ಅಲ್-ಬಕರಾ · 166/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِذْ تَبَرَّأَ الَّذِينَ اتُّبِعُوا مِنَ الَّذِينَ اتَّبَعُوا وَرَأَوُا الْعَذَابَ وَتَقَطَّعَتْ بِهِمُ الْأَسْبَابُ ۝١٦٦
Iz tabarra al lazeenat tubi`oo minal lazeenattaba`oo wa ra awul `azaaba wa taqatta`at bihimul asbaab
📖 ಕನ್ನಡ ಅರ್ಥ
(ಸತ್ಯನಿಷೇಧಿಗಳ) ನಾಯಕರು ತಮ್ಮ ಅನುಯಾಯಿಗಳಿಂದ ಅವಗಣಿಸುವಾಗ ಮತ್ತು ಅವರು ಯಾತನೆಯನ್ನು ಕಣ್ಣಾರೆ ಕಾಣುವ ಹಾಗೂ ಸಕಲ ಸಂಬAಧಗಳೂ ಮುರಿದುಹೋಗುವ ಸಂಧರ್ಭದಲ್ಲಿ.

🎧 ಆಲಿಸಿ


📜 ಆಯತ್ 164-168 — ಸೂರಾ ಅಲ್-ಬಕರಾ

164إِنَّ فِي خَلْقِ السَّمَاوَاتِ وَالْأَرْضِ وَاخْتِلَافِ اللَّيْلِ وَالنَّهَارِ وَالْفُلْكِ الَّتِي تَجْرِي فِي الْبَحْرِ بِمَا يَنفَعُ النَّاسَ وَمَا أَنزَلَ اللَّهُ مِنَ السَّمَاءِ مِن مَّاءٍ فَأَحْيَا بِهِ الْأَرْضَ بَعْدَ مَوْتِهَا وَبَثَّ فِيهَا مِن كُلِّ دَابَّةٍ وَتَصْرِيفِ الرِّيَاحِ وَالسَّحَابِ الْمُسَخَّرِ بَيْنَ السَّمَاءِ وَالْأَرْضِ لَآيَاتٍ لِّقَوْمٍ يَعْقِلُونَ
ನಿಸ್ಸಂದೇಹವಾಗಿಯು ಆಕಾಶಗಳ ಹಾಗೂ ಭೂಮಿಯ ಸೃಷ್ಟಿಯಲ್ಲೂ, ರಾತ್ರಿ-ಹಗಲುಗಳ ಬದಲಾವಣೆಯಲ್ಲೂ, ಜನರಿಗೆ ಪ್ರಯೋಜನ ನೀಡುವಂತಹ ವಸ್ತುಗಳೊಂದಿಗೆ ಕಡಲಿನಲ್ಲಿ ಸಂಚರಿಸುತ್ತಿರುವ ಹಡಗುಗಳಲ್ಲೂ, ಆಕಾಶದಿಂದ ಅಲ್ಲಾಹನು ಮಳೆ ನೀರನ್ನು ಇಳಿಸಿ ಅದರ ಮೂಲಕ ನಿರ್ಜೀವ ಭೂಮಿಯನ್ನು ಜೀವಂತಗೊಳಿಸಿರುವುದರಲ್ಲೂ ಅದರಲ್ಲಿ ಸಕಲ ಜಾತಿಯ ಜೀವಗಳನ್ನು ಹಬ್ಬಿಸಿರುವುದರಲ್ಲೂ, ಮಾರುತಗಳ ಗತಿ ಬದಲಾವಣೆಗಳಲ್ಲೂ, ಆಕಾಶ ಮತ್ತು ಭೂಮಿಯ ನಡುವೆ ನಿಯಂತ್ರಿತವಾದ ಮೋಡಗಳಲ್ಲೂ ಬುದ್ಧಿಜೀವಿಗಳಿಗೆ ಅನೇಕ ದೃಷ್ಟಾಂತಗಳಿವೆ.
165وَمِنَ النَّاسِ مَن يَتَّخِذُ مِن دُونِ اللَّهِ أَندَادًا يُحِبُّونَهُمْ كَحُبِّ اللَّهِ ۖ وَالَّذِينَ آمَنُوا أَشَدُّ حُبًّا لِّلَّهِ ۗ وَلَوْ يَرَى الَّذِينَ ظَلَمُوا إِذْ يَرَوْنَ الْعَذَابَ أَنَّ الْقُوَّةَ لِلَّهِ جَمِيعًا وَأَنَّ اللَّهَ شَدِيدُ الْعَذَابِ
ಅವರಲ್ಲಿ ಕೆಲವರು ಅಲ್ಲಾಹನ ಜೊತೆ ಇತರರನ್ನು (ಉಪದೇವತೆಗಳನ್ನು) ನಿಶ್ಚಯಿಸಿ ಅಲ್ಲಾಹನನ್ನು ಪ್ರೀತಿಸುವಂತೆ ಅವರನ್ನು ಪ್ರೀತಿಸುತ್ತಾರೆ. ಸತ್ಯವಿಶ್ವಾಸಿಗಳಂತು ಅಲ್ಲಾಹನ್ನು ಅತ್ಯಧಿಕ ಪ್ರೀತಿಸುತ್ತಾರೆ. ಈ ಅಕ್ರಮಿಗಳು ಅಲ್ಲಾಹನ ಶಿಕ್ಷೆಯನ್ನು ಕಾಣುವಾಗ ಶಕ್ತಿ ಸಾಮರ್ಥ್ಯವೆಲ್ಲವೂ ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಉಗ್ರವಾಗಿ ಶಿಕ್ಷಿಸುವವನೆಂದು ದೃಢವಾಗುವುದು.
166إِذْ تَبَرَّأَ الَّذِينَ اتُّبِعُوا مِنَ الَّذِينَ اتَّبَعُوا وَرَأَوُا الْعَذَابَ وَتَقَطَّعَتْ بِهِمُ الْأَسْبَابُ
(ಸತ್ಯನಿಷೇಧಿಗಳ) ನಾಯಕರು ತಮ್ಮ ಅನುಯಾಯಿಗಳಿಂದ ಅವಗಣಿಸುವಾಗ ಮತ್ತು ಅವರು ಯಾತನೆಯನ್ನು ಕಣ್ಣಾರೆ ಕಾಣುವ ಹಾಗೂ ಸಕಲ ಸಂಬAಧಗಳೂ ಮುರಿದುಹೋಗುವ ಸಂಧರ್ಭದಲ್ಲಿ.
167وَقَالَ الَّذِينَ اتَّبَعُوا لَوْ أَنَّ لَنَا كَرَّةً فَنَتَبَرَّأَ مِنْهُمْ كَمَا تَبَرَّءُوا مِنَّا ۗ كَذَٰلِكَ يُرِيهِمُ اللَّهُ أَعْمَالَهُمْ حَسَرَاتٍ عَلَيْهِمْ ۖ وَمَا هُم بِخَارِجِينَ مِنَ النَّارِ
ಅನುಯಾಯಿಗಳು ಹೇಳುವರು; ನಮಗೆ ಭೂಲೋಕಕ್ಕೆ ಮರಳುವ ಅವಕಾಶವೇನಾದರು ಇರುತ್ತಿದ್ದರೆ ಅವರು ನಮ್ಮಿಂದ ಬೇಸರಗೊಂಡು ಕಡೆಗಣಿಸಿದಂತೆ ನಾವೂ ಸಹ ಅವರನ್ನು ಕಡೆಗಣಿಸುತ್ತಿದ್ದೇವು. ಇದೇ ಪ್ರಕಾರ ಅಲ್ಲಾಹನು ಅವರ ಕರ್ಮಗಳನ್ನು ಅವರಿಗೆ ಖೇದವಾಗಲೆಂದು ತೋರಿಸಿ ಕೊಡುವನು. ಮತ್ತು ಅವರು ನರಕಾಗ್ನಿಯಿಂದ ಎಂದೂ ಹೊರಹೋಗಲಾರರು.
168يَا أَيُّهَا النَّاسُ كُلُوا مِمَّا فِي الْأَرْضِ حَلَالًا طَيِّبًا وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಓ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ಆಹಾರವನ್ನು ಸೇವಿಸಿರಿ ಹಾಗೂ ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮಗೆ ಪ್ರತ್ಯಕ್ಷ ಶತ್ರವಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
166ಆಯತ್

ಅನುವಾದ — ಅಲ್-ಬಕರಾ 166

ಸೂರಾ ಅಲ್-ಬಕರಾ ಆಯತ್ 166 - ಓದಿ, ಆಲಿಸಿ, ಅನುವಾದ, ಕನ್ನಡ : (ಸತ್ಯನಿಷೇಧಿಗಳ) ನಾಯಕರು ತಮ್ಮ ಅನುಯಾಯಿಗಳಿಂದ ಅವಗಣಿಸುವಾಗ ಮತ್ತು ಅವರು ಯಾತನೆಯನ್ನು ಕಣ್ಣಾರೆ ಕಾಣುವ…

ಸೂರಾ ಆಯತ್ 166/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 164–168. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers