ಅಲ್-ಬಕರಾ · 148/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلِكُلٍّ وِجْهَةٌ هُوَ مُوَلِّيهَا ۖ فَاسْتَبِقُوا الْخَيْرَاتِ ۚ أَيْنَ مَا تَكُونُوا يَأْتِ بِكُمُ اللَّهُ جَمِيعًا ۚ إِنَّ اللَّهَ عَلَىٰ كُلِّ شَيْءٍ قَدِيرٌ ۝١٤٨
Wa likullinw wijhatun huwa muwalleehaa fastabiqul khairaat; ayna maa takoonoo yaati bikumullaahu jamee`aa; innal laaha `alaa kulli shai`in qadeer
📖 ಕನ್ನಡ ಅರ್ಥ
ಪ್ರತಿಯೊಂದು ಧರ್ಮದವನಿಗೂ ಒಂದು ದಿಶೆ ಇದೆ. ಆರಾಧನೆಯ ಸಮಯದಲ್ಲಿ ಆ ದಿಶೆಗೆ ಮುಖ ಮಾಡುತ್ತಾರೆ. ನೀವೆಲ್ಲೇ ಇದ್ದರೂ ಅಲ್ಲಾಹನು ನಿಮ್ಮನ್ನು (ಅಂತಿಮ ದಿನದಂದು ಒಟ್ಟುಗೂಡಿಸಿ) ತರುವನು. ವಾಸ್ತವದಲ್ಲಿ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

🎧 ಆಲಿಸಿ


📜 ಆಯತ್ 146-150 — ಸೂರಾ ಅಲ್-ಬಕರಾ

146الَّذِينَ آتَيْنَاهُمُ الْكِتَابَ يَعْرِفُونَهُ كَمَا يَعْرِفُونَ أَبْنَاءَهُمْ ۖ وَإِنَّ فَرِيقًا مِّنْهُمْ لَيَكْتُمُونَ الْحَقَّ وَهُمْ يَعْلَمُونَ
ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು ತಮ್ಮ ಮಕ್ಕಳನ್ನು ಗುರುತಿಸಿಕೊಳ್ಳವಂತೆ ಅವರನ್ನು (ಮುಹಮ್ಮದರನ್ನು) ಗುರುತಿಸುತ್ತಾರೆ. ಖಂಡಿತವಾಗಿಯೂ ಅವರ ಪೈಕಿ ಒಂದು ಗುಂಪು ತಿಳಿದೂ ತಿಳಿದೂ ಸತ್ಯವನ್ನು ಮರೆ ಮಾಚುತ್ತಿದೆ.
147الْحَقُّ مِن رَّبِّكَ ۖ فَلَا تَكُونَنَّ مِنَ الْمُمْتَرِينَ
ನಿಮ್ಮ ಪ್ರಭುವಿನ ವತಿಯ ಸತ್ಯವಾಗಿದೆ. ಆದ್ದರಿಂದ! ನೀವು ಸಂಶಯಗ್ರಸ್ತರಲ್ಲಿ ಸೇರಬಾರದು.
148وَلِكُلٍّ وِجْهَةٌ هُوَ مُوَلِّيهَا ۖ فَاسْتَبِقُوا الْخَيْرَاتِ ۚ أَيْنَ مَا تَكُونُوا يَأْتِ بِكُمُ اللَّهُ جَمِيعًا ۚ إِنَّ اللَّهَ عَلَىٰ كُلِّ شَيْءٍ قَدِيرٌ
ಪ್ರತಿಯೊಂದು ಧರ್ಮದವನಿಗೂ ಒಂದು ದಿಶೆ ಇದೆ. ಆರಾಧನೆಯ ಸಮಯದಲ್ಲಿ ಆ ದಿಶೆಗೆ ಮುಖ ಮಾಡುತ್ತಾರೆ. ನೀವೆಲ್ಲೇ ಇದ್ದರೂ ಅಲ್ಲಾಹನು ನಿಮ್ಮನ್ನು (ಅಂತಿಮ ದಿನದಂದು ಒಟ್ಟುಗೂಡಿಸಿ) ತರುವನು. ವಾಸ್ತವದಲ್ಲಿ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
149وَمِنْ حَيْثُ خَرَجْتَ فَوَلِّ وَجْهَكَ شَطْرَ الْمَسْجِدِ الْحَرَامِ ۖ وَإِنَّهُ لَلْحَقُّ مِن رَّبِّكَ ۗ وَمَا اللَّهُ بِغَافِلٍ عَمَّا تَعْمَلُونَ
ನೀವು ಎತ್ತ ಕಡೆಯಿಂದ ಪ್ರಯಾಣದಲ್ಲಿ ಹೊರಟರೂ ತಮ್ಮ ಮುಖವನ್ನು (ನಮಾಝ್‌ಗಾಗಿ) ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ತಿರುಗಿಸಿರಿ. ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಅಲಕ್ಷö್ಯನಲ್ಲ.
150وَمِنْ حَيْثُ خَرَجْتَ فَوَلِّ وَجْهَكَ شَطْرَ الْمَسْجِدِ الْحَرَامِ ۚ وَحَيْثُ مَا كُنتُمْ فَوَلُّوا وُجُوهَكُمْ شَطْرَهُ لِئَلَّا يَكُونَ لِلنَّاسِ عَلَيْكُمْ حُجَّةٌ إِلَّا الَّذِينَ ظَلَمُوا مِنْهُمْ فَلَا تَخْشَوْهُمْ وَاخْشَوْنِي وَلِأُتِمَّ نِعْمَتِي عَلَيْكُمْ وَلَعَلَّكُمْ تَهْتَدُونَ
ಮತ್ತು ನೀವು ಯಾವ ಕಡೆಯಿಂದ ಹೊರಟರು (ನಮಾಜಿನಲ್ಲಿ) ತಮ್ಮ ಮುಖವನ್ನು ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ಮುಖಮಾಡಿರಿ ಮತ್ತು ಓ ಸತ್ಯವಿಶ್ವಾಸಿಗಳೇ, ನೀವೆಲ್ಲೇ ಇದ್ದರೂ (ನಾಮಾಜ್‌ಗೆ) ನಿಮ್ಮ ಮುಖಗಳನ್ನು ಆ ದಿಕ್ಕಿಗೆ ಮುಖಮಾಡಿರಿ. ಇದು ನಿಮ್ಮ ವಿರುದ್ಧ ಜನರ ಯಾವ ಪುರಾವೆಯು ಇರಬಾರದೆಂದಾಗಿರುತ್ತದೆ. ಆದರೆ ಅವರ ಪೈಕಿ ಆಕ್ರಮವೆಸಗಿದವರ ಹೊರತು. ನೀವು ಅವರನ್ನು ಭಯಪಡಬೇಡಿರಿ. ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ ಇದು ನೀವು ಸನ್ಮಾರ್ಗ ಪಡೆಯಲೆಂದೂ ಮತ್ತು ನಾನು ನನ್ನ ಅನುಗ್ರಹವನ್ನು ನಿಮ್ಮ ಮೇಲೆ ಪೂರ್ತಿಗೊಳಿಸಲೆಂದೂ ಆಗಿರುತ್ತದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
148ಆಯತ್

ಅನುವಾದ — ಅಲ್-ಬಕರಾ 148

ಸೂರಾ ಅಲ್-ಬಕರಾ ಆಯತ್ 148 - ಓದಿ, ಆಲಿಸಿ, ಅನುವಾದ, ಕನ್ನಡ : ಪ್ರತಿಯೊಂದು ಧರ್ಮದವನಿಗೂ ಒಂದು ದಿಶೆ ಇದೆ. ಆರಾಧನೆಯ ಸಮಯದಲ್ಲಿ ಆ ದಿಶೆಗೆ ಮುಖ…

ಸೂರಾ ಆಯತ್ 148/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 146–150. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers