ಅಲ್-ಬಕರಾ · 171/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمَثَلُ الَّذِينَ كَفَرُوا كَمَثَلِ الَّذِي يَنْعِقُ بِمَا لَا يَسْمَعُ إِلَّا دُعَاءً وَنِدَاءً ۚ صُمٌّ بُكْمٌ عُمْيٌ فَهُمْ لَا يَعْقِلُونَ ۝١٧١
Wa masalul lazeena kafaroo kamasalil lazee yan`iqu bimaa laa yasma`u illaa du`aaa`anw wa nidaaa`aa; summum bukmun `umyun fahum laa ya`qiloon
📖 ಕನ್ನಡ ಅರ್ಥ
ಸತ್ಯನಿಷೇಧಿಸಿದವರ ಉಪಮೆಯು ಆ ದನಗಾಹಿಯಂತಿದೆ ಅವನು ತನ್ನ ದನಗಳಿಗೆ ಕೂಗುತ್ತಾನೆ. ಅದು ಕೂಗುವವನ ಶಬ್ದವನ್ನಲ್ಲದೆ ಮತ್ತೇನನ್ನು ಕೇಳಿಸಿಕೊಳ್ಳುವುದಿಲ್ಲ. ಅವರು (ಸತ್ಯವನ್ನು ಕೆಳುವುದರಿಂದ) ಕಿವುಡರಾಗಿದ್ದಾರೆ (ಸತ್ಯವನ್ನು ಹೇಳುವುದರಿಂದ) ಮೂಕರಾಗಿದ್ದಾರೆ ಮತ್ತು ಸತ್ಯಮಾರ್ಗವನ್ನು ನೋಡುವುದರಿಂದ ಅಂಧರಾಗಿದ್ದಾರೆ ಅವರಿಗೆ ಬುದ್ಧಿ ಇರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 169-173 — ಸೂರಾ ಅಲ್-ಬಕರಾ

169إِنَّمَا يَأْمُرُكُم بِالسُّوءِ وَالْفَحْشَاءِ وَأَن تَقُولُوا عَلَى اللَّهِ مَا لَا تَعْلَمُونَ
ನಿಶ್ಚಯವಾಗಿಯೂ ಅವನಂತೂ ಪಾಪ ಮತ್ತು ಅಶ್ಲೀಲ ಕೃತ್ಯಗಳನ್ನು, ಹಾಗೂ ಅಲ್ಲಾಹನ ಬಗ್ಗೆ ನಿಮಗೆ ಜ್ಞಾನವಿಲ್ಲದ್ದನ್ನು (ಅದು ಅಲ್ಲಾಹನ ಆದೇಶವೆಂದು) ಹೇಳಲು ನಿಮಗೆ ಪ್ರಚೋದಿಸುತ್ತಾನೆ.
170وَإِذَا قِيلَ لَهُمُ اتَّبِعُوا مَا أَنزَلَ اللَّهُ قَالُوا بَلْ نَتَّبِعُ مَا أَلْفَيْنَا عَلَيْهِ آبَاءَنَا ۗ أَوَلَوْ كَانَ آبَاؤُهُمْ لَا يَعْقِلُونَ شَيْئًا وَلَا يَهْتَدُونَ
ನೀವು ಅಲ್ಲಾಹನು ಅವತೀರ್ಣಗೊಳಿಸಿರುವ ಗ್ರಂಥವನ್ನು (ಕುರ್‌ಆನ್) ಅನುಸರಿಸಿರಿ ಎಂದು ಅವರೊಡನೆ ಹೇಳಲಾದಾಗ; ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡೆವೋ ಅದನ್ನು ಅನುಸರಿಸುತ್ತೇವೆ ಎನ್ನುತ್ತಾರೆ. ಅವರ ಪೂರ್ವಿಕರು ಬುದ್ಧಿಹೀನರೂ ಮತ್ತು ಮಾರ್ಗ ಭ್ರಷ್ಟರಾಗಿದ್ದರೂ ಅವರನ್ನೇ ಅನುಸರಿಸುವಿರಾ?
171وَمَثَلُ الَّذِينَ كَفَرُوا كَمَثَلِ الَّذِي يَنْعِقُ بِمَا لَا يَسْمَعُ إِلَّا دُعَاءً وَنِدَاءً ۚ صُمٌّ بُكْمٌ عُمْيٌ فَهُمْ لَا يَعْقِلُونَ
ಸತ್ಯನಿಷೇಧಿಸಿದವರ ಉಪಮೆಯು ಆ ದನಗಾಹಿಯಂತಿದೆ ಅವನು ತನ್ನ ದನಗಳಿಗೆ ಕೂಗುತ್ತಾನೆ. ಅದು ಕೂಗುವವನ ಶಬ್ದವನ್ನಲ್ಲದೆ ಮತ್ತೇನನ್ನು ಕೇಳಿಸಿಕೊಳ್ಳುವುದಿಲ್ಲ. ಅವರು (ಸತ್ಯವನ್ನು ಕೆಳುವುದರಿಂದ) ಕಿವುಡರಾಗಿದ್ದಾರೆ (ಸತ್ಯವನ್ನು ಹೇಳುವುದರಿಂದ) ಮೂಕರಾಗಿದ್ದಾರೆ ಮತ್ತು ಸತ್ಯಮಾರ್ಗವನ್ನು ನೋಡುವುದರಿಂದ ಅಂಧರಾಗಿದ್ದಾರೆ ಅವರಿಗೆ ಬುದ್ಧಿ ಇರುವುದಿಲ್ಲ.
172يَا أَيُّهَا الَّذِينَ آمَنُوا كُلُوا مِن طَيِّبَاتِ مَا رَزَقْنَاكُمْ وَاشْكُرُوا لِلَّهِ إِن كُنتُمْ إِيَّاهُ تَعْبُدُونَ
ಓ ಸತ್ಯವಿಶ್ವಾಸಿಗಳೇ, ನಾವು ನಿಮಗೆ ದಯಪಾಲಿಸಿರುವ ಶುದ್ಧವಾದ ಆಹಾರವನ್ನು ತಿನ್ನಿರಿ ಮತ್ತು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ, ನೀವು ಅವನನ್ನು ಮಾತ್ರ ಅರಾಧಿಸುವವರಾಗಿದ್ದರೆ.
173إِنَّمَا حَرَّمَ عَلَيْكُمُ الْمَيْتَةَ وَالدَّمَ وَلَحْمَ الْخِنزِيرِ وَمَا أُهِلَّ بِهِ لِغَيْرِ اللَّهِ ۖ فَمَنِ اضْطُرَّ غَيْرَ بَاغٍ وَلَا عَادٍ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ
(ಅಲ್ಲಾಹನಂತು) ನಿಮ್ಮ ಮೇಲೆ ಶವ, ರಕ್ತ, ಹಂದಿಯ ಮಾಂಸ, ಅಲ್ಲಾಹೇತರರ ನಾಮದಲ್ಲಿ ಕೊಯ್ಯಲಾದ ಪ್ರಾಣಿಗಳನ್ನೂ ನಿಷಿದ್ಧಗೊಳಿಸಿದ್ದಾನೆ. ಇನ್ನು ಯಾರು (ನಿಷಿದ್ಧವಾಗಿರುವುದನ್ನು ತಿನ್ನಲು) ನಿರ್ಬಂಧಿತನಾಗುತ್ತಾನೋ ಅವನು ಮೇರೆ ಮೀರುವವನೂ, ಅಕ್ರಮವೆಸಗುವವನೂ ಆಗಿರದಿದ್ದರೆ ಅವನ ಮೇಲೆ ಅವುಗಳ ಸೇವನೆಯಿಂದ ಯಾವ ದೋಷವೂ ಇಲ್ಲ. ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯು ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
171ಆಯತ್

ಅನುವಾದ — ಅಲ್-ಬಕರಾ 171

ಸೂರಾ ಅಲ್-ಬಕರಾ ಆಯತ್ 171 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಸಿದವರ ಉಪಮೆಯು ಆ ದನಗಾಹಿಯಂತಿದೆ ಅವನು ತನ್ನ ದನಗಳಿಗೆ ಕೂಗುತ್ತಾನೆ. ಅದು ಕೂಗುವವನ…

ಸೂರಾ ಆಯತ್ 171/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 169–173. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers