ಅಲ್-ಬಕರಾ · 181/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
فَمَن بَدَّلَهُ بَعْدَمَا سَمِعَهُ فَإِنَّمَا إِثْمُهُ عَلَى الَّذِينَ يُبَدِّلُونَهُ ۚ إِنَّ اللَّهَ سَمِيعٌ عَلِيمٌ ۝١٨١
Famam baddalahoo ba`da maa sami`ahoo fa innamaaa ismuhoo `alallazeena yubaddi loonah; innallaha Samee`un `Aleem
📖 ಕನ್ನಡ ಅರ್ಥ
ಅದನ್ನು ಆಲಿಸಿದ ನಂತರವೂ ಯಾರಾದರೂ ಅದನ್ನು ಬದಲಾಯಿಸಿದರೆ ಅದರ ಪಾಪವು ಅದನ್ನು ಬದಲಾಯಿಸಿದವನ ಮೇಲೆ ಮಾತ್ರ ಇರುವುದು. ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 179-183 — ಸೂರಾ ಅಲ್-ಬಕರಾ

179وَلَكُمْ فِي الْقِصَاصِ حَيَاةٌ يَا أُولِي الْأَلْبَابِ لَعَلَّكُمْ تَتَّقُونَ
ಓ ಬುದ್ದಿ ಜೀವಿಗಳೇ ನಿಮಗೆ ಪ್ರತಿಕಾರ ಕ್ರಮದಲ್ಲಿ ಜೀವನವಿದೆ ಇದರಿಂದ ನೀವು (ಅನ್ಯಾಯ ಕೊಲೆಯಿಂದ) ಸುರಕ್ಷಿತವಾಗಿರುವಿರಿ.
180كُتِبَ عَلَيْكُمْ إِذَا حَضَرَ أَحَدَكُمُ الْمَوْتُ إِن تَرَكَ خَيْرًا الْوَصِيَّةُ لِلْوَالِدَيْنِ وَالْأَقْرَبِينَ بِالْمَعْرُوفِ ۖ حَقًّا عَلَى الْمُتَّقِينَ
ನಿಮ್ಮಲ್ಲಿ ಯಾರಿಗಾದರೂ ಮರಣಾಸನ್ನವಾದಾಗ ಅವನು ಸಂಪತ್ತು ಬಿಟ್ಟು ಹೋಗುವುದಾದರೆ ಮಾತಾಪಿತರಿಗೂ, ಆಪ್ತ ಸಂಬAಧಿಕರಿಗೂ ಸದಾಚಾರದೊಂದಿಗೆ ಉಯಿಲು ಮಾಡುವುದನ್ನು ನಿಮ್ಮ ಮೇಲೆ ಕಡ್ಡಾಯಗೊಳಿಸಲಾಗಿದೆ. ಇದು ಭಯಭಕ್ತಿಯುಳ್ಳವರ ಮೇಲೆ ಬಾಧ್ಯತೆಯಾಗಿದೆ.
181فَمَن بَدَّلَهُ بَعْدَمَا سَمِعَهُ فَإِنَّمَا إِثْمُهُ عَلَى الَّذِينَ يُبَدِّلُونَهُ ۚ إِنَّ اللَّهَ سَمِيعٌ عَلِيمٌ
ಅದನ್ನು ಆಲಿಸಿದ ನಂತರವೂ ಯಾರಾದರೂ ಅದನ್ನು ಬದಲಾಯಿಸಿದರೆ ಅದರ ಪಾಪವು ಅದನ್ನು ಬದಲಾಯಿಸಿದವನ ಮೇಲೆ ಮಾತ್ರ ಇರುವುದು. ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ.
182فَمَنْ خَافَ مِن مُّوصٍ جَنَفًا أَوْ إِثْمًا فَأَصْلَحَ بَيْنَهُمْ فَلَا إِثْمَ عَلَيْهِ ۚ إِنَّ اللَّهَ غَفُورٌ رَّحِيمٌ
ಇನ್ನು ಉಯಿಲುಗಾರನಿಂದ ಪಕ್ಷಪಾತ ಅಥವಾ ಪಾಪದ ನಿಮಿತ್ತ ಭಯಪಟ್ಟು ಯಾರಾದರೂ ಅವರ ನಡುವೆ ಸುಧಾರಣೆ ಮಾಡಿದರೆ ಅವನ ಮೇಲೆ ಯಾವುದೇ ದೋಷವಿರುವುದಿಲ್ಲ. ನಿಜವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
183يَا أَيُّهَا الَّذِينَ آمَنُوا كُتِبَ عَلَيْكُمُ الصِّيَامُ كَمَا كُتِبَ عَلَى الَّذِينَ مِن قَبْلِكُمْ لَعَلَّكُمْ تَتَّقُونَ
ಓ ಸತ್ಯವಿಶ್ವಾಸಿಗಳೇ, ಉಪವಾಸ ವ್ರತವನ್ನು ನಿಮ್ಮ ಹಿಂದಿನವರ ಮೇಲೆ ಕಡ್ಡಾಯಗೊಳಿಸಲಾದಂತೆ ನಿಮ್ಮ ಮೇಲೂ ಕಡ್ಡಾಯಗೊಳಿಸಲಾಗಿದೆ. ನೀವು ಭಯಭಕ್ತಿ ಹೊಂದಲೆAದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
181ಆಯತ್

ಅನುವಾದ — ಅಲ್-ಬಕರಾ 181

ಸೂರಾ ಅಲ್-ಬಕರಾ ಆಯತ್ 181 - ಓದಿ, ಆಲಿಸಿ, ಅನುವಾದ, ಕನ್ನಡ : ಅದನ್ನು ಆಲಿಸಿದ ನಂತರವೂ ಯಾರಾದರೂ ಅದನ್ನು ಬದಲಾಯಿಸಿದರೆ ಅದರ ಪಾಪವು ಅದನ್ನು ಬದಲಾಯಿಸಿದವನ…

ಸೂರಾ ಆಯತ್ 181/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 179–183. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers