ಅಲ್-ಬಕರಾ · 161/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِنَّ الَّذِينَ كَفَرُوا وَمَاتُوا وَهُمْ كُفَّارٌ أُولَٰئِكَ عَلَيْهِمْ لَعْنَةُ اللَّهِ وَالْمَلَائِكَةِ وَالنَّاسِ أَجْمَعِينَ ۝١٦١
Innal lazeena kafaroo wamaa too wa hum kuffaarun ulaaa`ika `alaihim la `natul laahi walmalaa`ikati wannaasi ajma`een
📖 ಕನ್ನಡ ಅರ್ಥ
ಖಂಡಿತವಾಗಿಯೂ ಸತ್ಯನಿಷೇಧಿಸಿದವರು ಮತ್ತು ಸತ್ಯನಿಷೇಧಿಗಳಾಗಿದ್ದ ಸ್ಥಿತಿಯಲ್ಲೇ ಮರಣ ಹೊಂದಿದವರ ಮೇಲೆ ಅಲ್ಲಾಹನ ಹಾಗೂ ದೂತರ, ಮತ್ತು ಸರ್ವ ಮನುಷ್ಯರ ಶಾಪವಿರುವುದು.

🎧 ಆಲಿಸಿ


📜 ಆಯತ್ 159-163 — ಸೂರಾ ಅಲ್-ಬಕರಾ

159إِنَّ الَّذِينَ يَكْتُمُونَ مَا أَنزَلْنَا مِنَ الْبَيِّنَاتِ وَالْهُدَىٰ مِن بَعْدِ مَا بَيَّنَّاهُ لِلنَّاسِ فِي الْكِتَابِ ۙ أُولَٰئِكَ يَلْعَنُهُمُ اللَّهُ وَيَلْعَنُهُمُ اللَّاعِنُونَ
ನಾವು ಅವತೀರ್ಣಗೊಳಿಸಿದಂತಹ ನಮ್ಮ ಸುಸ್ಪಷ್ಟ ಪುರಾವೆ ಹಾಗೂ ಮಾರ್ಗದರ್ಶನವನ್ನು ಜನರಿಗಾಗಿ ನಾವು ನಮ್ಮ ಗ್ರಂಥದಲ್ಲಿ ವಿವರಿಸಿಕೊಟ್ಟ ಬಳಿಕವೂ ಯಾರು ಮರೆಮಾಚುತ್ತಾರೋ, ಅವರ ಮೇಲೆ ಅಲ್ಲಾಹನು ಶಪಿಸುತ್ತಾನೆ. ಶಪಿಸುವವರೆಲ್ಲಾ ಶಪಿಸುತ್ತಾರೆ.
160إِلَّا الَّذِينَ تَابُوا وَأَصْلَحُوا وَبَيَّنُوا فَأُولَٰئِكَ أَتُوبُ عَلَيْهِمْ ۚ وَأَنَا التَّوَّابُ الرَّحِيمُ
ಆದರೆ ಪಶ್ಚಾತ್ತಾಪಪಟ್ಟು ಮರುಳುವವರ, ಹಾಗೂ ಸುಧಾರಣೆ ಮಾಡಿಕೊಳ್ಳುವವರ ಮತ್ತು ಬಚ್ಚಿಟ್ಟಿದ್ದನ್ನು ಸ್ಪಷ್ಟವಾಗಿ ವಿವರಿಸಿ ಕೊಡುವವರ ಪಶ್ಚಾತ್ತಾಪವನ್ನು ನಾನು ಸ್ವೀಕರಿಸುತ್ತೇನೆ ಮತ್ತು ನಾನು ಪಶ್ಚಾತ್ತಾಪ ಸ್ವೀಕರಿಸುವವನೂ, ಕರುಣಾನಿಧಿಯು ಆಗಿರುವೆನು.
161إِنَّ الَّذِينَ كَفَرُوا وَمَاتُوا وَهُمْ كُفَّارٌ أُولَٰئِكَ عَلَيْهِمْ لَعْنَةُ اللَّهِ وَالْمَلَائِكَةِ وَالنَّاسِ أَجْمَعِينَ
ಖಂಡಿತವಾಗಿಯೂ ಸತ್ಯನಿಷೇಧಿಸಿದವರು ಮತ್ತು ಸತ್ಯನಿಷೇಧಿಗಳಾಗಿದ್ದ ಸ್ಥಿತಿಯಲ್ಲೇ ಮರಣ ಹೊಂದಿದವರ ಮೇಲೆ ಅಲ್ಲಾಹನ ಹಾಗೂ ದೂತರ, ಮತ್ತು ಸರ್ವ ಮನುಷ್ಯರ ಶಾಪವಿರುವುದು.
162خَالِدِينَ فِيهَا ۖ لَا يُخَفَّفُ عَنْهُمُ الْعَذَابُ وَلَا هُمْ يُنظَرُونَ
ಅವರು ಅದರಲ್ಲಿ (ಆ ಶಾಪದಲ್ಲಿ) ಶಾಶ್ವತವಾಗಿರುವರು. ಅವರಿಂದ ಯಾತನೆಯನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವನ್ನು ನೀಡಲಾಗದು.
163وَإِلَٰهُكُمْ إِلَٰهٌ وَاحِدٌ ۖ لَّا إِلَٰهَ إِلَّا هُوَ الرَّحْمَٰنُ الرَّحِيمُ
ನಿಮ್ಮ ಆರಾಧ್ಯನು ಏಕೈಕ ಆರಾಧ್ಯನು ಆ ಪರಮ ದಯಾಮಯನು ಕರುಣಾನಿಧಿಯೂ ಆಗಿರುವವನ ಹೊರತು ಯಾವ ನೈಜ ಆರಾಧ್ಯನಿಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
161ಆಯತ್

ಅನುವಾದ — ಅಲ್-ಬಕರಾ 161

ಸೂರಾ ಅಲ್-ಬಕರಾ ಆಯತ್ 161 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಸತ್ಯನಿಷೇಧಿಸಿದವರು ಮತ್ತು ಸತ್ಯನಿಷೇಧಿಗಳಾಗಿದ್ದ ಸ್ಥಿತಿಯಲ್ಲೇ ಮರಣ ಹೊಂದಿದವರ ಮೇಲೆ ಅಲ್ಲಾಹನ ಹಾಗೂ…

ಸೂರಾ ಆಯತ್ 161/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 159–163. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers