ಅಲ್-ಬಕರಾ · 170/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذَا قِيلَ لَهُمُ اتَّبِعُوا مَا أَنزَلَ اللَّهُ قَالُوا بَلْ نَتَّبِعُ مَا أَلْفَيْنَا عَلَيْهِ آبَاءَنَا ۗ أَوَلَوْ كَانَ آبَاؤُهُمْ لَا يَعْقِلُونَ شَيْئًا وَلَا يَهْتَدُونَ ۝١٧٠
Wa izaa qeela lahumuttabi`oo maaa anzalal laahu qaaloo bal nattabi`u maaa alfainaa `alaihi aabaaa`anaaa; awalaw kaana aabaaa`hum laa ya`qiloona shai`anw wa laa yahtadoon
📖 ಕನ್ನಡ ಅರ್ಥ
ನೀವು ಅಲ್ಲಾಹನು ಅವತೀರ್ಣಗೊಳಿಸಿರುವ ಗ್ರಂಥವನ್ನು (ಕುರ್‌ಆನ್) ಅನುಸರಿಸಿರಿ ಎಂದು ಅವರೊಡನೆ ಹೇಳಲಾದಾಗ; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡೆವೋ ಅದನ್ನು ಅನುಸರಿಸುತ್ತೇವೆ ಎನ್ನುತ್ತಾರೆ. ಅವರ ಪೂರ್ವಿಕರು ಬುದ್ಧಿಹೀನರೂ ಮತ್ತು ಮಾರ್ಗ ಭ್ರಷ್ಟರಾಗಿದ್ದರೂ ಅವರನ್ನೇ ಅನುಸರಿಸುವಿರಾ?

🎧 ಆಲಿಸಿ


📜 ಆಯತ್ 168-172 — ಸೂರಾ ಅಲ್-ಬಕರಾ

168يَا أَيُّهَا النَّاسُ كُلُوا مِمَّا فِي الْأَرْضِ حَلَالًا طَيِّبًا وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಓ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ಆಹಾರವನ್ನು ಸೇವಿಸಿರಿ ಹಾಗೂ ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮಗೆ ಪ್ರತ್ಯಕ್ಷ ಶತ್ರವಾಗಿದ್ದಾನೆ.
169إِنَّمَا يَأْمُرُكُم بِالسُّوءِ وَالْفَحْشَاءِ وَأَن تَقُولُوا عَلَى اللَّهِ مَا لَا تَعْلَمُونَ
ನಿಶ್ಚಯವಾಗಿಯೂ ಅವನಂತೂ ಪಾಪ ಮತ್ತು ಅಶ್ಲೀಲ ಕೃತ್ಯಗಳನ್ನು, ಹಾಗೂ ಅಲ್ಲಾಹನ ಬಗ್ಗೆ ನಿಮಗೆ ಜ್ಞಾನವಿಲ್ಲದ್ದನ್ನು (ಅದು ಅಲ್ಲಾಹನ ಆದೇಶವೆಂದು) ಹೇಳಲು ನಿಮಗೆ ಪ್ರಚೋದಿಸುತ್ತಾನೆ.
170وَإِذَا قِيلَ لَهُمُ اتَّبِعُوا مَا أَنزَلَ اللَّهُ قَالُوا بَلْ نَتَّبِعُ مَا أَلْفَيْنَا عَلَيْهِ آبَاءَنَا ۗ أَوَلَوْ كَانَ آبَاؤُهُمْ لَا يَعْقِلُونَ شَيْئًا وَلَا يَهْتَدُونَ
ನೀವು ಅಲ್ಲಾಹನು ಅವತೀರ್ಣಗೊಳಿಸಿರುವ ಗ್ರಂಥವನ್ನು (ಕುರ್‌ಆನ್) ಅನುಸರಿಸಿರಿ ಎಂದು ಅವರೊಡನೆ ಹೇಳಲಾದಾಗ; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡೆವೋ ಅದನ್ನು ಅನುಸರಿಸುತ್ತೇವೆ ಎನ್ನುತ್ತಾರೆ. ಅವರ ಪೂರ್ವಿಕರು ಬುದ್ಧಿಹೀನರೂ ಮತ್ತು ಮಾರ್ಗ ಭ್ರಷ್ಟರಾಗಿದ್ದರೂ ಅವರನ್ನೇ ಅನುಸರಿಸುವಿರಾ?
171وَمَثَلُ الَّذِينَ كَفَرُوا كَمَثَلِ الَّذِي يَنْعِقُ بِمَا لَا يَسْمَعُ إِلَّا دُعَاءً وَنِدَاءً ۚ صُمٌّ بُكْمٌ عُمْيٌ فَهُمْ لَا يَعْقِلُونَ
ಸತ್ಯನಿಷೇಧಿಸಿದವರ ಉಪಮೆಯು ಆ ದನಗಾಹಿಯಂತಿದೆ ಅವನು ತನ್ನ ದನಗಳಿಗೆ ಕೂಗುತ್ತಾನೆ. ಅದು ಕೂಗುವವನ ಶಬ್ದವನ್ನಲ್ಲದೆ ಮತ್ತೇನನ್ನು ಕೇಳಿಸಿಕೊಳ್ಳುವುದಿಲ್ಲ. ಅವರು (ಸತ್ಯವನ್ನು ಕೆಳುವುದರಿಂದ) ಕಿವುಡರಾಗಿದ್ದಾರೆ (ಸತ್ಯವನ್ನು ಹೇಳುವುದರಿಂದ) ಮೂಕರಾಗಿದ್ದಾರೆ ಮತ್ತು ಸತ್ಯಮಾರ್ಗವನ್ನು ನೋಡುವುದರಿಂದ ಅಂಧರಾಗಿದ್ದಾರೆ ಅವರಿಗೆ ಬುದ್ಧಿ ಇರುವುದಿಲ್ಲ.
172يَا أَيُّهَا الَّذِينَ آمَنُوا كُلُوا مِن طَيِّبَاتِ مَا رَزَقْنَاكُمْ وَاشْكُرُوا لِلَّهِ إِن كُنتُمْ إِيَّاهُ تَعْبُدُونَ
ಓ ಸತ್ಯವಿಶ್ವಾಸಿಗಳೇ, ನಾವು ನಿಮಗೆ ದಯಪಾಲಿಸಿರುವ ಶುದ್ಧವಾದ ಆಹಾರವನ್ನು ತಿನ್ನಿರಿ ಮತ್ತು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ, ನೀವು ಅವನನ್ನು ಮಾತ್ರ ಅರಾಧಿಸುವವರಾಗಿದ್ದರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
170ಆಯತ್

ಅನುವಾದ — ಅಲ್-ಬಕರಾ 170

ಸೂರಾ ಅಲ್-ಬಕರಾ ಆಯತ್ 170 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನು ಅವತೀರ್ಣಗೊಳಿಸಿರುವ ಗ್ರಂಥವನ್ನು (ಕುರ್‌ಆನ್) ಅನುಸರಿಸಿರಿ ಎಂದು ಅವರೊಡನೆ ಹೇಳಲಾದಾಗ; ನಾವು…

ಸೂರಾ ಆಯತ್ 170/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 168–172. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers