ಅಲ್-ಬಕರಾ · 180/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
كُتِبَ عَلَيْكُمْ إِذَا حَضَرَ أَحَدَكُمُ الْمَوْتُ إِن تَرَكَ خَيْرًا الْوَصِيَّةُ لِلْوَالِدَيْنِ وَالْأَقْرَبِينَ بِالْمَعْرُوفِ ۖ حَقًّا عَلَى الْمُتَّقِينَ ۝١٨٠
Kutiba `alaikum izaa hadara ahadakumul mawtu in taraka khairanil wasiyyatu lilwaalidaini wal aqrabeena bilma`roofi haqqan `alalmut taqeen
📖 ಕನ್ನಡ ಅರ್ಥ
ನಿಮ್ಮಲ್ಲಿ ಯಾರಿಗಾದರೂ ಮರಣಾಸನ್ನವಾದಾಗ ಅವನು ಸಂಪತ್ತು ಬಿಟ್ಟು ಹೋಗುವುದಾದರೆ ಮಾತಾಪಿತರಿಗೂ, ಆಪ್ತ ಸಂಬAಧಿಕರಿಗೂ ಸದಾಚಾರದೊಂದಿಗೆ ಉಯಿಲು ಮಾಡುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ. ಇದು ಭಯಭಕ್ತಿಯುಳ್ಳವರ ಮೇಲೆ ಬಾಧ್ಯತೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 178-182 — ಸೂರಾ ಅಲ್-ಬಕರಾ

178يَا أَيُّهَا الَّذِينَ آمَنُوا كُتِبَ عَلَيْكُمُ الْقِصَاصُ فِي الْقَتْلَى ۖ الْحُرُّ بِالْحُرِّ وَالْعَبْدُ بِالْعَبْدِ وَالْأُنثَىٰ بِالْأُنثَىٰ ۚ فَمَنْ عُفِيَ لَهُ مِنْ أَخِيهِ شَيْءٌ فَاتِّبَاعٌ بِالْمَعْرُوفِ وَأَدَاءٌ إِلَيْهِ بِإِحْسَانٍ ۗ ذَٰلِكَ تَخْفِيفٌ مِّن رَّبِّكُمْ وَرَحْمَةٌ ۗ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ಓ ಸತ್ಯವಿಶ್ವಾಸಿಗಳೇ, (ಕೊಲೆ ಮುಕದ್ದಮೆಗಳಲ್ಲಿ ಅನ್ಯಾಯವಾಗಿ) ಕೊಲೆಗೀಡಾದವರ ಪ್ರತಿಕಾರ ಪಡೆಯುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ ಕೊಲೆಗಾರನು ಸ್ವತಂತ್ರ ವ್ಯಕ್ತಿಯಾಗಿದ್ದರೆ, ಆ ಸ್ವತಂತ್ರ ವ್ಯಕ್ತಿಯನ್ನೇ ಕೊಲೆಗಾರನು ಗುಲಾಮನಾಗಿದ್ದರೆ ಆ ಗುಲಾಮನನ್ನೇ ಕೊಲೆಗಾರ, ಸ್ತಿçà ಆಗಿದ್ದರೆ ಆ ಸ್ತಿçÃಯನ್ನೇ, ಕೊಲ್ಲಲಾಗುವುದು. ಕೊಲೆಗೀಡಾದವರ ಸಹೋದರ (ವಾರಿಸುದಾರ) ನಿಂದ ಎನಾದರೂ ಕ್ಷಮೆ ನೀಡಲಾದರೆ ಅವನು ಸದಾಚಾರದೊಂದಿಗೆ ಅನುಸರಿಸಬೇಕು. ಮತ್ತು ಅವನಿಗೆ ರಕ್ತ ಪರಿಹಾರಧನವನ್ನು ನೀಡಬೇಕು. ಇದು ನಿಮ್ಮ ಪ್ರಭುವಿನ ಕಡೆಯ ಒಂದು ವಿನಾಯಿತಿ ಮತ್ತು ಕಾರುಣ್ಯವಾಗಿದೆ. ಇದಾದ ನಂತರವೂ ಯಾರು ಅತಿಕ್ರಮ ತೋರುತ್ತಾನೋ ಅವನಿಗೆ ವೇದನಾಜನಕ ಯಾತನೆಯಿರುವುದು.
179وَلَكُمْ فِي الْقِصَاصِ حَيَاةٌ يَا أُولِي الْأَلْبَابِ لَعَلَّكُمْ تَتَّقُونَ
ಓ ಬುದ್ದಿ ಜೀವಿಗಳೇ ನಿಮಗೆ ಪ್ರತಿಕಾರ ಕ್ರಮದಲ್ಲಿ ಜೀವನವಿದೆ ಇದರಿಂದ ನೀವು (ಅನ್ಯಾಯ ಕೊಲೆಯಿಂದ) ಸುರಕ್ಷಿತವಾಗಿರುವಿರಿ.
180كُتِبَ عَلَيْكُمْ إِذَا حَضَرَ أَحَدَكُمُ الْمَوْتُ إِن تَرَكَ خَيْرًا الْوَصِيَّةُ لِلْوَالِدَيْنِ وَالْأَقْرَبِينَ بِالْمَعْرُوفِ ۖ حَقًّا عَلَى الْمُتَّقِينَ
ನಿಮ್ಮಲ್ಲಿ ಯಾರಿಗಾದರೂ ಮರಣಾಸನ್ನವಾದಾಗ ಅವನು ಸಂಪತ್ತು ಬಿಟ್ಟು ಹೋಗುವುದಾದರೆ ಮಾತಾಪಿತರಿಗೂ, ಆಪ್ತ ಸಂಬAಧಿಕರಿಗೂ ಸದಾಚಾರದೊಂದಿಗೆ ಉಯಿಲು ಮಾಡುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ. ಇದು ಭಯಭಕ್ತಿಯುಳ್ಳವರ ಮೇಲೆ ಬಾಧ್ಯತೆಯಾಗಿದೆ.
181فَمَن بَدَّلَهُ بَعْدَمَا سَمِعَهُ فَإِنَّمَا إِثْمُهُ عَلَى الَّذِينَ يُبَدِّلُونَهُ ۚ إِنَّ اللَّهَ سَمِيعٌ عَلِيمٌ
ಅದನ್ನು ಆಲಿಸಿದ ನಂತರವೂ ಯಾರಾದರೂ ಅದನ್ನು ಬದಲಾಯಿಸಿದರೆ ಅದರ ಪಾಪವು ಅದನ್ನು ಬದಲಾಯಿಸಿದವನ ಮೇಲೆ ಮಾತ್ರ ಇರುವುದು. ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
182فَمَنْ خَافَ مِن مُّوصٍ جَنَفًا أَوْ إِثْمًا فَأَصْلَحَ بَيْنَهُمْ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ
ಇನ್ನು ಉಯಿಲುಗಾರನಿಂದ ಪಕ್ಷಪಾತ ಅಥವಾ ಪಾಪದ ನಿಮಿತ್ತ ಭಯಪಟ್ಟು ಯಾರಾದರೂ ಅವರ ನಡುವೆ ಸುಧಾರಣೆ ಮಾಡಿದರೆ ಅವನ ಮೇಲೆ ಯಾವುದೇ ದೋಷವಿರುವುದಿಲ್ಲ. ನಿಜವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
180ಆಯತ್

ಅನುವಾದ — ಅಲ್-ಬಕರಾ 180

ಸೂರಾ ಅಲ್-ಬಕರಾ ಆಯತ್ 180 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮಲ್ಲಿ ಯಾರಿಗಾದರೂ ಮರಣಾಸನ್ನವಾದಾಗ ಅವನು ಸಂಪತ್ತು ಬಿಟ್ಟು ಹೋಗುವುದಾದರೆ ಮಾತಾಪಿತರಿಗೂ, ಆಪ್ತ ಸಂಬAಧಿಕರಿಗೂ…

ಸೂರಾ ಆಯತ್ 180/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 178–182. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers