪರಸ್ಪರರ ಕಿಬ್ಲಾಃವನ್ನು ಅನುಸರಿಸುವವರಲ್ಲ ಮತ್ತು ನೀವೇನಾದರೂ ನಿಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಅವರ ಸ್ವೇಚ್ಛೆಗಳನ್ನು ಅನುಸರಿಸಿದರೆ ನಿಜವಾಗಿಯು ನೀವು ಅಕ್ರಮಿಗಳಲ್ಲಾಗುವಿರಿ.
146الَّذِينَ آتَيْنَاهُمُ الْكِتَابَ يَعْرِفُونَهُ كَمَا يَعْرِفُونَ أَبْنَاءَهُمْ ۖ وَإِنَّ فَرِيقًا مِّنْهُمْ لَيَكْتُمُونَ الْحَقَّ وَهُمْ يَعْلَمُونَ
ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು ತಮ್ಮ ಮಕ್ಕಳನ್ನು ಗುರುತಿಸಿಕೊಳ್ಳವಂತೆ ಅವರನ್ನು (ಮುಹಮ್ಮದರನ್ನು) ಗುರುತಿಸುತ್ತಾರೆ. ಖಂಡಿತವಾಗಿಯೂ ಅವರ ಪೈಕಿ ಒಂದು ಗುಂಪು ತಿಳಿದೂ ತಿಳಿದೂ ಸತ್ಯವನ್ನು ಮರೆ ಮಾಚುತ್ತಿದೆ.
147الْحَقُّ مِن رَّبِّكَ ۖ فَلَا تَكُونَنَّ مِنَ الْمُمْتَرِينَ
ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಆದ್ದರಿಂದ! ನೀವು ಸಂಶಯಗ್ರಸ್ತರಲ್ಲಿ ಸೇರಬಾರದು.
148وَلِكُلٍّ وِجْهَةٌ هُوَ مُوَلِّيهَا ۖ فَاسْتَبِقُوا الْخَيْرَاتِ ۚ أَيْنَ مَا تَكُونُوا يَأْتِ بِكُمُ اللَّهُ جَمِيعًا ۚ إِنَّ اللَّهَ عَلَىٰ كُلِّ شَيْءٍ قَدِيرٌ
ಪ್ರತಿಯೊಂದು ಧರ್ಮದವನಿಗೂ ಒಂದು ದಿಶೆ ಇದೆ. ಆರಾಧನೆಯ ಸಮಯದಲ್ಲಿ ಆ ದಿಶೆಗೆ ಮುಖ ಮಾಡುತ್ತಾರೆ. ನೀವೆಲ್ಲೇ ಇದ್ದರೂ ಅಲ್ಲಾಹನು ನಿಮ್ಮನ್ನು (ಅಂತಿಮ ದಿನದಂದು ಒಟ್ಟುಗೂಡಿಸಿ) ತರುವನು. ವಾಸ್ತವದಲ್ಲಿ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
149وَمِنْ حَيْثُ خَرَجْتَ فَوَلِّ وَجْهَكَ شَطْرَ الْمَسْجِدِ الْحَرَامِ ۖ وَإِنَّهُ لَلْحَقُّ مِن رَّبِّكَ ۗ وَمَا اللَّهُ بِغَافِلٍ عَمَّا تَعْمَلُونَ
ನೀವು ಎತ್ತ ಕಡೆಯಿಂದ ಪ್ರಯಾಣದಲ್ಲಿ ಹೊರಟರೂ ತಮ್ಮ ಮುಖವನ್ನು (ನಮಾಝ್‌ಗಾಗಿ) ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ತಿರುಗಿಸಿರಿ. ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಅಲಕ್ಷö್ಯನಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
147ಆಯತ್

ಅನುವಾದ — ಅಲ್-ಬಕರಾ 147

ಸೂರಾ ಅಲ್-ಬಕರಾ ಆಯತ್ 147 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಆದ್ದರಿಂದ! ನೀವು ಸಂಶಯಗ್ರಸ್ತರಲ್ಲಿ ಸೇರಬಾರದು.

ಸೂರಾ ಆಯತ್ 147/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 145–149. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers