ಅಲ್-ಬಕರಾ · 179/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلَكُمْ فِي الْقِصَاصِ حَيَاةٌ يَا أُولِي الْأَلْبَابِ لَعَلَّكُمْ تَتَّقُونَ ۝١٧٩
Wa lakum fil qisaasi hayaatuny yaaa ulil albaabi la `allakum tattaqoon
📖 ಕನ್ನಡ ಅರ್ಥ
ಓ ಬುದ್ದಿ ಜೀವಿಗಳೇ ನಿಮಗೆ ಪ್ರತಿಕಾರ ಕ್ರಮದಲ್ಲಿ ಜೀವನವಿದೆ ಇದರಿಂದ ನೀವು (ಅನ್ಯಾಯ ಕೊಲೆಯಿಂದ) ಸುರಕ್ಷಿತವಾಗಿರುವಿರಿ.

🎧 ಆಲಿಸಿ


📜 ಆಯತ್ 177-181 — ಸೂರಾ ಅಲ್-ಬಕರಾ

177۞ لَّيْسَ الْبِرَّ أَن تُوَلُّوا وُجُوهَكُمْ قِبَلَ الْمَشْرِقِ وَالْمَغْرِبِ وَلَٰكِنَّ الْبِرَّ مَنْ آمَنَ بِاللَّهِ وَالْيَوْمِ الْآخِرِ وَالْمَلَائِكَةِ وَالْكِتَابِ وَالنَّبِيِّينَ وَآتَى الْمَالَ عَلَىٰ حُبِّهِ ذَوِي الْقُرْبَىٰ وَالْيَتَامَىٰ وَالْمَسَاكِينَ وَابْنَ السَّبِيلِ وَالسَّائِلِينَ وَفِي الرِّقَابِ وَأَقَامَ الصَّلَاةَ وَآتَى الزَّكَاةَ وَالْمُوفُونَ بِعَهْدِهِمْ إِذَا عَاهَدُوا ۖ وَالصَّابِرِينَ فِي الْبَأْسَاءِ وَالضَّرَّاءِ وَحِينَ الْبَأْسِ ۗ أُولَٰئِكَ الَّذِينَ صَدَقُوا ۖ وَأُولَٰئِكَ هُمُ الْمُتَّقُونَ
ಪುಣ್ಯವು ನೀವು ನಿಮ್ಮ ಮುಖಗಳನ್ನು ಪೂರ್ವ ಹಾಗೂ ಪಶ್ಚಿಮಗಳ ದಿಕ್ಕುಗಳಿಗೆ ತಿರುಗಿಸುವುದರಲಿಲ್ಲ. ಆದರೆ ವಾಸ್ತವದಲ್ಲಿ ಪುಣ್ಯವು ಒಬ್ಬ ವ್ಯಕ್ತಿಯು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ, ದೇವದೂತರಲ್ಲೂ, ಗ್ರಂಥಗಳಲ್ಲೂ ವಿಶ್ವಾಸವಿರಿಸಿ ತನಗೆ ಪ್ರಿಯವಾದ ಸಂಪತ್ತನ್ನು ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ, ಪ್ರಯಾಣಿಕರಿಗೂ, ಬೇಡಿ ಬರುವವರಿಗೂ ನೀಡುವವನು, ಹಾಗೂ ಗುಲಾಮರನ್ನು ವಿಮೋಚಿಸಲಿಕ್ಕಾಗಿ ನೀಡುವವನು ಮತ್ತು ನಮಾಝ್ ಸಂಸ್ಥಾಪಿಸುವವನು, ಝಕಾತ್ ಪಾವತಿಸುವವನು, ವಚನ ಪಾಲಕನು ಮತ್ತು ದಟ್ಟದಾರಿದ್ರö್ಯದಲ್ಲೂ ರೋಗರುಜಿನಗಳಲ್ಲೂ, ಯುದ್ಧ ಸಂದರ್ಭದಲ್ಲೂ ಸಹನೆಯನ್ನು ಪಾಲಿಸುವವನು ಅವರೇ ಸತ್ಯಸಂಧರು ಹಾಗೂ ಅವರೇ ಭಯಭಕ್ತಿ ಹೊಂದಿದವರಾಗಿದ್ದಾರೆ.
178يَا أَيُّهَا الَّذِينَ آمَنُوا كُتِبَ عَلَيْكُمُ الْقِصَاصُ فِي الْقَتْلَى ۖ الْحُرُّ بِالْحُرِّ وَالْعَبْدُ بِالْعَبْدِ وَالْأُنثَىٰ بِالْأُنثَىٰ ۚ فَمَنْ عُفِيَ لَهُ مِنْ أَخِيهِ شَيْءٌ فَاتِّبَاعٌ بِالْمَعْرُوفِ وَأَدَاءٌ إِلَيْهِ بِإِحْسَانٍ ۗ ذَٰلِكَ تَخْفِيفٌ مِّن رَّبِّكُمْ وَرَحْمَةٌ ۗ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ಓ ಸತ್ಯವಿಶ್ವಾಸಿಗಳೇ, (ಕೊಲೆ ಮುಕದ್ದಮೆಗಳಲ್ಲಿ ಅನ್ಯಾಯವಾಗಿ) ಕೊಲೆಗೀಡಾದವರ ಪ್ರತಿಕಾರ ಪಡೆಯುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ ಕೊಲೆಗಾರನು ಸ್ವತಂತ್ರ ವ್ಯಕ್ತಿಯಾಗಿದ್ದರೆ, ಆ ಸ್ವತಂತ್ರ ವ್ಯಕ್ತಿಯನ್ನೇ ಕೊಲೆಗಾರನು ಗುಲಾಮನಾಗಿದ್ದರೆ ಆ ಗುಲಾಮನನ್ನೇ ಕೊಲೆಗಾರ, ಸ್ತಿçà ಆಗಿದ್ದರೆ ಆ ಸ್ತಿçÃಯನ್ನೇ, ಕೊಲ್ಲಲಾಗುವುದು. ಕೊಲೆಗೀಡಾದವರ ಸಹೋದರ (ವಾರಿಸುದಾರ) ನಿಂದ ಎನಾದರೂ ಕ್ಷಮೆ ನೀಡಲಾದರೆ ಅವನು ಸದಾಚಾರದೊಂದಿಗೆ ಅನುಸರಿಸಬೇಕು. ಮತ್ತು ಅವನಿಗೆ ರಕ್ತ ಪರಿಹಾರಧನವನ್ನು ನೀಡಬೇಕು. ಇದು ನಿಮ್ಮ ಪ್ರಭುವಿನ ಕಡೆಯ ಒಂದು ವಿನಾಯಿತಿ ಮತ್ತು ಕಾರುಣ್ಯವಾಗಿದೆ. ಇದಾದ ನಂತರವೂ ಯಾರು ಅತಿಕ್ರಮ ತೋರುತ್ತಾನೋ ಅವನಿಗೆ ವೇದನಾಜನಕ ಯಾತನೆಯಿರುವುದು.
179وَلَكُمْ فِي الْقِصَاصِ حَيَاةٌ يَا أُولِي الْأَلْبَابِ لَعَلَّكُمْ تَتَّقُونَ
ಓ ಬುದ್ದಿ ಜೀವಿಗಳೇ ನಿಮಗೆ ಪ್ರತಿಕಾರ ಕ್ರಮದಲ್ಲಿ ಜೀವನವಿದೆ ಇದರಿಂದ ನೀವು (ಅನ್ಯಾಯ ಕೊಲೆಯಿಂದ) ಸುರಕ್ಷಿತವಾಗಿರುವಿರಿ.
180كُتِبَ عَلَيْكُمْ إِذَا حَضَرَ أَحَدَكُمُ الْمَوْتُ إِن تَرَكَ خَيْرًا الْوَصِيَّةُ لِلْوَالِدَيْنِ وَالْأَقْرَبِينَ بِالْمَعْرُوفِ ۖ حَقًّا عَلَى الْمُتَّقِينَ
ನಿಮ್ಮಲ್ಲಿ ಯಾರಿಗಾದರೂ ಮರಣಾಸನ್ನವಾದಾಗ ಅವನು ಸಂಪತ್ತು ಬಿಟ್ಟು ಹೋಗುವುದಾದರೆ ಮಾತಾಪಿತರಿಗೂ, ಆಪ್ತ ಸಂಬAಧಿಕರಿಗೂ ಸದಾಚಾರದೊಂದಿಗೆ ಉಯಿಲು ಮಾಡುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ. ಇದು ಭಯಭಕ್ತಿಯುಳ್ಳವರ ಮೇಲೆ ಬಾಧ್ಯತೆಯಾಗಿದೆ.
181فَمَن بَدَّلَهُ بَعْدَمَا سَمِعَهُ فَإِنَّمَا إِثْمُهُ عَلَى الَّذِينَ يُبَدِّلُونَهُ ۚ إِنَّ اللَّهَ سَمِيعٌ عَلِيمٌ
ಅದನ್ನು ಆಲಿಸಿದ ನಂತರವೂ ಯಾರಾದರೂ ಅದನ್ನು ಬದಲಾಯಿಸಿದರೆ ಅದರ ಪಾಪವು ಅದನ್ನು ಬದಲಾಯಿಸಿದವನ ಮೇಲೆ ಮಾತ್ರ ಇರುವುದು. ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
179ಆಯತ್

ಅನುವಾದ — ಅಲ್-ಬಕರಾ 179

ಸೂರಾ ಅಲ್-ಬಕರಾ ಆಯತ್ 179 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಬುದ್ದಿ ಜೀವಿಗಳೇ ನಿಮಗೆ ಪ್ರತಿಕಾರ ಕ್ರಮದಲ್ಲಿ ಜೀವನವಿದೆ ಇದರಿಂದ ನೀವು (ಅನ್ಯಾಯ…

ಸೂರಾ ಆಯತ್ 179/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 177–181. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers