ಅಲ್-ಬಕರಾ · 153/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَا أَيُّهَا الَّذِينَ آمَنُوا اسْتَعِينُوا بِالصَّبْرِ وَالصَّلَاةِ ۚ إِنَّ اللَّهَ مَعَ الصَّابِرِينَ ۝١٥٣
Yaaa ayyuhal laazeena aamanus ta`eenoo bissabri was Salaah; innal laaha ma`as-saabireen
📖 ಕನ್ನಡ ಅರ್ಥ
ಓ ಸತ್ಯ ವಿಶ್ವಾಸಿಗಳೇ, ನೀವು ಸಹನೆ ಮತ್ತು ನಮಾಝ್‌ನ ಮೂಲಕ ಸಹಾಯ ಯಾಚಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 151-155 — ಸೂರಾ ಅಲ್-ಬಕರಾ

151كَمَا أَرْسَلْنَا فِيكُمْ رَسُولًا مِّنكُمْ يَتْلُو عَلَيْكُمْ آيَاتِنَا وَيُزَكِّيكُمْ وَيُعَلِّمُكُمُ الْكِتَابَ وَالْحِكْمَةَ وَيُعَلِّمُكُم مَّا لَمْ تَكُونُوا تَعْلَمُونَ
ನಾವು ನಿಮ್ಮಿಂದಲೇ ಆದ ಒಬ್ಬ ಸಂದೇಶವಾಹಕರನ್ನು ನಿಮ್ಮಲ್ಲಿಗೆ ಕಳುಹಿಸಿರುತ್ತೇವೆ. ಅವರು ನಿಮಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ. ಹಾಗೂ ನಿಮ್ಮನ್ನು ಸಂಸ್ಕರಿಸುತ್ತಾರೆ. ಮತ್ತು ನಿಮಗೆ ಈ ದಿವ್ಯ ಗ್ರಂಥವನ್ನೂ, ಸುಜ್ಞಾನವನ್ನೂ ಹಾಗೂ ನೀವು ಅರಿಯದ ವಿಷಯಗಳನ್ನು ನಿಮಗೆ ಕಲಿಸಿ ಕೊಡುತ್ತಾರೆ.
152فَاذْكُرُونِي أَذْكُرْكُمْ وَاشْكُرُوا لِي وَلَا تَكْفُرُونِ
ಆದ್ದರಿಂದ ನೀವು ನನ್ನನ್ನು ಸ್ಮರಿಸಿ ನಾನು ಸಹ ನಿಮ್ಮನ್ನು ಸ್ಮರಿಸುತ್ತೇನೆ ಮತ್ತು ನೀವು ನನಗೆ ಕೃತಜ್ಞತೆ ಸಲ್ಲಿಸಿ ಮತ್ತು ನನ್ನೊಂದಿಗೆ ಕೃತಘ್ನತೆ ತೋರದಿರಿ.
153يَا أَيُّهَا الَّذِينَ آمَنُوا اسْتَعِينُوا بِالصَّبْرِ وَالصَّلَاةِ ۚ إِنَّ اللَّهَ مَعَ الصَّابِرِينَ
ಓ ಸತ್ಯ ವಿಶ್ವಾಸಿಗಳೇ, ನೀವು ಸಹನೆ ಮತ್ತು ನಮಾಝ್‌ನ ಮೂಲಕ ಸಹಾಯ ಯಾಚಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
154وَلَا تَقُولُوا لِمَن يُقْتَلُ فِي سَبِيلِ اللَّهِ أَمْوَاتٌ ۚ بَلْ أَحْيَاءٌ وَلَٰكِن لَّا تَشْعُرُونَ
ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ಮೃತರೆಂದು ಹೇಳಬೇಡಿರಿ. ಅವರು ಜೀವಂತವಾಗಿದ್ದಾರೆ. ಆದರೆ ನೀವು (ಅವರ ಜೀವನವನ್ನು) ಗ್ರಹಿಸಲಾರಿರಿ.
155وَلَنَبْلُوَنَّكُم بِشَيْءٍ مِّنَ الْخَوْفِ وَالْجُوعِ وَنَقْصٍ مِّنَ الْأَمْوَالِ وَالْأَنفُسِ وَالثَّمَرَاتِ ۗ وَبَشِّرِ الصَّابِرِينَ
ಒಂದಲ್ಲ ಒಂದು ಬಗೆಯ ಭಯ, ಶಂಕೆ, ಹಸಿವು ಮತ್ತು ಸೊತ್ತು ಸಂಪತ್ತುಗಳ ನಷ್ಟ ಹಾಗೂ ಪ್ರಾಣಹಾನಿಗಳ ಮೂಲಕವು ಹಾಗೂ ಫಲೊತ್ಪಾದನೆಗಳ ಕೊರತೆಯ ಮೂಲಕವೂ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸುತ್ತೇವೆ. ಮತ್ತು ಇಂತಹಾ ಪರಿಸ್ಥಿತಿಯಲ್ಲಿ ಸಹನಶೀಲರಾಗಿರುವವರಿಗೆ ನೀವು ಸುವಾರ್ತೆಯನ್ನೀಡಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
153ಆಯತ್

ಅನುವಾದ — ಅಲ್-ಬಕರಾ 153

ಸೂರಾ ಅಲ್-ಬಕರಾ ಆಯತ್ 153 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯ ವಿಶ್ವಾಸಿಗಳೇ, ನೀವು ಸಹನೆ ಮತ್ತು ನಮಾಝ್‌ನ ಮೂಲಕ ಸಹಾಯ ಯಾಚಿಸಿರಿ.…

ಸೂರಾ ಆಯತ್ 153/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 151–155. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers