ಅಲ್-ಬಕರಾ · 17/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
مَثَلُهُمْ كَمَثَلِ الَّذِي اسْتَوْقَدَ نَارًا فَلَمَّا أَضَاءَتْ مَا حَوْلَهُ ذَهَبَ اللَّهُ بِنُورِهِمْ وَتَرَكَهُمْ فِي ظُلُمَاتٍ لَّا يُبْصِرُونَ ۝١٧
Masaluhum kamasalillazis tawqada naaran falammaaa adaaa`at maa hawlahoo zahabal laahu binoorihim wa tarakahum fee zulumaatil laa yubsiroon
📖 ಕನ್ನಡ ಅರ್ಥ
ಅವರ ಉಪಮೆಯು ಒಬ್ಬ ಬೆಂಕಿಯುರಿಸಿದವನAತಿದೆ. ಅದು ಅವನ ಸುತ್ತಮುತ್ತಲಿರುವುದನ್ನು ಬೆಳಗಿದಾಗ, ಅಲ್ಲಾಹನು ಅವರ ಪ್ರಕಾಶವನ್ನು ಕಸಿದುಕೊಂಡನು. ಹಾಗೂ ಅವರನ್ನು ಅಂಧಕಾರಗಳಲ್ಲಿ ಬಿಟ್ಟುಬಿಟ್ಟನು. ಅವರು ದೃಷ್ಟಿ ಹೊಂದಿದವರಾಗಿರಲಿಲ್ಲ.

🎧 ಆಲಿಸಿ


📜 ಆಯತ್ 15-19 — ಸೂರಾ ಅಲ್-ಬಕರಾ

15اللَّهُ يَسْتَهْزِئُ بِهِمْ وَيَمُدُّهُمْ فِي طُغْيَانِهِمْ يَعْمَهُونَ
ಅಲ್ಲಾಹನು ಅವರನ್ನು ಗೇಲಿ ಮಾಡುತ್ತಿದ್ದಾನೆ. ಹಾಗೂ ಅವನು ಅವರನ್ನು ಅತಿಕ್ರಮದಲ್ಲಿ ಅಲೆದಾಡುತ್ತಿರಲು ಸಡಿಲ ಬಿಡುತ್ತಾನೆ.
16أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ فَمَا رَبِحَت تِّجَارَتُهُمْ وَمَا كَانُوا مُهْتَدِينَ
ಇವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರಾಗಿದ್ದಾರೆ. ಅವರ ವ್ಯಾಪಾರವು ಲಾಭ ನೀಡಲಿಲ್ಲ ಮತ್ತು ಅವರು ಸನ್ಮಾರ್ಗ ಹೊಂದುವವರಾಗಿರಲಿಲ್ಲ.
17مَثَلُهُمْ كَمَثَلِ الَّذِي اسْتَوْقَدَ نَارًا فَلَمَّا أَضَاءَتْ مَا حَوْلَهُ ذَهَبَ اللَّهُ بِنُورِهِمْ وَتَرَكَهُمْ فِي ظُلُمَاتٍ لَّا يُبْصِرُونَ
ಅವರ ಉಪಮೆಯು ಒಬ್ಬ ಬೆಂಕಿಯುರಿಸಿದವನAತಿದೆ. ಅದು ಅವನ ಸುತ್ತಮುತ್ತಲಿರುವುದನ್ನು ಬೆಳಗಿದಾಗ, ಅಲ್ಲಾಹನು ಅವರ ಪ್ರಕಾಶವನ್ನು ಕಸಿದುಕೊಂಡನು. ಹಾಗೂ ಅವರನ್ನು ಅಂಧಕಾರಗಳಲ್ಲಿ ಬಿಟ್ಟುಬಿಟ್ಟನು. ಅವರು ದೃಷ್ಟಿ ಹೊಂದಿದವರಾಗಿರಲಿಲ್ಲ.
18صُمٌّ بُكْمٌ عُمْيٌ فَهُمْ لَا يَرْجِعُونَ
ಅವರು ಕಿವುಡರು, ಮೂಕರು, ಅಂಧರಾಗಿದ್ದಾರೆ. ಆದ್ದರಿಂದ ಅವರು (ಸತ್ಯದೆಡೆಗೆ) ಮರಳಲಾರರು.
19أَوْ كَصَيِّبٍ مِّنَ السَّمَاءِ فِيهِ ظُلُمَاتٌ وَرَعْدٌ وَبَرْقٌ يَجْعَلُونَ أَصَابِعَهُمْ فِي آذَانِهِم مِّنَ الصَّوَاعِقِ حَذَرَ الْمَوْتِ ۚ وَاللَّهُ مُحِيطٌ بِالْكَافِرِينَ
ಅಥವಾ ಅವರ ಇನ್ನೊಂದು ಉಪಮೆಯು ಆಕಾಶದಿಂದ ಸುರಿಯುವ ಭಾರೀ ಮಳೆಯಂತಿದೆ. ಅದರಲ್ಲಿ ಅಂಧಕಾರಗಳೂ, ಗುಡುಗೂ, ಮಿಂಚೂ ಇವೆ. ಸಿಡಿಲಿನ ಆರ್ಭಟದ ನಿಮಿತ್ತ ಮರಣವನ್ನು ಭಯಗೊಂಡು ಅವರು ತಮ್ಮ ಬೆರಳುಗಳನ್ನು ಕಿವಿಯೊಳಗೆ ತೂರಿಸಿಕೊಳ್ಳುತ್ತಾರೆ. ಮತ್ತು ಅಲ್ಲಾಹನು ಸತ್ಯ ನಿಷೇಧಿಗಳನ್ನು ಆವರಿಸಿರುತ್ತಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
17ಆಯತ್

ಅನುವಾದ — ಅಲ್-ಬಕರಾ 17

ಸೂರಾ ಅಲ್-ಬಕರಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಉಪಮೆಯು ಒಬ್ಬ ಬೆಂಕಿಯುರಿಸಿದವನAತಿದೆ. ಅದು ಅವನ ಸುತ್ತಮುತ್ತಲಿರುವುದನ್ನು ಬೆಳಗಿದಾಗ, ಅಲ್ಲಾಹನು ಅವರ…

ಸೂರಾ ಆಯತ್ 17/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 15–19. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers