ಅಲ್-ಬಕರಾ · 174/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِنَّ الَّذِينَ يَكْتُمُونَ مَا أَنزَلَ اللَّهُ مِنَ الْكِتَابِ وَيَشْتَرُونَ بِهِ ثَمَنًا قَلِيلًا ۙ أُولَٰئِكَ مَا يَأْكُلُونَ فِي بُطُونِهِمْ إِلَّا النَّارَ وَلَا يُكَلِّمُهُمُ اللَّهُ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ ١٧٤
Transliteration
Innal lazeena yaktumoona maaa anzalal laahu minal kitaabi wa yashtaroona bihee samanan qaleelan ulaaa`ika maa yaakuloona fee butoonihim illan Naara wa laa yukallimu humul laahu Yawmal Qiyaamati wa laa yuzakkeehim wa lahum `azaabun aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯು ಅಲ್ಲಾಹನು ಅವತೀರ್ಣಗೊಳಿಸಿದಂತಹ ಗ್ರಂಥವನ್ನು ಅಡಗಿಸಿಡುವವರು ಹಾಗೂ ಅದನ್ನು ತುಚ್ಛ ಲಾಭಕ್ಕಾಗಿ ಮಾರುವವರು ಖಂಡಿತವಾಗಿಯು ತಮ್ಮ ಹೊಟ್ಟೆಗಳಲ್ಲಿ ಅಗ್ನಿಯನ್ನು ತುಂಬುತಿದ್ದಾರೆ. ಅಲ್ಲಾಹನು ಪುನರುತ್ಥಾನ ದಿನದಂದು ಅವರೊಂದಿಗೆ ಮಾತನಾಡುವುದಿಲ್ಲ ಮತ್ತು ಅವರನ್ನು ಸಂಸ್ಕರಿಸುವುದೂ ಇಲ್ಲ. ಮತ್ತು ಅವರಿಗೆ ವೇದನಾಜನಕ ಯಾತನೆಯಿರುವುದು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 172-176 — ಸೂರಾ ಅಲ್-ಬಕರಾ
172يَا أَيُّهَا الَّذِينَ آمَنُوا كُلُوا مِن طَيِّبَاتِ مَا رَزَقْنَاكُمْ وَاشْكُرُوا لِلَّهِ إِن كُنتُمْ إِيَّاهُ تَعْبُدُونَ
ಓ ಸತ್ಯವಿಶ್ವಾಸಿಗಳೇ, ನಾವು ನಿಮಗೆ ದಯಪಾಲಿಸಿರುವ ಶುದ್ಧವಾದ ಆಹಾರವನ್ನು ತಿನ್ನಿರಿ ಮತ್ತು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ, ನೀವು ಅವನನ್ನು ಮಾತ್ರ ಅರಾಧಿಸುವವರಾಗಿದ್ದರೆ.
173إِنَّمَا حَرَّمَ عَلَيْكُمُ الْمَيْتَةَ وَالدَّمَ وَلَحْمَ الْخِنزِيرِ وَمَا أُهِلَّ بِهِ لِغَيْرِ اللَّهِ ۖ فَمَنِ اضْطُرَّ غَيْرَ بَاغٍ وَلَا عَادٍ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ
(ಅಲ್ಲಾಹನಂತು) ನಿಮ್ಮ ಮೇಲೆ ಶವ, ರಕ್ತ, ಹಂದಿಯ ಮಾಂಸ, ಅಲ್ಲಾಹೇತರರ ನಾಮದಲ್ಲಿ ಕೊಯ್ಯಲಾದ ಪ್ರಾಣಿಗಳನ್ನೂ ನಿಷಿದ್ಧಗೊಳಿಸಿದ್ದಾನೆ. ಇನ್ನು ಯಾರು (ನಿಷಿದ್ಧವಾಗಿರುವುದನ್ನು ತಿನ್ನಲು) ನಿರ್ಬಂಧಿತನಾಗುತ್ತಾನೋ ಅವನು ಮೇರೆ ಮೀರುವವನೂ, ಅಕ್ರಮವೆಸಗುವವನೂ ಆಗಿರದಿದ್ದರೆ ಅವನ ಮೇಲೆ ಅವುಗಳ ಸೇವನೆಯಿಂದ ಯಾವ ದೋಷವೂ ಇಲ್ಲ. ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯು ಆಗಿದ್ದಾನೆ.
174إِنَّ الَّذِينَ يَكْتُمُونَ مَا أَنزَلَ اللَّهُ مِنَ الْكِتَابِ وَيَشْتَرُونَ بِهِ ثَمَنًا قَلِيلًا ۙ أُولَٰئِكَ مَا يَأْكُلُونَ فِي بُطُونِهِمْ إِلَّا النَّارَ وَلَا يُكَلِّمُهُمُ اللَّهُ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ
ನಿಸ್ಸಂದೇಹವಾಗಿಯು ಅಲ್ಲಾಹನು ಅವತೀರ್ಣಗೊಳಿಸಿದಂತಹ ಗ್ರಂಥವನ್ನು ಅಡಗಿಸಿಡುವವರು ಹಾಗೂ ಅದನ್ನು ತುಚ್ಛ ಲಾಭಕ್ಕಾಗಿ ಮಾರುವವರು ಖಂಡಿತವಾಗಿಯು ತಮ್ಮ ಹೊಟ್ಟೆಗಳಲ್ಲಿ ಅಗ್ನಿಯನ್ನು ತುಂಬುತಿದ್ದಾರೆ. ಅಲ್ಲಾಹನು ಪುನರುತ್ಥಾನ ದಿನದಂದು ಅವರೊಂದಿಗೆ ಮಾತನಾಡುವುದಿಲ್ಲ ಮತ್ತು ಅವರನ್ನು ಸಂಸ್ಕರಿಸುವುದೂ ಇಲ್ಲ. ಮತ್ತು ಅವರಿಗೆ ವೇದನಾಜನಕ ಯಾತನೆಯಿರುವುದು.
175أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ وَالْعَذَابَ بِالْمَغْفِرَةِ ۚ فَمَا أَصْبَرَهُمْ عَلَى النَّارِ
ಅವರು ಸನ್ಮಾರ್ಗದ ಬದಲಿಗೆ ದುರ್ಮಾಗವನ್ನೂ, ಕ್ಷಮೆಯ ಬದಲಿಗೆ ಶಿಕ್ಷೆಯನ್ನೂ ಖರೀದಿಸಿದವರಾಗಿದ್ದಾರೆ. ಮತ್ತು ಅವರು ನರಕಾಗ್ನಿಯ ಯಾತನೆಯನ್ನು ಎಷ್ಟು ಸಹಿಸಿಕೊಳ್ಳುವರು?
176ذَٰلِكَ بِأَنَّ اللَّهَ نَزَّلَ الْكِتَابَ بِالْحَقِّ ۗ وَإِنَّ الَّذِينَ اخْتَلَفُوا فِي الْكِتَابِ لَفِي شِقَاقٍ بَعِيدٍ
ಈ ಶಿಕ್ಷೆಗಳ ಕಾರಣ ಅಲ್ಲಾಹನಂತೂ ಸತ್ಯದೊಂದಿಗೆ ಗ್ರಂಥವನ್ನು ಅವತೀರ್ಣಗೊಳಿಸಿದನು ಎಂಬುದೇ ಆಗಿದೆ. ನಿಸ್ಸಂದೇಹವಾಗಿಯೂ ಈ ಗ್ರಂಥದಲ್ಲಿ ಭಿನ್ನತೆ ತೋರುವವರು, ವಿರೋಧದಲ್ಲಿ ಬಹುದೂರ ಸಾಗಿದ್ದಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
174ಆಯತ್
ಅನುವಾದ — ಅಲ್-ಬಕರಾ 174
ಸೂರಾ ಅಲ್-ಬಕರಾ ಆಯತ್ 174 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯು ಅಲ್ಲಾಹನು ಅವತೀರ್ಣಗೊಳಿಸಿದಂತಹ ಗ್ರಂಥವನ್ನು ಅಡಗಿಸಿಡುವವರು ಹಾಗೂ ಅದನ್ನು ತುಚ್ಛ ಲಾಭಕ್ಕಾಗಿ ಮಾರುವವರು…ಸೂರಾ ಆಯತ್ 174/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 172–176. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


