ಅಲ್-ಬಕರಾ · 16/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ فَمَا رَبِحَت تِّجَارَتُهُمْ وَمَا كَانُوا مُهْتَدِينَ ۝١٦
Ulaaa`ikal lazeenash tara wud dalaalata bilhudaa famaa rabihat tijaaratuhum wa maa kaanoo muhtadeen
📖 ಕನ್ನಡ ಅರ್ಥ
ಇವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರಾಗಿದ್ದಾರೆ. ಅವರ ವ್ಯಾಪಾರವು ಲಾಭ ನೀಡಲಿಲ್ಲ ಮತ್ತು ಅವರು ಸನ್ಮಾರ್ಗ ಹೊಂದುವವರಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಬಕರಾ

14وَإِذَا لَقُوا الَّذِينَ آمَنُوا قَالُوا آمَنَّا وَإِذَا خَلَوْا إِلَىٰ شَيَاطِينِهِمْ قَالُوا إِنَّا مَعَكُمْ إِنَّمَا نَحْنُ مُسْتَهْزِئُونَ
ಅವರು ವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳಾಗಿದ್ದೇವೆ ಎಂದು ಹೇಳುತ್ತಾರೆ. ಹಾಗೂ ಅವರು ತಮ್ಮ (ಒಡನಾಡಿಗಳಾದ) ಶೈತಾನರನ್ನು ಏಕಾಂತದಲ್ಲಿ ಭೇಟಿಯಾದಾಗ, ನಾವು ನಿಮ್ಮೊಂದಿಗಿದ್ದೇವೆ ಎನ್ನುತ್ತಾರೆ. ನಾವಂತು ಅವರನ್ನು (ವಿಶ್ವಾಸಿಗಳನ್ನು) ಗೇಲಿ ಮಾಡುವವರಾಗಿದ್ದೇವೆ (ಎನ್ನುತ್ತಾರೆ).
15اللَّهُ يَسْتَهْزِئُ بِهِمْ وَيَمُدُّهُمْ فِي طُغْيَانِهِمْ يَعْمَهُونَ
ಅಲ್ಲಾಹನು ಅವರನ್ನು ಗೇಲಿ ಮಾಡುತ್ತಿದ್ದಾನೆ. ಹಾಗೂ ಅವನು ಅವರನ್ನು ಅತಿಕ್ರಮದಲ್ಲಿ ಅಲೆದಾಡುತ್ತಿರಲು ಸಡಿಲ ಬಿಡುತ್ತಾನೆ.
16أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ فَمَا رَبِحَت تِّجَارَتُهُمْ وَمَا كَانُوا مُهْتَدِينَ
ಇವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರಾಗಿದ್ದಾರೆ. ಅವರ ವ್ಯಾಪಾರವು ಲಾಭ ನೀಡಲಿಲ್ಲ ಮತ್ತು ಅವರು ಸನ್ಮಾರ್ಗ ಹೊಂದುವವರಾಗಿರಲಿಲ್ಲ.
17مَثَلُهُمْ كَمَثَلِ الَّذِي اسْتَوْقَدَ نَارًا فَلَمَّا أَضَاءَتْ مَا حَوْلَهُ ذَهَبَ اللَّهُ بِنُورِهِمْ وَتَرَكَهُمْ فِي ظُلُمَاتٍ لَّا يُبْصِرُونَ
ಅವರ ಉಪಮೆಯು ಒಬ್ಬ ಬೆಂಕಿಯುರಿಸಿದವನAತಿದೆ. ಅದು ಅವನ ಸುತ್ತಮುತ್ತಲಿರುವುದನ್ನು ಬೆಳಗಿದಾಗ, ಅಲ್ಲಾಹನು ಅವರ ಪ್ರಕಾಶವನ್ನು ಕಸಿದುಕೊಂಡನು. ಹಾಗೂ ಅವರನ್ನು ಅಂಧಕಾರಗಳಲ್ಲಿ ಬಿಟ್ಟುಬಿಟ್ಟನು. ಅವರು ದೃಷ್ಟಿ ಹೊಂದಿದವರಾಗಿರಲಿಲ್ಲ.
18صُمٌّ بُكْمٌ عُمْيٌ فَهُمْ لَا يَرْجِعُونَ
ಅವರು ಕಿವುಡರು, ಮೂಕರು, ಅಂಧರಾಗಿದ್ದಾರೆ. ಆದ್ದರಿಂದ ಅವರು (ಸತ್ಯದೆಡೆಗೆ) ಮರಳಲಾರರು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
16ಆಯತ್

ಅನುವಾದ — ಅಲ್-ಬಕರಾ 16

ಸೂರಾ ಅಲ್-ಬಕರಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಇವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರಾಗಿದ್ದಾರೆ. ಅವರ ವ್ಯಾಪಾರವು ಲಾಭ ನೀಡಲಿಲ್ಲ ಮತ್ತು…

ಸೂರಾ ಆಯತ್ 16/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers