ಅಲ್-ಬಕರಾ · 163/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِلَٰهُكُمْ إِلَٰهٌ وَاحِدٌ ۖ لَّا إِلَٰهَ إِلَّا هُوَ الرَّحْمَٰنُ الرَّحِيمُ ١٦٣
Transliteration
Wa ilaahukum illaahunw waahid, laaa ilaaha illaa Huwar Rahmaanur Raheem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಮ್ಮ ಆರಾಧ್ಯನು ಏಕೈಕ ಆರಾಧ್ಯನು ಆ ಪರಮ ದಯಾಮಯನು ಕರುಣಾನಿಧಿಯೂ ಆಗಿರುವವನ ಹೊರತು ಯಾವ ನೈಜ ಆರಾಧ್ಯನಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 161-165 — ಸೂರಾ ಅಲ್-ಬಕರಾ
161إِنَّ الَّذِينَ كَفَرُوا وَمَاتُوا وَهُمْ كُفَّارٌ أُولَٰئِكَ عَلَيْهِمْ لَعْنَةُ اللَّهِ وَالْمَلَائِكَةِ وَالنَّاسِ أَجْمَعِينَ
ಖಂಡಿತವಾಗಿಯೂ ಸತ್ಯನಿಷೇಧಿಸಿದವರು ಮತ್ತು ಸತ್ಯನಿಷೇಧಿಗಳಾಗಿದ್ದ ಸ್ಥಿತಿಯಲ್ಲೇ ಮರಣ ಹೊಂದಿದವರ ಮೇಲೆ ಅಲ್ಲಾಹನ ಹಾಗೂ ದೂತರ, ಮತ್ತು ಸರ್ವ ಮನುಷ್ಯರ ಶಾಪವಿರುವುದು.
162خَالِدِينَ فِيهَا ۖ لَا يُخَفَّفُ عَنْهُمُ الْعَذَابُ وَلَا هُمْ يُنظَرُونَ
ಅವರು ಅದರಲ್ಲಿ (ಆ ಶಾಪದಲ್ಲಿ) ಶಾಶ್ವತವಾಗಿರುವರು. ಅವರಿಂದ ಯಾತನೆಯನ್ನು ಹಗುರಗೊಳಿಸಲಾಗದು ಮತ್ತು ಅವರಿಗೆ ಕಾಲಾವಕಾಶವನ್ನು ನೀಡಲಾಗದು.
163وَإِلَٰهُكُمْ إِلَٰهٌ وَاحِدٌ ۖ لَّا إِلَٰهَ إِلَّا هُوَ الرَّحْمَٰنُ الرَّحِيمُ
ನಿಮ್ಮ ಆರಾಧ್ಯನು ಏಕೈಕ ಆರಾಧ್ಯನು ಆ ಪರಮ ದಯಾಮಯನು ಕರುಣಾನಿಧಿಯೂ ಆಗಿರುವವನ ಹೊರತು ಯಾವ ನೈಜ ಆರಾಧ್ಯನಿಲ್ಲ.
164إِنَّ فِي خَلْقِ السَّمَاوَاتِ وَالْأَرْضِ وَاخْتِلَافِ اللَّيْلِ وَالنَّهَارِ وَالْفُلْكِ الَّتِي تَجْرِي فِي الْبَحْرِ بِمَا يَنفَعُ النَّاسَ وَمَا أَنزَلَ اللَّهُ مِنَ السَّمَاءِ مِن مَّاءٍ فَأَحْيَا بِهِ الْأَرْضَ بَعْدَ مَوْتِهَا وَبَثَّ فِيهَا مِن كُلِّ دَابَّةٍ وَتَصْرِيفِ الرِّيَاحِ وَالسَّحَابِ الْمُسَخَّرِ بَيْنَ السَّمَاءِ وَالْأَرْضِ لَآيَاتٍ لِّقَوْمٍ يَعْقِلُونَ
ನಿಸ್ಸಂದೇಹವಾಗಿಯು ಆಕಾಶಗಳ ಹಾಗೂ ಭೂಮಿಯ ಸೃಷ್ಟಿಯಲ್ಲೂ, ರಾತ್ರಿ-ಹಗಲುಗಳ ಬದಲಾವಣೆಯಲ್ಲೂ, ಜನರಿಗೆ ಪ್ರಯೋಜನ ನೀಡುವಂತಹ ವಸ್ತುಗಳೊಂದಿಗೆ ಕಡಲಿನಲ್ಲಿ ಸಂಚರಿಸುತ್ತಿರುವ ಹಡಗುಗಳಲ್ಲೂ, ಆಕಾಶದಿಂದ ಅಲ್ಲಾಹನು ಮಳೆ ನೀರನ್ನು ಇಳಿಸಿ ಅದರ ಮೂಲಕ ನಿರ್ಜೀವ ಭೂಮಿಯನ್ನು ಜೀವಂತಗೊಳಿಸಿರುವುದರಲ್ಲೂ ಅದರಲ್ಲಿ ಸಕಲ ಜಾತಿಯ ಜೀವಗಳನ್ನು ಹಬ್ಬಿಸಿರುವುದರಲ್ಲೂ, ಮಾರುತಗಳ ಗತಿ ಬದಲಾವಣೆಗಳಲ್ಲೂ, ಆಕಾಶ ಮತ್ತು ಭೂಮಿಯ ನಡುವೆ ನಿಯಂತ್ರಿತವಾದ ಮೋಡಗಳಲ್ಲೂ ಬುದ್ಧಿಜೀವಿಗಳಿಗೆ ಅನೇಕ ದೃಷ್ಟಾಂತಗಳಿವೆ.
165وَمِنَ النَّاسِ مَن يَتَّخِذُ مِن دُونِ اللَّهِ أَندَادًا يُحِبُّونَهُمْ كَحُبِّ اللَّهِ ۖ وَالَّذِينَ آمَنُوا أَشَدُّ حُبًّا لِّلَّهِ ۗ وَلَوْ يَرَى الَّذِينَ ظَلَمُوا إِذْ يَرَوْنَ الْعَذَابَ أَنَّ الْقُوَّةَ لِلَّهِ جَمِيعًا وَأَنَّ اللَّهَ شَدِيدُ الْعَذَابِ
ಅವರಲ್ಲಿ ಕೆಲವರು ಅಲ್ಲಾಹನ ಜೊತೆ ಇತರರನ್ನು (ಉಪದೇವತೆಗಳನ್ನು) ನಿಶ್ಚಯಿಸಿ ಅಲ್ಲಾಹನನ್ನು ಪ್ರೀತಿಸುವಂತೆ ಅವರನ್ನು ಪ್ರೀತಿಸುತ್ತಾರೆ. ಸತ್ಯವಿಶ್ವಾಸಿಗಳಂತು ಅಲ್ಲಾಹನ್ನು ಅತ್ಯಧಿಕ ಪ್ರೀತಿಸುತ್ತಾರೆ. ಈ ಅಕ್ರಮಿಗಳು ಅಲ್ಲಾಹನ ಶಿಕ್ಷೆಯನ್ನು ಕಾಣುವಾಗ ಶಕ್ತಿ ಸಾಮರ್ಥ್ಯವೆಲ್ಲವೂ ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಉಗ್ರವಾಗಿ ಶಿಕ್ಷಿಸುವವನೆಂದು ದೃಢವಾಗುವುದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
163ಆಯತ್
ಅನುವಾದ — ಅಲ್-ಬಕರಾ 163
ಸೂರಾ ಅಲ್-ಬಕರಾ ಆಯತ್ 163 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಆರಾಧ್ಯನು ಏಕೈಕ ಆರಾಧ್ಯನು ಆ ಪರಮ ದಯಾಮಯನು ಕರುಣಾನಿಧಿಯೂ ಆಗಿರುವವನ ಹೊರತು…ಸೂರಾ ಆಯತ್ 163/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 161–165. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








