ಅಲ್-ಬಕರಾ · 157/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أُولَٰئِكَ عَلَيْهِمْ صَلَوَاتٌ مِّن رَّبِّهِمْ وَرَحْمَةٌ ۖ وَأُولَٰئِكَ هُمُ الْمُهْتَدُونَ ١٥٧
Transliteration
Ulaaa`ika `alaihim salawaatun mir Rabbihim wa rahma; wa ulaaa`ika humul muhtadoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇಂತವರ ಮೇಲೆ ತಮ್ಮ ಪ್ರಭುವಿನ ಅನುಗ್ರಹಗಳು ಮತ್ತು ಕಾರುಣ್ಯವು ಇರುವುದು. ಮತ್ತು ಇವರೇ ಸನ್ಮಾರ್ಗ ಪ್ರಾಪ್ತರಾಗಿದ್ದವರಾಗಿದ್ದಾರೆ.
Additional reference in தமிழ்
🎧 ಆಲಿಸಿ
📜 ಆಯತ್ 155-159 — ಸೂರಾ ಅಲ್-ಬಕರಾ
155وَلَنَبْلُوَنَّكُم بِشَيْءٍ مِّنَ الْخَوْفِ وَالْجُوعِ وَنَقْصٍ مِّنَ الْأَمْوَالِ وَالْأَنفُسِ وَالثَّمَرَاتِ ۗ وَبَشِّرِ الصَّابِرِينَ
ಒಂದಲ್ಲ ಒಂದು ಬಗೆಯ ಭಯ, ಶಂಕೆ, ಹಸಿವು ಮತ್ತು ಸೊತ್ತು ಸಂಪತ್ತುಗಳ ನಷ್ಟ ಹಾಗೂ ಪ್ರಾಣಹಾನಿಗಳ ಮೂಲಕವು ಹಾಗೂ ಫಲೊತ್ಪಾದನೆಗಳ ಕೊರತೆಯ ಮೂಲಕವೂ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸುತ್ತೇವೆ. ಮತ್ತು ಇಂತಹಾ ಪರಿಸ್ಥಿತಿಯಲ್ಲಿ ಸಹನಶೀಲರಾಗಿರುವವರಿಗೆ ನೀವು ಸುವಾರ್ತೆಯನ್ನೀಡಿರಿ.
156الَّذِينَ إِذَا أَصَابَتْهُم مُّصِيبَةٌ قَالُوا إِنَّا لِلَّهِ وَإِنَّا إِلَيْهِ رَاجِعُونَ
ಇಂತಹವರೇ ತಮಗೆ ವಿಪತ್ತು ಬಾಧಿಸಿದಾಗ ನಾವು ಅಲ್ಲಾಹನ ಅಧೀನಕ್ಕೆ ಸೇರಿದವರು ಮತ್ತು ನಾವು ಅವನೆಡೆಗೇ ಮರಳುವವರಿದ್ದೇವೆ ಎಂದು ಹೇಳುತ್ತಾರೆ.
157أُولَٰئِكَ عَلَيْهِمْ صَلَوَاتٌ مِّن رَّبِّهِمْ وَرَحْمَةٌ ۖ وَأُولَٰئِكَ هُمُ الْمُهْتَدُونَ
ಇಂತವರ ಮೇಲೆ ತಮ್ಮ ಪ್ರಭುವಿನ ಅನುಗ್ರಹಗಳು ಮತ್ತು ಕಾರುಣ್ಯವು ಇರುವುದು. ಮತ್ತು ಇವರೇ ಸನ್ಮಾರ್ಗ ಪ್ರಾಪ್ತರಾಗಿದ್ದವರಾಗಿದ್ದಾರೆ.
158۞ إِنَّ الصَّفَا وَالْمَرْوَةَ مِن شَعَائِرِ اللَّهِ ۖ فَمَنْ حَجَّ الْبَيْتَ أَوِ اعْتَمَرَ فَلَا جُنَاحَ عَلَيْهِ أَن يَطَّوَّفَ بِهِمَا ۚ وَمَن تَطَوَّعَ خَيْرًا فَإِنَّ اللَّهَ شَاكِرٌ عَلِيمٌ
ನಿಶ್ಚಯವಾಗಿ ಸಫಾ ಮತ್ತು ಮರ್ವಾ ಅಲ್ಲಾಹನ ಲಾಂಛನಗಳಲ್ಲಿ ಸೇರಿವೆ ಆದ್ದರಿಂದ ಪವಿತ್ರ ಕಾಬಾ (ಕಾಬಾಭವನ) ದ ಹಜ್ಜ್ ಮತ್ತು ಉಮ್ರಾ ಕೈಗೊಳ್ಳುವವನ ಮೇಲೆ ಅವುಗಳ ಪ್ರದಕ್ಷಣೆ ಮಾಡುವುದರಿಂದ ಯಾವ ದೋಷವು ಇರುವುದಿಲ್ಲ. ಸ್ವಇಚ್ಛೆಯಿಂದ ಒಳಿತನ್ನು ಮಾಡುವವರ ಪಾಲಿಗೆ ಅಲ್ಲಾಹನು ಮೆಚ್ಚುವವನೂ ಸರ್ವಜ್ಞನೂ ಆಗಿದ್ದಾನೆ.
159إِنَّ الَّذِينَ يَكْتُمُونَ مَا أَنزَلْنَا مِنَ الْبَيِّنَاتِ وَالْهُدَىٰ مِن بَعْدِ مَا بَيَّنَّاهُ لِلنَّاسِ فِي الْكِتَابِ ۙ أُولَٰئِكَ يَلْعَنُهُمُ اللَّهُ وَيَلْعَنُهُمُ اللَّاعِنُونَ
ನಾವು ಅವತೀರ್ಣಗೊಳಿಸಿದಂತಹ ನಮ್ಮ ಸುಸ್ಪಷ್ಟ ಪುರಾವೆ ಹಾಗೂ ಮಾರ್ಗದರ್ಶನವನ್ನು ಜನರಿಗಾಗಿ ನಾವು ನಮ್ಮ ಗ್ರಂಥದಲ್ಲಿ ವಿವರಿಸಿಕೊಟ್ಟ ಬಳಿಕವೂ ಯಾರು ಮರೆಮಾಚುತ್ತಾರೋ, ಅವರ ಮೇಲೆ ಅಲ್ಲಾಹನು ಶಪಿಸುತ್ತಾನೆ. ಶಪಿಸುವವರೆಲ್ಲಾ ಶಪಿಸುತ್ತಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
157ಆಯತ್
ಅನುವಾದ — ಅಲ್-ಬಕರಾ 157
ಸೂರಾ ಅಲ್-ಬಕರಾ ಆಯತ್ 157 - ಓದಿ, ಆಲಿಸಿ, ಅನುವಾದ, ಕನ್ನಡ : ಇಂತವರ ಮೇಲೆ ತಮ್ಮ ಪ್ರಭುವಿನ ಅನುಗ್ರಹಗಳು ಮತ್ತು ಕಾರುಣ್ಯವು ಇರುವುದು. ಮತ್ತು ಇವರೇ…ಸೂರಾ ಆಯತ್ 157/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 155–159. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








