ಅಲ್-ಬಕರಾ · 155/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلَنَبْلُوَنَّكُم بِشَيْءٍ مِّنَ الْخَوْفِ وَالْجُوعِ وَنَقْصٍ مِّنَ الْأَمْوَالِ وَالْأَنفُسِ وَالثَّمَرَاتِ ۗ وَبَشِّرِ الصَّابِرِينَ ۝١٥٥
Wa lanablu wannakum bishai`im minal khawfi waljoo`i wa naqsim minal amwaali wal anfusi was samaraat; wa bashshiris saabireen
📖 ಕನ್ನಡ ಅರ್ಥ
ಒಂದಲ್ಲ ಒಂದು ಬಗೆಯ ಭಯ, ಶಂಕೆ, ಹಸಿವು ಮತ್ತು ಸೊತ್ತು ಸಂಪತ್ತುಗಳ ನಷ್ಟ ಹಾಗೂ ಪ್ರಾಣಹಾನಿಗಳ ಮೂಲಕವು ಹಾಗೂ ಫಲೊತ್ಪಾದನೆಗಳ ಕೊರತೆಯ ಮೂಲಕವೂ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸುತ್ತೇವೆ. ಮತ್ತು ಇಂತಹಾ ಪರಿಸ್ಥಿತಿಯಲ್ಲಿ ಸಹನಶೀಲರಾಗಿರುವವರಿಗೆ ನೀವು ಸುವಾರ್ತೆಯನ್ನೀಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 153-157 — ಸೂರಾ ಅಲ್-ಬಕರಾ

153يَا أَيُّهَا الَّذِينَ آمَنُوا اسْتَعِينُوا بِالصَّبْرِ وَالصَّلَاةِ ۚ إِنَّ اللَّهَ مَعَ الصَّابِرِينَ
ಓ ಸತ್ಯ ವಿಶ್ವಾಸಿಗಳೇ, ನೀವು ಸಹನೆ ಮತ್ತು ನಮಾಝ್‌ನ ಮೂಲಕ ಸಹಾಯ ಯಾಚಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಾಶೀಲರೊಂದಿಗಿದ್ದಾನೆ.
154وَلَا تَقُولُوا لِمَن يُقْتَلُ فِي سَبِيلِ اللَّهِ أَمْوَاتٌ ۚ بَلْ أَحْيَاءٌ وَلَٰكِن لَّا تَشْعُرُونَ
ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ಮೃತರೆಂದು ಹೇಳಬೇಡಿರಿ. ಅವರು ಜೀವಂತವಾಗಿದ್ದಾರೆ. ಆದರೆ ನೀವು (ಅವರ ಜೀವನವನ್ನು) ಗ್ರಹಿಸಲಾರಿರಿ.
155وَلَنَبْلُوَنَّكُم بِشَيْءٍ مِّنَ الْخَوْفِ وَالْجُوعِ وَنَقْصٍ مِّنَ الْأَمْوَالِ وَالْأَنفُسِ وَالثَّمَرَاتِ ۗ وَبَشِّرِ الصَّابِرِينَ
ಒಂದಲ್ಲ ಒಂದು ಬಗೆಯ ಭಯ, ಶಂಕೆ, ಹಸಿವು ಮತ್ತು ಸೊತ್ತು ಸಂಪತ್ತುಗಳ ನಷ್ಟ ಹಾಗೂ ಪ್ರಾಣಹಾನಿಗಳ ಮೂಲಕವು ಹಾಗೂ ಫಲೊತ್ಪಾದನೆಗಳ ಕೊರತೆಯ ಮೂಲಕವೂ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸುತ್ತೇವೆ. ಮತ್ತು ಇಂತಹಾ ಪರಿಸ್ಥಿತಿಯಲ್ಲಿ ಸಹನಶೀಲರಾಗಿರುವವರಿಗೆ ನೀವು ಸುವಾರ್ತೆಯನ್ನೀಡಿರಿ.
156الَّذِينَ إِذَا أَصَابَتْهُم مُّصِيبَةٌ قَالُوا إِنَّا لِلَّهِ وَإِنَّا إِلَيْهِ رَاجِعُونَ
ಇಂತಹವರೇ ತಮಗೆ ವಿಪತ್ತು ಬಾಧಿಸಿದಾಗ ನಾವು ಅಲ್ಲಾಹನ ಅಧೀನಕ್ಕೆ ಸೇರಿದವರು ಮತ್ತು ನಾವು ಅವನೆಡೆಗೇ ಮರಳುವವರಿದ್ದೇವೆ ಎಂದು ಹೇಳುತ್ತಾರೆ.
157أُولَٰئِكَ عَلَيْهِمْ صَلَوَاتٌ مِّن رَّبِّهِمْ وَرَحْمَةٌ ۖ وَأُولَٰئِكَ هُمُ الْمُهْتَدُونَ
ಇಂತವರ ಮೇಲೆ ತಮ್ಮ ಪ್ರಭುವಿನ ಅನುಗ್ರಹಗಳು ಮತ್ತು ಕಾರುಣ್ಯವು ಇರುವುದು. ಮತ್ತು ಇವರೇ ಸನ್ಮಾರ್ಗ ಪ್ರಾಪ್ತರಾಗಿದ್ದವರಾಗಿದ್ದಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
155ಆಯತ್

ಅನುವಾದ — ಅಲ್-ಬಕರಾ 155

ಸೂರಾ ಅಲ್-ಬಕರಾ ಆಯತ್ 155 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದಲ್ಲ ಒಂದು ಬಗೆಯ ಭಯ, ಶಂಕೆ, ಹಸಿವು ಮತ್ತು ಸೊತ್ತು ಸಂಪತ್ತುಗಳ ನಷ್ಟ…

ಸೂರಾ ಆಯತ್ 155/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 153–157. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers