ಅಲ್-ಬಕರಾ · 168/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
يَا أَيُّهَا النَّاسُ كُلُوا مِمَّا فِي الْأَرْضِ حَلَالًا طَيِّبًا وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ ۝١٦٨
Yaaa ayyuhan naasu kuloo mimmaa fil ardi halaalan taiyibanw wa laa tattabi`oo khutu waatish Shaitaan; innahoo lakum `aduwwum mubeen
📖 ಕನ್ನಡ ಅರ್ಥ
ಓ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ಆಹಾರವನ್ನು ಸೇವಿಸಿರಿ ಹಾಗೂ ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮಗೆ ಪ್ರತ್ಯಕ್ಷ ಶತ್ರವಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 166-170 — ಸೂರಾ ಅಲ್-ಬಕರಾ

166إِذْ تَبَرَّأَ الَّذِينَ اتُّبِعُوا مِنَ الَّذِينَ اتَّبَعُوا وَرَأَوُا الْعَذَابَ وَتَقَطَّعَتْ بِهِمُ الْأَسْبَابُ
(ಸತ್ಯನಿಷೇಧಿಗಳ) ನಾಯಕರು ತಮ್ಮ ಅನುಯಾಯಿಗಳಿಂದ ಅವಗಣಿಸುವಾಗ ಮತ್ತು ಅವರು ಯಾತನೆಯನ್ನು ಕಣ್ಣಾರೆ ಕಾಣುವ ಹಾಗೂ ಸಕಲ ಸಂಬAಧಗಳೂ ಮುರಿದುಹೋಗುವ ಸಂಧರ್ಭದಲ್ಲಿ.
167وَقَالَ الَّذِينَ اتَّبَعُوا لَوْ أَنَّ لَنَا كَرَّةً فَنَتَبَرَّأَ مِنْهُمْ كَمَا تَبَرَّءُوا مِنَّا ۗ كَذَٰلِكَ يُرِيهِمُ اللَّهُ أَعْمَالَهُمْ حَسَرَاتٍ عَلَيْهِمْ ۖ وَمَا هُم بِخَارِجِينَ مِنَ النَّارِ
ಅನುಯಾಯಿಗಳು ಹೇಳುವರು; ನಮಗೆ ಭೂಲೋಕಕ್ಕೆ ಮರಳುವ ಅವಕಾಶವೇನಾದರು ಇರುತ್ತಿದ್ದರೆ ಅವರು ನಮ್ಮಿಂದ ಬೇಸರಗೊಂಡು ಕಡೆಗಣಿಸಿದಂತೆ ನಾವೂ ಸಹ ಅವರನ್ನು ಕಡೆಗಣಿಸುತ್ತಿದ್ದೇವು. ಇದೇ ಪ್ರಕಾರ ಅಲ್ಲಾಹನು ಅವರ ಕರ್ಮಗಳನ್ನು ಅವರಿಗೆ ಖೇದವಾಗಲೆಂದು ತೋರಿಸಿ ಕೊಡುವನು. ಮತ್ತು ಅವರು ನರಕಾಗ್ನಿಯಿಂದ ಎಂದೂ ಹೊರಹೋಗಲಾರರು.
168يَا أَيُّهَا النَّاسُ كُلُوا مِمَّا فِي الْأَرْضِ حَلَالًا طَيِّبًا وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಓ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ಆಹಾರವನ್ನು ಸೇವಿಸಿರಿ ಹಾಗೂ ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮಗೆ ಪ್ರತ್ಯಕ್ಷ ಶತ್ರವಾಗಿದ್ದಾನೆ.
169إِنَّمَا يَأْمُرُكُم بِالسُّوءِ وَالْفَحْشَاءِ وَأَن تَقُولُوا عَلَى اللَّهِ مَا لَا تَعْلَمُونَ
ನಿಶ್ಚಯವಾಗಿಯೂ ಅವನಂತೂ ಪಾಪ ಮತ್ತು ಅಶ್ಲೀಲ ಕೃತ್ಯಗಳನ್ನು, ಹಾಗೂ ಅಲ್ಲಾಹನ ಬಗ್ಗೆ ನಿಮಗೆ ಜ್ಞಾನವಿಲ್ಲದ್ದನ್ನು (ಅದು ಅಲ್ಲಾಹನ ಆದೇಶವೆಂದು) ಹೇಳಲು ನಿಮಗೆ ಪ್ರಚೋದಿಸುತ್ತಾನೆ.
170وَإِذَا قِيلَ لَهُمُ اتَّبِعُوا مَا أَنزَلَ اللَّهُ قَالُوا بَلْ نَتَّبِعُ مَا أَلْفَيْنَا عَلَيْهِ آبَاءَنَا ۗ أَوَلَوْ كَانَ آبَاؤُهُمْ لَا يَعْقِلُونَ شَيْئًا وَلَا يَهْتَدُونَ
ನೀವು ಅಲ್ಲಾಹನು ಅವತೀರ್ಣಗೊಳಿಸಿರುವ ಗ್ರಂಥವನ್ನು (ಕುರ್‌ಆನ್) ಅನುಸರಿಸಿರಿ ಎಂದು ಅವರೊಡನೆ ಹೇಳಲಾದಾಗ; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡೆವೋ ಅದನ್ನು ಅನುಸರಿಸುತ್ತೇವೆ ಎನ್ನುತ್ತಾರೆ. ಅವರ ಪೂರ್ವಿಕರು ಬುದ್ಧಿಹೀನರೂ ಮತ್ತು ಮಾರ್ಗ ಭ್ರಷ್ಟರಾಗಿದ್ದರೂ ಅವರನ್ನೇ ಅನುಸರಿಸುವಿರಾ?
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
168ಆಯತ್

ಅನುವಾದ — ಅಲ್-ಬಕರಾ 168

ಸೂರಾ ಅಲ್-ಬಕರಾ ಆಯತ್ 168 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ಆಹಾರವನ್ನು ಸೇವಿಸಿರಿ ಹಾಗೂ ಶೈತಾನನ…

ಸೂರಾ ಆಯತ್ 168/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 166–170. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers