ಅಲ್-ಬಕರಾ · 151/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
كَمَا أَرْسَلْنَا فِيكُمْ رَسُولًا مِّنكُمْ يَتْلُو عَلَيْكُمْ آيَاتِنَا وَيُزَكِّيكُمْ وَيُعَلِّمُكُمُ الْكِتَابَ وَالْحِكْمَةَ وَيُعَلِّمُكُم مَّا لَمْ تَكُونُوا تَعْلَمُونَ ۝١٥١
kamaaa arsalnaa feekum Rasoolam minkum yatloo `alaikum aayaatina wa yuzakkeekum wa yu`alli mukumul kitaaba wal hikmata wa yu`allimukum maa lam takoonoo ta`lamoon
📖 ಕನ್ನಡ ಅರ್ಥ
ನಾವು ನಿಮ್ಮಿಂದಲೇ ಆದ ಒಬ್ಬ ಸಂದೇಶವಾಹಕರನ್ನು ನಿಮ್ಮಲ್ಲಿಗೆ ಕಳುಹಿಸಿರುತ್ತೇವೆ. ಅವರು ನಿಮಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ. ಹಾಗೂ ನಿಮ್ಮನ್ನು ಸಂಸ್ಕರಿಸುತ್ತಾರೆ. ಮತ್ತು ನಿಮಗೆ ಈ ದಿವ್ಯ ಗ್ರಂಥವನ್ನೂ, ಸುಜ್ಞಾನವನ್ನೂ ಹಾಗೂ ನೀವು ಅರಿಯದ ವಿಷಯಗಳನ್ನು ನಿಮಗೆ ಕಲಿಸಿ ಕೊಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 149-153 — ಸೂರಾ ಅಲ್-ಬಕರಾ

149وَمِنْ حَيْثُ خَرَجْتَ فَوَلِّ وَجْهَكَ شَطْرَ الْمَسْجِدِ الْحَرَامِ ۖ وَإِنَّهُ لَلْحَقُّ مِن رَّبِّكَ ۗ وَمَا اللَّهُ بِغَافِلٍ عَمَّا تَعْمَلُونَ
ನೀವು ಎತ್ತ ಕಡೆಯಿಂದ ಪ್ರಯಾಣದಲ್ಲಿ ಹೊರಟರೂ ತಮ್ಮ ಮುಖವನ್ನು (ನಮಾಝ್‌ಗಾಗಿ) ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ತಿರುಗಿಸಿರಿ. ಇದು ನಿಮ್ಮ ಪ್ರಭುವಿನ ಕಡೆಯ ಸತ್ಯವಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಅಲಕ್ಷö್ಯನಲ್ಲ.
150وَمِنْ حَيْثُ خَرَجْتَ فَوَلِّ وَجْهَكَ شَطْرَ الْمَسْجِدِ الْحَرَامِ ۚ وَحَيْثُ مَا كُنتُمْ فَوَلُّوا وُجُوهَكُمْ شَطْرَهُ لِئَلَّا يَكُونَ لِلنَّاسِ عَلَيْكُمْ حُجَّةٌ إِلَّا الَّذِينَ ظَلَمُوا مِنْهُمْ فَلَا تَخْشَوْهُمْ وَاخْشَوْنِي وَلِأُتِمَّ نِعْمَتِي عَلَيْكُمْ وَلَعَلَّكُمْ تَهْتَدُونَ
ಮತ್ತು ನೀವು ಯಾವ ಕಡೆಯಿಂದ ಹೊರಟರು (ನಮಾಜಿನಲ್ಲಿ) ತಮ್ಮ ಮುಖವನ್ನು ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ಮುಖಮಾಡಿರಿ ಮತ್ತು ಓ ಸತ್ಯವಿಶ್ವಾಸಿಗಳೇ, ನೀವೆಲ್ಲೇ ಇದ್ದರೂ (ನಾಮಾಜ್‌ಗೆ) ನಿಮ್ಮ ಮುಖಗಳನ್ನು ಆ ದಿಕ್ಕಿಗೆ ಮುಖಮಾಡಿರಿ. ಇದು ನಿಮ್ಮ ವಿರುದ್ಧ ಜನರ ಯಾವ ಪುರಾವೆಯು ಇರಬಾರದೆಂದಾಗಿರುತ್ತದೆ. ಆದರೆ ಅವರ ಪೈಕಿ ಆಕ್ರಮವೆಸಗಿದವರ ಹೊರತು. ನೀವು ಅವರನ್ನು ಭಯಪಡಬೇಡಿರಿ. ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ ಇದು ನೀವು ಸನ್ಮಾರ್ಗ ಪಡೆಯಲೆಂದೂ ಮತ್ತು ನಾನು ನನ್ನ ಅನುಗ್ರಹವನ್ನು ನಿಮ್ಮ ಮೇಲೆ ಪೂರ್ತಿಗೊಳಿಸಲೆಂದೂ ಆಗಿರುತ್ತದೆ.
151كَمَا أَرْسَلْنَا فِيكُمْ رَسُولًا مِّنكُمْ يَتْلُو عَلَيْكُمْ آيَاتِنَا وَيُزَكِّيكُمْ وَيُعَلِّمُكُمُ الْكِتَابَ وَالْحِكْمَةَ وَيُعَلِّمُكُم مَّا لَمْ تَكُونُوا تَعْلَمُونَ
ನಾವು ನಿಮ್ಮಿಂದಲೇ ಆದ ಒಬ್ಬ ಸಂದೇಶವಾಹಕರನ್ನು ನಿಮ್ಮಲ್ಲಿಗೆ ಕಳುಹಿಸಿರುತ್ತೇವೆ. ಅವರು ನಿಮಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ. ಹಾಗೂ ನಿಮ್ಮನ್ನು ಸಂಸ್ಕರಿಸುತ್ತಾರೆ. ಮತ್ತು ನಿಮಗೆ ಈ ದಿವ್ಯ ಗ್ರಂಥವನ್ನೂ, ಸುಜ್ಞಾನವನ್ನೂ ಹಾಗೂ ನೀವು ಅರಿಯದ ವಿಷಯಗಳನ್ನು ನಿಮಗೆ ಕಲಿಸಿ ಕೊಡುತ್ತಾರೆ.
152فَاذْكُرُونِي أَذْكُرْكُمْ وَاشْكُرُوا لِي وَلَا تَكْفُرُونِ
ಆದ್ದರಿಂದ ನೀವು ನನ್ನನ್ನು ಸ್ಮರಿಸಿ ನಾನು ಸಹ ನಿಮ್ಮನ್ನು ಸ್ಮರಿಸುತ್ತೇನೆ ಮತ್ತು ನೀವು ನನಗೆ ಕೃತಜ್ಞತೆ ಸಲ್ಲಿಸಿ ಮತ್ತು ನನ್ನೊಂದಿಗೆ ಕೃತಘ್ನತೆ ತೋರದಿರಿ.
153يَا أَيُّهَا الَّذِينَ آمَنُوا اسْتَعِينُوا بِالصَّبْرِ وَالصَّلَاةِ ۚ إِنَّ اللَّهَ مَعَ الصَّابِرِينَ
ಓ ಸತ್ಯ ವಿಶ್ವಾಸಿಗಳೇ, ನೀವು ಸಹನೆ ಮತ್ತು ನಮಾಝ್‌ನ ಮೂಲಕ ಸಹಾಯ ಯಾಚಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
151ಆಯತ್

ಅನುವಾದ — ಅಲ್-ಬಕರಾ 151

ಸೂರಾ ಅಲ್-ಬಕರಾ ಆಯತ್ 151 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮ್ಮಿಂದಲೇ ಆದ ಒಬ್ಬ ಸಂದೇಶವಾಹಕರನ್ನು ನಿಮ್ಮಲ್ಲಿಗೆ ಕಳುಹಿಸಿರುತ್ತೇವೆ. ಅವರು ನಿಮಗೆ ನಮ್ಮ…

ಸೂರಾ ಆಯತ್ 151/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 149–153. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers