ಅಲ್-ಬಕರಾ · 154/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلَا تَقُولُوا لِمَن يُقْتَلُ فِي سَبِيلِ اللَّهِ أَمْوَاتٌ ۚ بَلْ أَحْيَاءٌ وَلَٰكِن لَّا تَشْعُرُونَ ۝١٥٤
Wa laa taqooloo limai yuqtalu fee sabeelil laahi amwaat; bal ahyaaa`unw wa laakil laa tash`uroon
📖 ಕನ್ನಡ ಅರ್ಥ
ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ಮೃತರೆಂದು ಹೇಳಬೇಡಿರಿ. ಅವರು ಜೀವಂತವಾಗಿದ್ದಾರೆ. ಆದರೆ ನೀವು (ಅವರ ಜೀವನವನ್ನು) ಗ್ರಹಿಸಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 152-156 — ಸೂರಾ ಅಲ್-ಬಕರಾ

152فَاذْكُرُونِي أَذْكُرْكُمْ وَاشْكُرُوا لِي وَلَا تَكْفُرُونِ
ಆದ್ದರಿಂದ ನೀವು ನನ್ನನ್ನು ಸ್ಮರಿಸಿ ನಾನು ಸಹ ನಿಮ್ಮನ್ನು ಸ್ಮರಿಸುತ್ತೇನೆ ಮತ್ತು ನೀವು ನನಗೆ ಕೃತಜ್ಞತೆ ಸಲ್ಲಿಸಿ ಮತ್ತು ನನ್ನೊಂದಿಗೆ ಕೃತಘ್ನತೆ ತೋರದಿರಿ.
153يَا أَيُّهَا الَّذِينَ آمَنُوا اسْتَعِينُوا بِالصَّبْرِ وَالصَّلَاةِ ۚ إِنَّ اللَّهَ مَعَ الصَّابِرِينَ
ಓ ಸತ್ಯ ವಿಶ್ವಾಸಿಗಳೇ, ನೀವು ಸಹನೆ ಮತ್ತು ನಮಾಝ್‌ನ ಮೂಲಕ ಸಹಾಯ ಯಾಚಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
154وَلَا تَقُولُوا لِمَن يُقْتَلُ فِي سَبِيلِ اللَّهِ أَمْوَاتٌ ۚ بَلْ أَحْيَاءٌ وَلَٰكِن لَّا تَشْعُرُونَ
ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ಮೃತರೆಂದು ಹೇಳಬೇಡಿರಿ. ಅವರು ಜೀವಂತವಾಗಿದ್ದಾರೆ. ಆದರೆ ನೀವು (ಅವರ ಜೀವನವನ್ನು) ಗ್ರಹಿಸಲಾರಿರಿ.
155وَلَنَبْلُوَنَّكُم بِشَيْءٍ مِّنَ الْخَوْفِ وَالْجُوعِ وَنَقْصٍ مِّنَ الْأَمْوَالِ وَالْأَنفُسِ وَالثَّمَرَاتِ ۗ وَبَشِّرِ الصَّابِرِينَ
ಒಂದಲ್ಲ ಒಂದು ಬಗೆಯ ಭಯ, ಶಂಕೆ, ಹಸಿವು ಮತ್ತು ಸೊತ್ತು ಸಂಪತ್ತುಗಳ ನಷ್ಟ ಹಾಗೂ ಪ್ರಾಣಹಾನಿಗಳ ಮೂಲಕವು ಹಾಗೂ ಫಲೊತ್ಪಾದನೆಗಳ ಕೊರತೆಯ ಮೂಲಕವೂ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸುತ್ತೇವೆ. ಮತ್ತು ಇಂತಹಾ ಪರಿಸ್ಥಿತಿಯಲ್ಲಿ ಸಹನಶೀಲರಾಗಿರುವವರಿಗೆ ನೀವು ಸುವಾರ್ತೆಯನ್ನೀಡಿರಿ.
156الَّذِينَ إِذَا أَصَابَتْهُم مُّصِيبَةٌ قَالُوا إِنَّا لِلَّهِ وَإِنَّا إِلَيْهِ رَاجِعُونَ
ಇಂತಹವರೇ ತಮಗೆ ವಿಪತ್ತು ಬಾಧಿಸಿದಾಗ ನಾವು ಅಲ್ಲಾಹನ ಅಧೀನಕ್ಕೆ ಸೇರಿದವರು ಮತ್ತು ನಾವು ಅವನೆಡೆಗೇ ಮರಳುವವರಿದ್ದೇವೆ ಎಂದು ಹೇಳುತ್ತಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
154ಆಯತ್

ಅನುವಾದ — ಅಲ್-ಬಕರಾ 154

ಸೂರಾ ಅಲ್-ಬಕರಾ ಆಯತ್ 154 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ಮೃತರೆಂದು ಹೇಳಬೇಡಿರಿ. ಅವರು ಜೀವಂತವಾಗಿದ್ದಾರೆ. ಆದರೆ ನೀವು…

ಸೂರಾ ಆಯತ್ 154/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 152–156. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers