ಅಲ್-ಬಕರಾ · 173/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِنَّمَا حَرَّمَ عَلَيْكُمُ الْمَيْتَةَ وَالدَّمَ وَلَحْمَ الْخِنزِيرِ وَمَا أُهِلَّ بِهِ لِغَيْرِ اللَّهِ ۖ فَمَنِ اضْطُرَّ غَيْرَ بَاغٍ وَلَا عَادٍ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ ۝١٧٣
Innamaa harrama `alaikumul maitata waddama wa lahmal khinzeeri wa maaa uhilla bihee lighairil laahi famanid turra ghaira baaghinw wa laa `aadin falaaa isma `alaih; innal laaha Ghafoorur Raheem
📖 ಕನ್ನಡ ಅರ್ಥ
(ಅಲ್ಲಾಹನಂತು) ನಿಮ್ಮ ಮೇಲೆ ಶವ, ರಕ್ತ, ಹಂದಿಯ ಮಾಂಸ, ಅಲ್ಲಾಹೇತರರ ನಾಮದಲ್ಲಿ ಕೊಯ್ಯಲಾದ ಪ್ರಾಣಿಗಳನ್ನೂ ನಿಷಿದ್ಧಗೊಳಿಸಿದ್ದಾನೆ. ಇನ್ನು ಯಾರು (ನಿಷಿದ್ಧವಾಗಿರುವುದನ್ನು ತಿನ್ನಲು) ನಿರ್ಬಂಧಿತನಾಗುತ್ತಾನೋ ಅವನು ಮೇರೆ ಮೀರುವವನೂ, ಅಕ್ರಮವೆಸಗುವವನೂ ಆಗಿರದಿದ್ದರೆ ಅವನ ಮೇಲೆ ಅವುಗಳ ಸೇವನೆಯಿಂದ ಯಾವ ದೋಷವೂ ಇಲ್ಲ. ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯು ಆಗಿದ್ದಾನೆ.

🎧 ಆಲಿಸಿ


📜 ಆಯತ್ 171-175 — ಸೂರಾ ಅಲ್-ಬಕರಾ

171وَمَثَلُ الَّذِينَ كَفَرُوا كَمَثَلِ الَّذِي يَنْعِقُ بِمَا لَا يَسْمَعُ إِلَّا دُعَاءً وَنِدَاءً ۚ صُمٌّ بُكْمٌ عُمْيٌ فَهُمْ لَا يَعْقِلُونَ
ಸತ್ಯನಿಷೇಧಿಸಿದವರ ಉಪಮೆಯು ಆ ದನಗಾಹಿಯಂತಿದೆ ಅವನು ತನ್ನ ದನಗಳಿಗೆ ಕೂಗುತ್ತಾನೆ. ಅದು ಕೂಗುವವನ ಶಬ್ದವನ್ನಲ್ಲದೆ ಮತ್ತೇನನ್ನು ಕೇಳಿಸಿಕೊಳ್ಳುವುದಿಲ್ಲ. ಅವರು (ಸತ್ಯವನ್ನು ಕೆಳುವುದರಿಂದ) ಕಿವುಡರಾಗಿದ್ದಾರೆ (ಸತ್ಯವನ್ನು ಹೇಳುವುದರಿಂದ) ಮೂಕರಾಗಿದ್ದಾರೆ ಮತ್ತು ಸತ್ಯಮಾರ್ಗವನ್ನು ನೋಡುವುದರಿಂದ ಅಂಧರಾಗಿದ್ದಾರೆ ಅವರಿಗೆ ಬುದ್ಧಿ ಇರುವುದಿಲ್ಲ.
172يَا أَيُّهَا الَّذِينَ آمَنُوا كُلُوا مِن طَيِّبَاتِ مَا رَزَقْنَاكُمْ وَاشْكُرُوا لِلَّهِ إِن كُنتُمْ إِيَّاهُ تَعْبُدُونَ
ಓ ಸತ್ಯವಿಶ್ವಾಸಿಗಳೇ, ನಾವು ನಿಮಗೆ ದಯಪಾಲಿಸಿರುವ ಶುದ್ಧವಾದ ಆಹಾರವನ್ನು ತಿನ್ನಿರಿ ಮತ್ತು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ, ನೀವು ಅವನನ್ನು ಮಾತ್ರ ಅರಾಧಿಸುವವರಾಗಿದ್ದರೆ.
173إِنَّمَا حَرَّمَ عَلَيْكُمُ الْمَيْتَةَ وَالدَّمَ وَلَحْمَ الْخِنزِيرِ وَمَا أُهِلَّ بِهِ لِغَيْرِ اللَّهِ ۖ فَمَنِ اضْطُرَّ غَيْرَ بَاغٍ وَلَا عَادٍ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ
(ಅಲ್ಲಾಹನಂತು) ನಿಮ್ಮ ಮೇಲೆ ಶವ, ರಕ್ತ, ಹಂದಿಯ ಮಾಂಸ, ಅಲ್ಲಾಹೇತರರ ನಾಮದಲ್ಲಿ ಕೊಯ್ಯಲಾದ ಪ್ರಾಣಿಗಳನ್ನೂ ನಿಷಿದ್ಧಗೊಳಿಸಿದ್ದಾನೆ. ಇನ್ನು ಯಾರು (ನಿಷಿದ್ಧವಾಗಿರುವುದನ್ನು ತಿನ್ನಲು) ನಿರ್ಬಂಧಿತನಾಗುತ್ತಾನೋ ಅವನು ಮೇರೆ ಮೀರುವವನೂ, ಅಕ್ರಮವೆಸಗುವವನೂ ಆಗಿರದಿದ್ದರೆ ಅವನ ಮೇಲೆ ಅವುಗಳ ಸೇವನೆಯಿಂದ ಯಾವ ದೋಷವೂ ಇಲ್ಲ. ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯು ಆಗಿದ್ದಾನೆ.
174إِنَّ الَّذِينَ يَكْتُمُونَ مَا أَنزَلَ اللَّهُ مِنَ الْكِتَابِ وَيَشْتَرُونَ بِهِ ثَمَنًا قَلِيلًا ۙ أُولَٰئِكَ مَا يَأْكُلُونَ فِي بُطُونِهِمْ إِلَّا النَّارَ وَلَا يُكَلِّمُهُمُ اللَّهُ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ
ನಿಸ್ಸಂದೇಹವಾಗಿಯು ಅಲ್ಲಾಹನು ಅವತೀರ್ಣಗೊಳಿಸಿದಂತಹ ಗ್ರಂಥವನ್ನು ಅಡಗಿಸಿಡುವವರು ಹಾಗೂ ಅದನ್ನು ತುಚ್ಛ ಲಾಭಕ್ಕಾಗಿ ಮಾರುವವರು ಖಂಡಿತವಾಗಿಯು ತಮ್ಮ ಹೊಟ್ಟೆಗಳಲ್ಲಿ ಅಗ್ನಿಯನ್ನು ತುಂಬುತಿದ್ದಾರೆ. ಅಲ್ಲಾಹನು ಪುನರುತ್ಥಾನ ದಿನದಂದು ಅವರೊಂದಿಗೆ ಮಾತನಾಡುವುದಿಲ್ಲ ಮತ್ತು ಅವರನ್ನು ಸಂಸ್ಕರಿಸುವುದೂ ಇಲ್ಲ. ಮತ್ತು ಅವರಿಗೆ ವೇದನಾಜನಕ ಯಾತನೆಯಿರುವುದು.
175أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ وَالْعَذَابَ بِالْمَغْفِرَةِ ۚ فَمَا أَصْبَرَهُمْ عَلَى النَّارِ
ಅವರು ಸನ್ಮಾರ್ಗದ ಬದಲಿಗೆ ದುರ್ಮಾಗವನ್ನೂ, ಕ್ಷಮೆಯ ಬದಲಿಗೆ ಶಿಕ್ಷೆಯನ್ನೂ ಖರೀದಿಸಿದವರಾಗಿದ್ದಾರೆ. ಮತ್ತು ಅವರು ನರಕಾಗ್ನಿಯ ಯಾತನೆಯನ್ನು ಎಷ್ಟು ಸಹಿಸಿಕೊಳ್ಳುವರು?
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
173ಆಯತ್

ಅನುವಾದ — ಅಲ್-ಬಕರಾ 173

ಸೂರಾ ಅಲ್-ಬಕರಾ ಆಯತ್ 173 - ಓದಿ, ಆಲಿಸಿ, ಅನುವಾದ, ಕನ್ನಡ : (ಅಲ್ಲಾಹನಂತು) ನಿಮ್ಮ ಮೇಲೆ ಶವ, ರಕ್ತ, ಹಂದಿಯ ಮಾಂಸ, ಅಲ್ಲಾಹೇತರರ ನಾಮದಲ್ಲಿ ಕೊಯ್ಯಲಾದ…

ಸೂರಾ ಆಯತ್ 173/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 171–175. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers