ಅಲ್-ಬಕರಾ · 167/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَالَ الَّذِينَ اتَّبَعُوا لَوْ أَنَّ لَنَا كَرَّةً فَنَتَبَرَّأَ مِنْهُمْ كَمَا تَبَرَّءُوا مِنَّا ۗ كَذَٰلِكَ يُرِيهِمُ اللَّهُ أَعْمَالَهُمْ حَسَرَاتٍ عَلَيْهِمْ ۖ وَمَا هُم بِخَارِجِينَ مِنَ النَّارِ ۝١٦٧
Wa qaalal lazeenat taba`oo law anna lanaa karratan fanatabarra a minhum kamaa tabarra`oo minnaa; kazaalika yureehimullaahu a`maalahum hasaraatin `alaihim wa maa hum bikhaarijeena minan Naar
📖 ಕನ್ನಡ ಅರ್ಥ
ಅನುಯಾಯಿಗಳು ಹೇಳುವರು; ನಮಗೆ ಭೂಲೋಕಕ್ಕೆ ಮರಳುವ ಅವಕಾಶವೇನಾದರು ಇರುತ್ತಿದ್ದರೆ ಅವರು ನಮ್ಮಿಂದ ಬೇಸರಗೊಂಡು ಕಡೆಗಣಿಸಿದಂತೆ ನಾವೂ ಸಹ ಅವರನ್ನು ಕಡೆಗಣಿಸುತ್ತಿದ್ದೇವು. ಇದೇ ಪ್ರಕಾರ ಅಲ್ಲಾಹನು ಅವರ ಕರ್ಮಗಳನ್ನು ಅವರಿಗೆ ಖೇದವಾಗಲೆಂದು ತೋರಿಸಿ ಕೊಡುವನು. ಮತ್ತು ಅವರು ನರಕಾಗ್ನಿಯಿಂದ ಎಂದೂ ಹೊರಹೋಗಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 165-169 — ಸೂರಾ ಅಲ್-ಬಕರಾ

165وَمِنَ النَّاسِ مَن يَتَّخِذُ مِن دُونِ اللَّهِ أَندَادًا يُحِبُّونَهُمْ كَحُبِّ اللَّهِ ۖ وَالَّذِينَ آمَنُوا أَشَدُّ حُبًّا لِّلَّهِ ۗ وَلَوْ يَرَى الَّذِينَ ظَلَمُوا إِذْ يَرَوْنَ الْعَذَابَ أَنَّ الْقُوَّةَ لِلَّهِ جَمِيعًا وَأَنَّ اللَّهَ شَدِيدُ الْعَذَابِ
ಅವರಲ್ಲಿ ಕೆಲವರು ಅಲ್ಲಾಹನ ಜೊತೆ ಇತರರನ್ನು (ಉಪದೇವತೆಗಳನ್ನು) ನಿಶ್ಚಯಿಸಿ ಅಲ್ಲಾಹನನ್ನು ಪ್ರೀತಿಸುವಂತೆ ಅವರನ್ನು ಪ್ರೀತಿಸುತ್ತಾರೆ. ಸತ್ಯವಿಶ್ವಾಸಿಗಳಂತು ಅಲ್ಲಾಹನ್ನು ಅತ್ಯಧಿಕ ಪ್ರೀತಿಸುತ್ತಾರೆ. ಈ ಅಕ್ರಮಿಗಳು ಅಲ್ಲಾಹನ ಶಿಕ್ಷೆಯನ್ನು ಕಾಣುವಾಗ ಶಕ್ತಿ ಸಾಮರ್ಥ್ಯವೆಲ್ಲವೂ ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಉಗ್ರವಾಗಿ ಶಿಕ್ಷಿಸುವವನೆಂದು ದೃಢವಾಗುವುದು.
166إِذْ تَبَرَّأَ الَّذِينَ اتُّبِعُوا مِنَ الَّذِينَ اتَّبَعُوا وَرَأَوُا الْعَذَابَ وَتَقَطَّعَتْ بِهِمُ الْأَسْبَابُ
(ಸತ್ಯನಿಷೇಧಿಗಳ) ನಾಯಕರು ತಮ್ಮ ಅನುಯಾಯಿಗಳಿಂದ ಅವಗಣಿಸುವಾಗ ಮತ್ತು ಅವರು ಯಾತನೆಯನ್ನು ಕಣ್ಣಾರೆ ಕಾಣುವ ಹಾಗೂ ಸಕಲ ಸಂಬAಧಗಳೂ ಮುರಿದುಹೋಗುವ ಸಂಧರ್ಭದಲ್ಲಿ.
167وَقَالَ الَّذِينَ اتَّبَعُوا لَوْ أَنَّ لَنَا كَرَّةً فَنَتَبَرَّأَ مِنْهُمْ كَمَا تَبَرَّءُوا مِنَّا ۗ كَذَٰلِكَ يُرِيهِمُ اللَّهُ أَعْمَالَهُمْ حَسَرَاتٍ عَلَيْهِمْ ۖ وَمَا هُم بِخَارِجِينَ مِنَ النَّارِ
ಅನುಯಾಯಿಗಳು ಹೇಳುವರು; ನಮಗೆ ಭೂಲೋಕಕ್ಕೆ ಮರಳುವ ಅವಕಾಶವೇನಾದರು ಇರುತ್ತಿದ್ದರೆ ಅವರು ನಮ್ಮಿಂದ ಬೇಸರಗೊಂಡು ಕಡೆಗಣಿಸಿದಂತೆ ನಾವೂ ಸಹ ಅವರನ್ನು ಕಡೆಗಣಿಸುತ್ತಿದ್ದೇವು. ಇದೇ ಪ್ರಕಾರ ಅಲ್ಲಾಹನು ಅವರ ಕರ್ಮಗಳನ್ನು ಅವರಿಗೆ ಖೇದವಾಗಲೆಂದು ತೋರಿಸಿ ಕೊಡುವನು. ಮತ್ತು ಅವರು ನರಕಾಗ್ನಿಯಿಂದ ಎಂದೂ ಹೊರಹೋಗಲಾರರು.
168يَا أَيُّهَا النَّاسُ كُلُوا مِمَّا فِي الْأَرْضِ حَلَالًا طَيِّبًا وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಓ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ಆಹಾರವನ್ನು ಸೇವಿಸಿರಿ ಹಾಗೂ ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮಗೆ ಪ್ರತ್ಯಕ್ಷ ಶತ್ರವಾಗಿದ್ದಾನೆ.
169إِنَّمَا يَأْمُرُكُم بِالسُّوءِ وَالْفَحْشَاءِ وَأَن تَقُولُوا عَلَى اللَّهِ مَا لَا تَعْلَمُونَ
ನಿಶ್ಚಯವಾಗಿಯೂ ಅವನಂತೂ ಪಾಪ ಮತ್ತು ಅಶ್ಲೀಲ ಕೃತ್ಯಗಳನ್ನು, ಹಾಗೂ ಅಲ್ಲಾಹನ ಬಗ್ಗೆ ನಿಮಗೆ ಜ್ಞಾನವಿಲ್ಲದ್ದನ್ನು (ಅದು ಅಲ್ಲಾಹನ ಆದೇಶವೆಂದು) ಹೇಳಲು ನಿಮಗೆ ಪ್ರಚೋದಿಸುತ್ತಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
167ಆಯತ್

ಅನುವಾದ — ಅಲ್-ಬಕರಾ 167

ಸೂರಾ ಅಲ್-ಬಕರಾ ಆಯತ್ 167 - ಓದಿ, ಆಲಿಸಿ, ಅನುವಾದ, ಕನ್ನಡ : ಅನುಯಾಯಿಗಳು ಹೇಳುವರು; ನಮಗೆ ಭೂಲೋಕಕ್ಕೆ ಮರಳುವ ಅವಕಾಶವೇನಾದರು ಇರುತ್ತಿದ್ದರೆ ಅವರು ನಮ್ಮಿಂದ ಬೇಸರಗೊಂಡು…

ಸೂರಾ ಆಯತ್ 167/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 165–169. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers