ಅಲ್-ಬಕರಾ · 156/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الَّذِينَ إِذَا أَصَابَتْهُم مُّصِيبَةٌ قَالُوا إِنَّا لِلَّهِ وَإِنَّا إِلَيْهِ رَاجِعُونَ ۝١٥٦
Allazeena izaaa asaabathum museebatun qaalooo innaa lillaahi wa innaaa ilaihi raaji`oon
📖 ಕನ್ನಡ ಅರ್ಥ
ಇಂತಹವರೇ ತಮಗೆ ವಿಪತ್ತು ಬಾಧಿಸಿದಾಗ ನಾವು ಅಲ್ಲಾಹನ ಅಧೀನಕ್ಕೆ ಸೇರಿದವರು ಮತ್ತು ನಾವು ಅವನೆಡೆಗೇ ಮರಳುವವರಿದ್ದೇವೆ ಎಂದು ಹೇಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 154-158 — ಸೂರಾ ಅಲ್-ಬಕರಾ

154وَلَا تَقُولُوا لِمَن يُقْتَلُ فِي سَبِيلِ اللَّهِ أَمْوَاتٌ ۚ بَلْ أَحْيَاءٌ وَلَٰكِن لَّا تَشْعُرُونَ
ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ಮೃತರೆಂದು ಹೇಳಬೇಡಿರಿ. ಅವರು ಜೀವಂತವಾಗಿದ್ದಾರೆ. ಆದರೆ ನೀವು (ಅವರ ಜೀವನವನ್ನು) ಗ್ರಹಿಸಲಾರಿರಿ.
155وَلَنَبْلُوَنَّكُم بِشَيْءٍ مِّنَ الْخَوْفِ وَالْجُوعِ وَنَقْصٍ مِّنَ الْأَمْوَالِ وَالْأَنفُسِ وَالثَّمَرَاتِ ۗ وَبَشِّرِ الصَّابِرِينَ
ಒಂದಲ್ಲ ಒಂದು ಬಗೆಯ ಭಯ, ಶಂಕೆ, ಹಸಿವು ಮತ್ತು ಸೊತ್ತು ಸಂಪತ್ತುಗಳ ನಷ್ಟ ಹಾಗೂ ಪ್ರಾಣಹಾನಿಗಳ ಮೂಲಕವು ಹಾಗೂ ಫಲೊತ್ಪಾದನೆಗಳ ಕೊರತೆಯ ಮೂಲಕವೂ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸುತ್ತೇವೆ. ಮತ್ತು ಇಂತಹಾ ಪರಿಸ್ಥಿತಿಯಲ್ಲಿ ಸಹನಶೀಲರಾಗಿರುವವರಿಗೆ ನೀವು ಸುವಾರ್ತೆಯನ್ನೀಡಿರಿ.
156الَّذِينَ إِذَا أَصَابَتْهُم مُّصِيبَةٌ قَالُوا إِنَّا لِلَّهِ وَإِنَّا إِلَيْهِ رَاجِعُونَ
ಇಂತಹವರೇ ತಮಗೆ ವಿಪತ್ತು ಬಾಧಿಸಿದಾಗ ನಾವು ಅಲ್ಲಾಹನ ಅಧೀನಕ್ಕೆ ಸೇರಿದವರು ಮತ್ತು ನಾವು ಅವನೆಡೆಗೇ ಮರಳುವವರಿದ್ದೇವೆ ಎಂದು ಹೇಳುತ್ತಾರೆ.
157أُولَٰئِكَ عَلَيْهِمْ صَلَوَاتٌ مِّن رَّبِّهِمْ وَرَحْمَةٌ ۖ وَأُولَٰئِكَ هُمُ الْمُهْتَدُونَ
ಇಂತವರ ಮೇಲೆ ತಮ್ಮ ಪ್ರಭುವಿನ ಅನುಗ್ರಹಗಳು ಮತ್ತು ಕಾರುಣ್ಯವು ಇರುವುದು. ಮತ್ತು ಇವರೇ ಸನ್ಮಾರ್ಗ ಪ್ರಾಪ್ತರಾಗಿದ್ದವರಾಗಿದ್ದಾರೆ.
158۞ إِنَّ الصَّفَا وَالْمَرْوَةَ مِن شَعَائِرِ اللَّهِ ۖ فَمَنْ حَجَّ الْبَيْتَ أَوِ اعْتَمَرَ فَلَا جُنَاحَ عَلَيْهِ أَن يَطَّوَّفَ بِهِمَا ۚ وَمَن تَطَوَّعَ خَيْرًا فَإِنَّ اللَّهَ شَاكِرٌ عَلِيمٌ
ನಿಶ್ಚಯವಾಗಿ ಸಫಾ ಮತ್ತು ಮರ್ವಾ ಅಲ್ಲಾಹನ ಲಾಂಛನಗಳಲ್ಲಿ ಸೇರಿವೆ ಆದ್ದರಿಂದ ಪವಿತ್ರ ಕಾಬಾ (ಕಾಬಾಭವನ) ದ ಹಜ್ಜ್ ಮತ್ತು ಉಮ್ರಾ ಕೈಗೊಳ್ಳುವವನ ಮೇಲೆ ಅವುಗಳ ಪ್ರದಕ್ಷಣೆ ಮಾಡುವುದರಿಂದ ಯಾವ ದೋಷವು ಇರುವುದಿಲ್ಲ. ಸ್ವಇಚ್ಛೆಯಿಂದ ಒಳಿತನ್ನು ಮಾಡುವವರ ಪಾಲಿಗೆ ಅಲ್ಲಾಹನು ಮೆಚ್ಚುವವನೂ ಸರ್ವಜ್ಞನೂ ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
156ಆಯತ್

ಅನುವಾದ — ಅಲ್-ಬಕರಾ 156

ಸೂರಾ ಅಲ್-ಬಕರಾ ಆಯತ್ 156 - ಓದಿ, ಆಲಿಸಿ, ಅನುವಾದ, ಕನ್ನಡ : ಇಂತಹವರೇ ತಮಗೆ ವಿಪತ್ತು ಬಾಧಿಸಿದಾಗ ನಾವು ಅಲ್ಲಾಹನ ಅಧೀನಕ್ಕೆ ಸೇರಿದವರು ಮತ್ತು ನಾವು…

ಸೂರಾ ಆಯತ್ 156/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 154–158. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers