ಅಲ್-ಬಕರಾ · 152/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
فَاذْكُرُونِي أَذْكُرْكُمْ وَاشْكُرُوا لِي وَلَا تَكْفُرُونِ ۝١٥٢
Fazkurooneee azkurkum washkuroo lee wa laa takfuroon
📖 ಕನ್ನಡ ಅರ್ಥ
ಆದ್ದರಿಂದ ನೀವು ನನ್ನನ್ನು ಸ್ಮರಿಸಿ ನಾನು ಸಹ ನಿಮ್ಮನ್ನು ಸ್ಮರಿಸುತ್ತೇನೆ ಮತ್ತು ನೀವು ನನಗೆ ಕೃತಜ್ಞತೆ ಸಲ್ಲಿಸಿ ಮತ್ತು ನನ್ನೊಂದಿಗೆ ಕೃತಘ್ನತೆ ತೋರದಿರಿ.

🎧 ಆಲಿಸಿ


📜 ಆಯತ್ 150-154 — ಸೂರಾ ಅಲ್-ಬಕರಾ

150وَمِنْ حَيْثُ خَرَجْتَ فَوَلِّ وَجْهَكَ شَطْرَ الْمَسْجِدِ الْحَرَامِ ۚ وَحَيْثُ مَا كُنتُمْ فَوَلُّوا وُجُوهَكُمْ شَطْرَهُ لِئَلَّا يَكُونَ لِلنَّاسِ عَلَيْكُمْ حُجَّةٌ إِلَّا الَّذِينَ ظَلَمُوا مِنْهُمْ فَلَا تَخْشَوْهُمْ وَاخْشَوْنِي وَلِأُتِمَّ نِعْمَتِي عَلَيْكُمْ وَلَعَلَّكُمْ تَهْتَدُونَ
ಮತ್ತು ನೀವು ಯಾವ ಕಡೆಯಿಂದ ಹೊರಟರು (ನಮಾಜಿನಲ್ಲಿ) ತಮ್ಮ ಮುಖವನ್ನು ಮಸ್ಜಿದುಲ್ ಹರಾಮ್‌ನ ದಿಕ್ಕಿಗೆ ಮುಖಮಾಡಿರಿ ಮತ್ತು ಓ ಸತ್ಯವಿಶ್ವಾಸಿಗಳೇ, ನೀವೆಲ್ಲೇ ಇದ್ದರೂ (ನಾಮಾಜ್‌ಗೆ) ನಿಮ್ಮ ಮುಖಗಳನ್ನು ಆ ದಿಕ್ಕಿಗೆ ಮುಖಮಾಡಿರಿ. ಇದು ನಿಮ್ಮ ವಿರುದ್ಧ ಜನರ ಯಾವ ಪುರಾವೆಯು ಇರಬಾರದೆಂದಾಗಿರುತ್ತದೆ. ಆದರೆ ಅವರ ಪೈಕಿ ಆಕ್ರಮವೆಸಗಿದವರ ಹೊರತು. ನೀವು ಅವರನ್ನು ಭಯಪಡಬೇಡಿರಿ. ನನ್ನನ್ನು (ಅಲ್ಲಾಹನನ್ನು) ಮಾತ್ರ ಭಯಪಡಿರಿ ಇದು ನೀವು ಸನ್ಮಾರ್ಗ ಪಡೆಯಲೆಂದೂ ಮತ್ತು ನಾನು ನನ್ನ ಅನುಗ್ರಹವನ್ನು ನಿಮ್ಮ ಮೇಲೆ ಪೂರ್ತಿಗೊಳಿಸಲೆಂದೂ ಆಗಿರುತ್ತದೆ.
151كَمَا أَرْسَلْنَا فِيكُمْ رَسُولًا مِّنكُمْ يَتْلُو عَلَيْكُمْ آيَاتِنَا وَيُزَكِّيكُمْ وَيُعَلِّمُكُمُ الْكِتَابَ وَالْحِكْمَةَ وَيُعَلِّمُكُم مَّا لَمْ تَكُونُوا تَعْلَمُونَ
ನಾವು ನಿಮ್ಮಿಂದಲೇ ಆದ ಒಬ್ಬ ಸಂದೇಶವಾಹಕರನ್ನು ನಿಮ್ಮಲ್ಲಿಗೆ ಕಳುಹಿಸಿರುತ್ತೇವೆ. ಅವರು ನಿಮಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ. ಹಾಗೂ ನಿಮ್ಮನ್ನು ಸಂಸ್ಕರಿಸುತ್ತಾರೆ. ಮತ್ತು ನಿಮಗೆ ಈ ದಿವ್ಯ ಗ್ರಂಥವನ್ನೂ, ಸುಜ್ಞಾನವನ್ನೂ ಹಾಗೂ ನೀವು ಅರಿಯದ ವಿಷಯಗಳನ್ನು ನಿಮಗೆ ಕಲಿಸಿ ಕೊಡುತ್ತಾರೆ.
152فَاذْكُرُونِي أَذْكُرْكُمْ وَاشْكُرُوا لِي وَلَا تَكْفُرُونِ
ಆದ್ದರಿಂದ ನೀವು ನನ್ನನ್ನು ಸ್ಮರಿಸಿ ನಾನು ಸಹ ನಿಮ್ಮನ್ನು ಸ್ಮರಿಸುತ್ತೇನೆ ಮತ್ತು ನೀವು ನನಗೆ ಕೃತಜ್ಞತೆ ಸಲ್ಲಿಸಿ ಮತ್ತು ನನ್ನೊಂದಿಗೆ ಕೃತಘ್ನತೆ ತೋರದಿರಿ.
153يَا أَيُّهَا الَّذِينَ آمَنُوا اسْتَعِينُوا بِالصَّبْرِ وَالصَّلَاةِ ۚ إِنَّ اللَّهَ مَعَ الصَّابِرِينَ
ಓ ಸತ್ಯ ವಿಶ್ವಾಸಿಗಳೇ, ನೀವು ಸಹನೆ ಮತ್ತು ನಮಾಝ್‌ನ ಮೂಲಕ ಸಹಾಯ ಯಾಚಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
154وَلَا تَقُولُوا لِمَن يُقْتَلُ فِي سَبِيلِ اللَّهِ أَمْوَاتٌ ۚ بَلْ أَحْيَاءٌ وَلَٰكِن لَّا تَشْعُرُونَ
ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ಮೃತರೆಂದು ಹೇಳಬೇಡಿರಿ. ಅವರು ಜೀವಂತವಾಗಿದ್ದಾರೆ. ಆದರೆ ನೀವು (ಅವರ ಜೀವನವನ್ನು) ಗ್ರಹಿಸಲಾರಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
152ಆಯತ್

ಅನುವಾದ — ಅಲ್-ಬಕರಾ 152

ಸೂರಾ ಅಲ್-ಬಕರಾ ಆಯತ್ 152 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ನೀವು ನನ್ನನ್ನು ಸ್ಮರಿಸಿ ನಾನು ಸಹ ನಿಮ್ಮನ್ನು ಸ್ಮರಿಸುತ್ತೇನೆ ಮತ್ತು ನೀವು…

ಸೂರಾ ಆಯತ್ 152/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 150–154. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers