ಅಲ್-ಬಕರಾ · 159/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِنَّ الَّذِينَ يَكْتُمُونَ مَا أَنزَلْنَا مِنَ الْبَيِّنَاتِ وَالْهُدَىٰ مِن بَعْدِ مَا بَيَّنَّاهُ لِلنَّاسِ فِي الْكِتَابِ ۙ أُولَٰئِكَ يَلْعَنُهُمُ اللَّهُ وَيَلْعَنُهُمُ اللَّاعِنُونَ ۝١٥٩
Innal lazeena yaktumoona maaa anzalnaa minal baiyinaati walhudaa mim ba`di maa baiyannaahu linnaasi fil kitaabi ulaaa`ika yal`anuhumul laahu wa yal`anuhumul laa `inoon
📖 ಕನ್ನಡ ಅರ್ಥ
ನಾವು ಅವತೀರ್ಣಗೊಳಿಸಿದಂತಹ ನಮ್ಮ ಸುಸ್ಪಷ್ಟ ಪುರಾವೆ ಹಾಗೂ ಮಾರ್ಗದರ್ಶನವನ್ನು ಜನರಿಗಾಗಿ ನಾವು ನಮ್ಮ ಗ್ರಂಥದಲ್ಲಿ ವಿವರಿಸಿಕೊಟ್ಟ ಬಳಿಕವೂ ಯಾರು ಮರೆಮಾಚುತ್ತಾರೋ, ಅವರ ಮೇಲೆ ಅಲ್ಲಾಹನು ಶಪಿಸುತ್ತಾನೆ. ಶಪಿಸುವವರೆಲ್ಲಾ ಶಪಿಸುತ್ತಾರೆ.

🎧 ಆಲಿಸಿ


📜 ಆಯತ್ 157-161 — ಸೂರಾ ಅಲ್-ಬಕರಾ

157أُولَٰئِكَ عَلَيْهِمْ صَلَوَاتٌ مِّن رَّبِّهِمْ وَرَحْمَةٌ ۖ وَأُولَٰئِكَ هُمُ الْمُهْتَدُونَ
ಇಂತವರ ಮೇಲೆ ತಮ್ಮ ಪ್ರಭುವಿನ ಅನುಗ್ರಹಗಳು ಮತ್ತು ಕಾರುಣ್ಯವು ಇರುವುದು. ಮತ್ತು ಇವರೇ ಸನ್ಮಾರ್ಗ ಪ್ರಾಪ್ತರಾಗಿದ್ದವರಾಗಿದ್ದಾರೆ.
158۞ إِنَّ الصَّفَا وَالْمَرْوَةَ مِن شَعَائِرِ اللَّهِ ۖ فَمَنْ حَجَّ الْبَيْتَ أَوِ اعْتَمَرَ فَلَا جُنَاحَ عَلَيْهِ أَن يَطَّوَّفَ بِهِمَا ۚ وَمَن تَطَوَّعَ خَيْرًا فَإِنَّ اللَّهَ شَاكِرٌ عَلِيمٌ
ನಿಶ್ಚಯವಾಗಿ ಸಫಾ ಮತ್ತು ಮರ್ವಾ ಅಲ್ಲಾಹನ ಲಾಂಛನಗಳಲ್ಲಿ ಸೇರಿವೆ ಆದ್ದರಿಂದ ಪವಿತ್ರ ಕಾಬಾ (ಕಾಬಾಭವನ) ದ ಹಜ್ಜ್ ಮತ್ತು ಉಮ್ರಾ ಕೈಗೊಳ್ಳುವವನ ಮೇಲೆ ಅವುಗಳ ಪ್ರದಕ್ಷಣೆ ಮಾಡುವುದರಿಂದ ಯಾವ ದೋಷವು ಇರುವುದಿಲ್ಲ. ಸ್ವಇಚ್ಛೆಯಿಂದ ಒಳಿತನ್ನು ಮಾಡುವವರ ಪಾಲಿಗೆ ಅಲ್ಲಾಹನು ಮೆಚ್ಚುವವನೂ ಸರ್ವಜ್ಞನೂ ಆಗಿದ್ದಾನೆ.
159إِنَّ الَّذِينَ يَكْتُمُونَ مَا أَنزَلْنَا مِنَ الْبَيِّنَاتِ وَالْهُدَىٰ مِن بَعْدِ مَا بَيَّنَّاهُ لِلنَّاسِ فِي الْكِتَابِ ۙ أُولَٰئِكَ يَلْعَنُهُمُ اللَّهُ وَيَلْعَنُهُمُ اللَّاعِنُونَ
ನಾವು ಅವತೀರ್ಣಗೊಳಿಸಿದಂತಹ ನಮ್ಮ ಸುಸ್ಪಷ್ಟ ಪುರಾವೆ ಹಾಗೂ ಮಾರ್ಗದರ್ಶನವನ್ನು ಜನರಿಗಾಗಿ ನಾವು ನಮ್ಮ ಗ್ರಂಥದಲ್ಲಿ ವಿವರಿಸಿಕೊಟ್ಟ ಬಳಿಕವೂ ಯಾರು ಮರೆಮಾಚುತ್ತಾರೋ, ಅವರ ಮೇಲೆ ಅಲ್ಲಾಹನು ಶಪಿಸುತ್ತಾನೆ. ಶಪಿಸುವವರೆಲ್ಲಾ ಶಪಿಸುತ್ತಾರೆ.
160إِلَّا الَّذِينَ تَابُوا وَأَصْلَحُوا وَبَيَّنُوا فَأُولَٰئِكَ أَتُوبُ عَلَيْهِمْ ۚ وَأَنَا التَّوَّابُ الرَّحِيمُ
ಆದರೆ ಪಶ್ಚಾತ್ತಾಪಪಟ್ಟು ಮರುಳುವವರ, ಹಾಗೂ ಸುಧಾರಣೆ ಮಾಡಿಕೊಳ್ಳುವವರ ಮತ್ತು ಬಚ್ಚಿಟ್ಟಿದ್ದನ್ನು ಸ್ಪಷ್ಟವಾಗಿ ವಿವರಿಸಿ ಕೊಡುವವರ ಪಶ್ಚಾತ್ತಾಪವನ್ನು ನಾನು ಸ್ವೀಕರಿಸುತ್ತೇನೆ ಮತ್ತು ನಾನು ಪಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯು ಆಗಿರುವೆನು.
161إِنَّ الَّذِينَ كَفَرُوا وَمَاتُوا وَهُمْ كُفَّارٌ أُولَٰئِكَ عَلَيْهِمْ لَعْنَةُ اللَّهِ وَالْمَلَائِكَةِ وَالنَّاسِ أَجْمَعِينَ
ಖಂಡಿತವಾಗಿಯೂ ಸತ್ಯನಿಷೇಧಿಸಿದವರು ಮತ್ತು ಸತ್ಯನಿಷೇಧಿಗಳಾಗಿದ್ದ ಸ್ಥಿತಿಯಲ್ಲೇ ಮರಣ ಹೊಂದಿದವರ ಮೇಲೆ ಅಲ್ಲಾಹನ ಹಾಗೂ ದೂತರ, ಮತ್ತು ಸರ್ವ ಮನುಷ್ಯರ ಶಾಪವಿರುವುದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
159ಆಯತ್

ಅನುವಾದ — ಅಲ್-ಬಕರಾ 159

ಸೂರಾ ಅಲ್-ಬಕರಾ ಆಯತ್ 159 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವತೀರ್ಣಗೊಳಿಸಿದಂತಹ ನಮ್ಮ ಸುಸ್ಪಷ್ಟ ಪುರಾವೆ ಹಾಗೂ ಮಾರ್ಗದರ್ಶನವನ್ನು ಜನರಿಗಾಗಿ ನಾವು ನಮ್ಮ…

ಸೂರಾ ಆಯತ್ 159/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 157–161. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers