ಅಲ್-ಬಕರಾ · 175/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ وَالْعَذَابَ بِالْمَغْفِرَةِ ۚ فَمَا أَصْبَرَهُمْ عَلَى النَّارِ ۝١٧٥
Ulaaa`ikal lazeenash tarawud dalaalata bilhudaa wal`azaaba bilmaghfirah; famaaa asbarahum `alan Naar
📖 ಕನ್ನಡ ಅರ್ಥ
ಅವರು ಸನ್ಮಾರ್ಗದ ಬದಲಿಗೆ ದುರ್ಮಾಗವನ್ನೂ, ಕ್ಷಮೆಯ ಬದಲಿಗೆ ಶಿಕ್ಷೆಯನ್ನೂ ಖರೀದಿಸಿದವರಾಗಿದ್ದಾರೆ. ಮತ್ತು ಅವರು ನರಕಾಗ್ನಿಯ ಯಾತನೆಯನ್ನು ಎಷ್ಟು ಸಹಿಸಿಕೊಳ್ಳುವರು?

🎧 ಆಲಿಸಿ


📜 ಆಯತ್ 173-177 — ಸೂರಾ ಅಲ್-ಬಕರಾ

173إِنَّمَا حَرَّمَ عَلَيْكُمُ الْمَيْتَةَ وَالدَّمَ وَلَحْمَ الْخِنزِيرِ وَمَا أُهِلَّ بِهِ لِغَيْرِ اللَّهِ ۖ فَمَنِ اضْطُرَّ غَيْرَ بَاغٍ وَلَا عَادٍ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ
(ಅಲ್ಲಾಹನಂತು) ನಿಮ್ಮ ಮೇಲೆ ಶವ, ರಕ್ತ, ಹಂದಿಯ ಮಾಂಸ, ಅಲ್ಲಾಹೇತರರ ನಾಮದಲ್ಲಿ ಕೊಯ್ಯಲಾದ ಪ್ರಾಣಿಗಳನ್ನೂ ನಿಷಿದ್ಧಗೊಳಿಸಿದ್ದಾನೆ. ಇನ್ನು ಯಾರು (ನಿಷಿದ್ಧವಾಗಿರುವುದನ್ನು ತಿನ್ನಲು) ನಿರ್ಬಂಧಿತನಾಗುತ್ತಾನೋ ಅವನು ಮೇರೆ ಮೀರುವವನೂ, ಅಕ್ರಮವೆಸಗುವವನೂ ಆಗಿರದಿದ್ದರೆ ಅವನ ಮೇಲೆ ಅವುಗಳ ಸೇವನೆಯಿಂದ ಯಾವ ದೋಷವೂ ಇಲ್ಲ. ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯು ಆಗಿದ್ದಾನೆ.
174إِنَّ الَّذِينَ يَكْتُمُونَ مَا أَنزَلَ اللَّهُ مِنَ الْكِتَابِ وَيَشْتَرُونَ بِهِ ثَمَنًا قَلِيلًا ۙ أُولَٰئِكَ مَا يَأْكُلُونَ فِي بُطُونِهِمْ إِلَّا النَّارَ وَلَا يُكَلِّمُهُمُ اللَّهُ يَوْمَ الْقِيَامَةِ وَلَا يُزَكِّيهِمْ وَلَهُمْ عَذَابٌ أَلِيمٌ
ನಿಸ್ಸಂದೇಹವಾಗಿಯು ಅಲ್ಲಾಹನು ಅವತೀರ್ಣಗೊಳಿಸಿದಂತಹ ಗ್ರಂಥವನ್ನು ಅಡಗಿಸಿಡುವವರು ಹಾಗೂ ಅದನ್ನು ತುಚ್ಛ ಲಾಭಕ್ಕಾಗಿ ಮಾರುವವರು ಖಂಡಿತವಾಗಿಯು ತಮ್ಮ ಹೊಟ್ಟೆಗಳಲ್ಲಿ ಅಗ್ನಿಯನ್ನು ತುಂಬುತಿದ್ದಾರೆ. ಅಲ್ಲಾಹನು ಪುನರುತ್ಥಾನ ದಿನದಂದು ಅವರೊಂದಿಗೆ ಮಾತನಾಡುವುದಿಲ್ಲ ಮತ್ತು ಅವರನ್ನು ಸಂಸ್ಕರಿಸುವುದೂ ಇಲ್ಲ. ಮತ್ತು ಅವರಿಗೆ ವೇದನಾಜನಕ ಯಾತನೆಯಿರುವುದು.
175أُولَٰئِكَ الَّذِينَ اشْتَرَوُا الضَّلَالَةَ بِالْهُدَىٰ وَالْعَذَابَ بِالْمَغْفِرَةِ ۚ فَمَا أَصْبَرَهُمْ عَلَى النَّارِ
ಅವರು ಸನ್ಮಾರ್ಗದ ಬದಲಿಗೆ ದುರ್ಮಾಗವನ್ನೂ, ಕ್ಷಮೆಯ ಬದಲಿಗೆ ಶಿಕ್ಷೆಯನ್ನೂ ಖರೀದಿಸಿದವರಾಗಿದ್ದಾರೆ. ಮತ್ತು ಅವರು ನರಕಾಗ್ನಿಯ ಯಾತನೆಯನ್ನು ಎಷ್ಟು ಸಹಿಸಿಕೊಳ್ಳುವರು?
176ذَٰلِكَ بِأَنَّ اللَّهَ نَزَّلَ الْكِتَابَ بِالْحَقِّ ۗ وَإِنَّ الَّذِينَ اخْتَلَفُوا فِي الْكِتَابِ لَفِي شِقَاقٍ بَعِيدٍ
ಈ ಶಿಕ್ಷೆಗಳ ಕಾರಣ ಅಲ್ಲಾಹನಂತೂ ಸತ್ಯದೊಂದಿಗೆ ಗ್ರಂಥವನ್ನು ಅವತೀರ್ಣಗೊಳಿಸಿದನು ಎಂಬುದೇ ಆಗಿದೆ. ನಿಸ್ಸಂದೇಹವಾಗಿಯೂ ಈ ಗ್ರಂಥದಲ್ಲಿ ಭಿನ್ನತೆ ತೋರುವವರು, ವಿರೋಧದಲ್ಲಿ ಬಹುದೂರ ಸಾಗಿದ್ದಾರೆ.
177۞ لَّيْسَ الْبِرَّ أَن تُوَلُّوا وُجُوهَكُمْ قِبَلَ الْمَشْرِقِ وَالْمَغْرِبِ وَلَٰكِنَّ الْبِرَّ مَنْ آمَنَ بِاللَّهِ وَالْيَوْمِ الْآخِرِ وَالْمَلَائِكَةِ وَالْكِتَابِ وَالنَّبِيِّينَ وَآتَى الْمَالَ عَلَىٰ حُبِّهِ ذَوِي الْقُرْبَىٰ وَالْيَتَامَىٰ وَالْمَسَاكِينَ وَابْنَ السَّبِيلِ وَالسَّائِلِينَ وَفِي الرِّقَابِ وَأَقَامَ الصَّلَاةَ وَآتَى الزَّكَاةَ وَالْمُوفُونَ بِعَهْدِهِمْ إِذَا عَاهَدُوا ۖ وَالصَّابِرِينَ فِي الْبَأْسَاءِ وَالضَّرَّاءِ وَحِينَ الْبَأْسِ ۗ أُولَٰئِكَ الَّذِينَ صَدَقُوا ۖ وَأُولَٰئِكَ هُمُ الْمُتَّقُونَ
ಪುಣ್ಯವು ನೀವು ನಿಮ್ಮ ಮುಖಗಳನ್ನು ಪೂರ್ವ ಹಾಗೂ ಪಶ್ಚಿಮಗಳ ದಿಕ್ಕುಗಳಿಗೆ ತಿರುಗಿಸುವುದರಲಿಲ್ಲ. ಆದರೆ ವಾಸ್ತವದಲ್ಲಿ ಪುಣ್ಯವು ಒಬ್ಬ ವ್ಯಕ್ತಿಯು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ, ದೇವದೂತರಲ್ಲೂ, ಗ್ರಂಥಗಳಲ್ಲೂ ವಿಶ್ವಾಸವಿರಿಸಿ ತನಗೆ ಪ್ರಿಯವಾದ ಸಂಪತ್ತನ್ನು ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ಪ್ರಯಾಣಿಕರಿಗೂ, ಬೇಡಿ ಬರುವವರಿಗೂ ನೀಡುವವನು, ಹಾಗೂ ಗುಲಾಮರನ್ನು ವಿಮೋಚಿಸಲಿಕ್ಕಾಗಿ ನೀಡುವವನು ಮತ್ತು ನಮಾಝ್ ಸಂಸ್ಥಾಪಿಸುವವನು, ಝಕಾತ್ ಪಾವತಿಸುವವನು, ವಚನ ಪಾಲಕನು ಮತ್ತು ದಟ್ಟದಾರಿದ್ರö್ಯದಲ್ಲೂ ರೋಗರುಜಿನಗಳಲ್ಲೂ, ಯುದ್ಧ ಸಂದರ್ಭದಲ್ಲೂ ಸಹನೆಯನ್ನು ಪಾಲಿಸುವವನು ಅವರೇ ಸತ್ಯಸಂಧರು ಹಾಗೂ ಅವರೇ ಭಯಭಕ್ತಿ ಹೊಂದಿದವರಾಗಿದ್ದಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
175ಆಯತ್

ಅನುವಾದ — ಅಲ್-ಬಕರಾ 175

ಸೂರಾ ಅಲ್-ಬಕರಾ ಆಯತ್ 175 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸನ್ಮಾರ್ಗದ ಬದಲಿಗೆ ದುರ್ಮಾಗವನ್ನೂ, ಕ್ಷಮೆಯ ಬದಲಿಗೆ ಶಿಕ್ಷೆಯನ್ನೂ ಖರೀದಿಸಿದವರಾಗಿದ್ದಾರೆ. ಮತ್ತು ಅವರು…

ಸೂರಾ ಆಯತ್ 175/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 173–177. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers