ಅಲ್-ಬಕರಾ · 188/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلَا تَأْكُلُوا أَمْوَالَكُم بَيْنَكُم بِالْبَاطِلِ وَتُدْلُوا بِهَا إِلَى الْحُكَّامِ لِتَأْكُلُوا فَرِيقًا مِّنْ أَمْوَالِ النَّاسِ بِالْإِثْمِ وَأَنتُمْ تَعْلَمُونَ ۝١٨٨
Wa laa taakuloo amwaalakum bainakum bilbaatili wa tudloo bihaaa ilal hukkaami litaakuloo fareeqam min amwaalin naasi bil ismi wa antum ta`lamoon
📖 ಕನ್ನಡ ಅರ್ಥ
ನೀವು ಪರಸ್ಪರರ ಸಂಪತ್ತುಗಳನ್ನು ಧರ್ಮಬಾಹಿರವಾಗಿ ತಿನ್ನಬೇಡಿರಿ ಹಾಗೂ ತಿಳಿದೂ ತಿಳಿದೂ ಜನರ ಸಂಪತ್ತುಗಳಿAದ ಒಂದAಶವನ್ನು ತಿನ್ನಲು (ಅದರ ವ್ಯಾಜ್ಯವನ್ನು) ಅಧಿಕಾರಿಗಳ ಬಳಿಗೆ ಒಯ್ಯಬೇಡಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 186-190 — ಸೂರಾ ಅಲ್-ಬಕರಾ

186وَإِذَا سَأَلَكَ عِبَادِي عَنِّي فَإِنِّي قَرِيبٌ ۖ أُجِيبُ دَعْوَةَ الدَّاعِ إِذَا دَعَانِ ۖ فَلْيَسْتَجِيبُوا لِي وَلْيُؤْمِنُوا بِي لَعَلَّهُمْ يَرْشُدُونَ
ಓ ಪೈಗಂಬರರೇ ನನ್ನ ಬಗ್ಗೆ ನನ್ನ ದಾಸನು ನಿಮ್ಮೊಡನೆ ಕೇಳಿದರೆ ಹೇಳಿರಿ; ನಿಸ್ಸಂಶಯವಾಗಿಯೂ ನಾನು ಸಮೀಪದಲ್ಲಿದ್ದೇನೆ. ನನ್ನನ್ನು ಪ್ರಾರ್ಥಿಸುವಾಗ ಪ್ರಾರ್ಥಿಸುವವನ ಪ್ರಾರ್ಥನೆಗೆ ನಾನು ಓಗೊಡುತ್ತೇನೆ. ಆದ್ದರಿಂದ ಅವರು ನನ್ನ ಆದೇಶಗಳಿಗೆ ಓಗೂಡಲಿ ಹಾಗೂ ನನ್ನಲ್ಲಿ ವಿಶ್ವಾಸವಿರಿಸಲಿ. ಪ್ರಾಯಶಃ ಅವರು ಸನ್ಮಾರ್ಗ ಪಡೆಯಬಹುದು.
187أُحِلَّ لَكُمْ لَيْلَةَ الصِّيَامِ الرَّفَثُ إِلَىٰ نِسَائِكُمْ ۚ هُنَّ لِبَاسٌ لَّكُمْ وَأَنتُمْ لِبَاسٌ لَّهُنَّ ۗ عَلِمَ اللَّهُ أَنَّكُمْ كُنتُمْ تَخْتَانُونَ أَنفُسَكُمْ فَتَابَ عَلَيْكُمْ وَعَفَا عَنكُمْ ۖ فَالْآنَ بَاشِرُوهُنَّ وَابْتَغُوا مَا كَتَبَ اللَّهُ لَكُمْ ۚ وَكُلُوا وَاشْرَبُوا حَتَّىٰ يَتَبَيَّنَ لَكُمُ الْخَيْطُ الْأَبْيَضُ مِنَ الْخَيْطِ الْأَسْوَدِ مِنَ الْفَجْرِ ۖ ثُمَّ أَتِمُّوا الصِّيَامَ إِلَى اللَّيْلِ ۚ وَلَا تُبَاشِرُوهُنَّ وَأَنتُمْ عَاكِفُونَ فِي الْمَسَاجِدِ ۗ تِلْكَ حُدُودُ اللَّهِ فَلَا تَقْرَبُوهَا ۗ كَذَٰلِكَ يُبَيِّنُ اللَّهُ آيَاتِهِ لِلنَّاسِ لَعَلَّهُمْ يَتَّقُونَ
ಉಪವಾಸದ ರಾತ್ರಿಯಲ್ಲಿ ನಿಮಗೆ ಸತಿ ಸಂಪರ್ಕ ಧರ್ಮ ಸಮ್ಮತಗೊಳಿಸಲಾಗಿದೆ. ಅವರು ನಿಮ್ಮ ಉಡುಪಾಗಿದ್ದಾರೆ ಹಾಗೂ ನೀವು ಅವರ ಉಡುಪಾಗಿದ್ದೀರಿ. ನಿಮ್ಮ ರಹಸ್ಯವಾದ ವಂಚನೆಗಳನ್ನು ಅಲ್ಲಾಹನು ಅರಿತಿದ್ದಾನೆ ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿ ನಿಮ್ಮನ್ನು ಮನ್ನಿಸಿಬಿಟ್ಟಿರುವನು. ಇನ್ನು ನೀವು ಅವರನ್ನು ಸಂಭೋಗಿಸಲು ಹಾಗೂ ಅಲ್ಲಾಹನು ನಿಮ್ಮ ಪಾಲಿಗೆ ನಿಶ್ಚಯಿಸಿರುವುದನ್ನು ಅರಸಿರಿ ಮತ್ತು ನಿಮಗೆ ಪ್ರಭಾತದ ಬಿಳಿ ನೂಲು ಕಪ್ಪು ನೂಲಿನಿಂದ ಸ್ಪಷ್ಟವಾಗುವವರೆಗೆ ತಿನ್ನಿರಿ ಹಾಗೂ ಕುಡಿಯಿರಿ. ನಂತರ ಇರುಳಿನವರಗೆ ನೀವು ಉಪವಾಸವನ್ನು ಪೂರ್ತಿಗೊಳಿಸಿರಿ ಮತ್ತು ನೀವು ಮಸೀದಿಗಳಲ್ಲಿ `ಈತಿಕಾಫ್' (ಧ್ಯಾನಸಕ್ತರಾಗಿ) ನಲ್ಲಿರುವಾಗ ಪತ್ನಿಯರನ್ನು ಸಂಭೋಗಿಸಬೇಡಿರಿ ಇವು ಅಲ್ಲಾಹನ ಮೇರೆಗಳಾಗಿವೆ. ನೀವು ಇವುಗಳನ್ನು ಹತ್ತಿರಕ್ಕೂ ಸುಳಿಯಬೇಡಿರಿ ಇದೇ ಪ್ರಕಾರ ಅಲ್ಲಾಹನು ಜನರಿಗೆ ತನ್ನ ಸೂಕ್ತಿಗಳನ್ನು ಅವರು ಭಯಭಕ್ತಿ ಪಾಲಿಸಲೆಂದು ವಿವರಿಸಿಕೊಡುತ್ತಾನೆ.
188وَلَا تَأْكُلُوا أَمْوَالَكُم بَيْنَكُم بِالْبَاطِلِ وَتُدْلُوا بِهَا إِلَى الْحُكَّامِ لِتَأْكُلُوا فَرِيقًا مِّنْ أَمْوَالِ النَّاسِ بِالْإِثْمِ وَأَنتُمْ تَعْلَمُونَ
ನೀವು ಪರಸ್ಪರರ ಸಂಪತ್ತುಗಳನ್ನು ಧರ್ಮಬಾಹಿರವಾಗಿ ತಿನ್ನಬೇಡಿರಿ ಹಾಗೂ ತಿಳಿದೂ ತಿಳಿದೂ ಜನರ ಸಂಪತ್ತುಗಳಿAದ ಒಂದAಶವನ್ನು ತಿನ್ನಲು (ಅದರ ವ್ಯಾಜ್ಯವನ್ನು) ಅಧಿಕಾರಿಗಳ ಬಳಿಗೆ ಒಯ್ಯಬೇಡಿ.
189۞ يَسْأَلُونَكَ عَنِ الْأَهِلَّةِ ۖ قُلْ هِيَ مَوَاقِيتُ لِلنَّاسِ وَالْحَجِّ ۗ وَلَيْسَ الْبِرُّ بِأَن تَأْتُوا الْبُيُوتَ مِن ظُهُورِهَا وَلَٰكِنَّ الْبِرَّ مَنِ اتَّقَىٰ ۗ وَأْتُوا الْبُيُوتَ مِنْ أَبْوَابِهَا ۚ وَاتَّقُوا اللَّهَ لَعَلَّكُمْ تُفْلِحُونَ
ಓ ಪೈಗಂಬರರೇ ಜನರು ಚಂದ್ರ (ವೃದ್ಧಿಷಯಗಳ) ಒಂದರ ಕುರಿತು ವಿಚಾರಿಸುತ್ತಾರೆ, ಹೇಳಿರಿ; ಅದು ಜನರ ವೇಳೆಗಳ ನಿರ್ಣಯ ಮತ್ತು ಹಜ್ಜ್ನ ಕಾಲದ ಸೂಚಕವಾಗಿದೆ. ಮತ್ತು ನೀವು ಇಹ್ರಾಮ್ ಸ್ಥಿತಿಯಲ್ಲಿ ಮನೆಗಳಿಗೆ ಹಿಂಭಾಗದಿAದ ಬರುವುದು ಪುಣ್ಯವೇನಲ್ಲ. ಆದರೆ ಪುಣ್ಯವಂತನೆAದರೆ ಭಯಭಕ್ತಿ ಹೊಂದಿರುವವನಾಗಿದ್ದಾನೆ. ಮತ್ತು ನೀವು ಮನೆಗಳಿಗೆ ಅವುಗಳ ಬಾಗಿಲುಗಳಿಂದಲೇ ಬನ್ನಿರಿ ಮತ್ತು ಅಲ್ಲಾಹನನ್ನು ಭಯಪಡಿರಿ ಪ್ರಾಯಶಃ ನೀವು ಯಶಸ್ಸು ಹೊಂದಬಹುದು.
190وَقَاتِلُوا فِي سَبِيلِ اللَّهِ الَّذِينَ يُقَاتِلُونَكُمْ وَلَا تَعْتَدُوا ۚ إِنَّ اللَّهَ لَا يُحِبُّ الْمُعْتَدِينَ
ಮತ್ತು ನಿಮ್ಮೊಡನೆ ಯುದ್ಧ ಮಾಡುವವರೊಂದಿಗೆ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಮತ್ತು ಹದ್ದು ಮೀರಬೇಡಿರಿ ಖಂಡಿತವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
188ಆಯತ್

ಅನುವಾದ — ಅಲ್-ಬಕರಾ 188

ಸೂರಾ ಅಲ್-ಬಕರಾ ಆಯತ್ 188 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಪರಸ್ಪರರ ಸಂಪತ್ತುಗಳನ್ನು ಧರ್ಮಬಾಹಿರವಾಗಿ ತಿನ್ನಬೇಡಿರಿ ಹಾಗೂ ತಿಳಿದೂ ತಿಳಿದೂ ಜನರ ಸಂಪತ್ತುಗಳಿAದ…

ಸೂರಾ ಆಯತ್ 188/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 186–190. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers