ಅಲ್-ಬಕರಾ · 160/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِلَّا الَّذِينَ تَابُوا وَأَصْلَحُوا وَبَيَّنُوا فَأُولَٰئِكَ أَتُوبُ عَلَيْهِمْ ۚ وَأَنَا التَّوَّابُ الرَّحِيمُ ١٦٠
Transliteration
Illal lazeena taaboo wa aslahoo wa baiyanoo fa ulaaa`ika atoobu `alaihim; wa Anat Tawwaabur Raheem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆದರೆ ಪಶ್ಚಾತ್ತಾಪಪಟ್ಟು ಮರುಳುವವರ, ಹಾಗೂ ಸುಧಾರಣೆ ಮಾಡಿಕೊಳ್ಳುವವರ ಮತ್ತು ಬಚ್ಚಿಟ್ಟಿದ್ದನ್ನು ಸ್ಪಷ್ಟವಾಗಿ ವಿವರಿಸಿ ಕೊಡುವವರ ಪಶ್ಚಾತ್ತಾಪವನ್ನು ನಾನು ಸ್ವೀಕರಿಸುತ್ತೇನೆ ಮತ್ತು ನಾನು ಪಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯು ಆಗಿರುವೆನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 158-162 — ಸೂರಾ ಅಲ್-ಬಕರಾ
158۞ إِنَّ الصَّفَا وَالْمَرْوَةَ مِن شَعَائِرِ اللَّهِ ۖ فَمَنْ حَجَّ الْبَيْتَ أَوِ اعْتَمَرَ فَلَا جُنَاحَ عَلَيْهِ أَن يَطَّوَّفَ بِهِمَا ۚ وَمَن تَطَوَّعَ خَيْرًا فَإِنَّ اللَّهَ شَاكِرٌ عَلِيمٌ
ನಿಶ್ಚಯವಾಗಿ ಸಫಾ ಮತ್ತು ಮರ್ವಾ ಅಲ್ಲಾಹನ ಲಾಂಛನಗಳಲ್ಲಿ ಸೇರಿವೆ ಆದ್ದರಿಂದ ಪವಿತ್ರ ಕಾಬಾ (ಕಾಬಾಭವನ) ದ ಹಜ್ಜ್ ಮತ್ತು ಉಮ್ರಾ ಕೈಗೊಳ್ಳುವವನ ಮೇಲೆ ಅವುಗಳ ಪ್ರದಕ್ಷಣೆ ಮಾಡುವುದರಿಂದ ಯಾವ ದೋಷವು ಇರುವುದಿಲ್ಲ. ಸ್ವಇಚ್ಛೆಯಿಂದ ಒಳಿತನ್ನು ಮಾಡುವವರ ಪಾಲಿಗೆ ಅಲ್ಲಾಹನು ಮೆಚ್ಚುವವನೂ ಸರ್ವಜ್ಞನೂ ಆಗಿದ್ದಾನೆ.
159إِنَّ الَّذِينَ يَكْتُمُونَ مَا أَنزَلْنَا مِنَ الْبَيِّنَاتِ وَالْهُدَىٰ مِن بَعْدِ مَا بَيَّنَّاهُ لِلنَّاسِ فِي الْكِتَابِ ۙ أُولَٰئِكَ يَلْعَنُهُمُ اللَّهُ وَيَلْعَنُهُمُ اللَّاعِنُونَ
ನಾವು ಅವತೀರ್ಣಗೊಳಿಸಿದಂತಹ ನಮ್ಮ ಸುಸ್ಪಷ್ಟ ಪುರಾವೆ ಹಾಗೂ ಮಾರ್ಗದರ್ಶನವನ್ನು ಜನರಿಗಾಗಿ ನಾವು ನಮ್ಮ ಗ್ರಂಥದಲ್ಲಿ ವಿವರಿಸಿಕೊಟ್ಟ ಬಳಿಕವೂ ಯಾರು ಮರೆಮಾಚುತ್ತಾರೋ, ಅವರ ಮೇಲೆ ಅಲ್ಲಾಹನು ಶಪಿಸುತ್ತಾನೆ. ಶಪಿಸುವವರೆಲ್ಲಾ ಶಪಿಸುತ್ತಾರೆ.
160إِلَّا الَّذِينَ تَابُوا وَأَصْلَحُوا وَبَيَّنُوا فَأُولَٰئِكَ أَتُوبُ عَلَيْهِمْ ۚ وَأَنَا التَّوَّابُ الرَّحِيمُ
ಆದರೆ ಪಶ್ಚಾತ್ತಾಪಪಟ್ಟು ಮರುಳುವವರ, ಹಾಗೂ ಸುಧಾರಣೆ ಮಾಡಿಕೊಳ್ಳುವವರ ಮತ್ತು ಬಚ್ಚಿಟ್ಟಿದ್ದನ್ನು ಸ್ಪಷ್ಟವಾಗಿ ವಿವರಿಸಿ ಕೊಡುವವರ ಪಶ್ಚಾತ್ತಾಪವನ್ನು ನಾನು ಸ್ವೀಕರಿಸುತ್ತೇನೆ ಮತ್ತು ನಾನು ಪಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯು ಆಗಿರುವೆನು.
161إِنَّ الَّذِينَ كَفَرُوا وَمَاتُوا وَهُمْ كُفَّارٌ أُولَٰئِكَ عَلَيْهِمْ لَعْنَةُ اللَّهِ وَالْمَلَائِكَةِ وَالنَّاسِ أَجْمَعِينَ
ಖಂಡಿತವಾಗಿಯೂ ಸತ್ಯನಿಷೇಧಿಸಿದವರು ಮತ್ತು ಸತ್ಯನಿಷೇಧಿಗಳಾಗಿದ್ದ ಸ್ಥಿತಿಯಲ್ಲೇ ಮರಣ ಹೊಂದಿದವರ ಮೇಲೆ ಅಲ್ಲಾಹನ ಹಾಗೂ ದೂತರ, ಮತ್ತು ಸರ್ವ ಮನುಷ್ಯರ ಶಾಪವಿರುವುದು.
162خَالِدِينَ فِيهَا ۖ لَا يُخَفَّفُ عَنْهُمُ الْعَذَابُ وَلَا هُمْ يُنظَرُونَ
ಅವರು ಅದರಲ್ಲಿ (ಆ ಶಾಪದಲ್ಲಿ) ಶಾಶ್ವತವಾಗಿರುವರು. ಅವರಿಂದ ಯಾತನೆಯನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವನ್ನು ನೀಡಲಾಗದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
160ಆಯತ್
ಅನುವಾದ — ಅಲ್-ಬಕರಾ 160
ಸೂರಾ ಅಲ್-ಬಕರಾ ಆಯತ್ 160 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಪಶ್ಚಾತ್ತಾಪಪಟ್ಟು ಮರುಳುವವರ, ಹಾಗೂ ಸುಧಾರಣೆ ಮಾಡಿಕೊಳ್ಳುವವರ ಮತ್ತು ಬಚ್ಚಿಟ್ಟಿದ್ದನ್ನು ಸ್ಪಷ್ಟವಾಗಿ ವಿವರಿಸಿ…ಸೂರಾ ಆಯತ್ 160/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 158–162. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


