ಅಲ್-ಬಕರಾ · 19/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أَوْ كَصَيِّبٍ مِّنَ السَّمَاءِ فِيهِ ظُلُمَاتٌ وَرَعْدٌ وَبَرْقٌ يَجْعَلُونَ أَصَابِعَهُمْ فِي آذَانِهِم مِّنَ الصَّوَاعِقِ حَذَرَ الْمَوْتِ ۚ وَاللَّهُ مُحِيطٌ بِالْكَافِرِينَ ۝١٩
Aw kasaiyibim minas samaaa`i feehi zulumaatunw wa ra`dunw wa barq, yaj`aloona asaabi`ahum feee aazaanihim minas sawaa`iqi hazaral mawt` wallaahu muheetum bilkaafireen
📖 ಕನ್ನಡ ಅರ್ಥ
ಅಥವಾ ಅವರ ಇನ್ನೊಂದು ಉಪಮೆಯು ಆಕಾಶದಿಂದ ಸುರಿಯುವ ಭಾರೀ ಮಳೆಯಂತಿದೆ. ಅದರಲ್ಲಿ ಅಂಧಕಾರಗಳೂ, ಗುಡುಗೂ, ಮಿಂಚೂ ಇವೆ. ಸಿಡಿಲಿನ ಆರ್ಭಟದ ನಿಮಿತ್ತ ಮರಣವನ್ನು ಭಯಗೊಂಡು ಅವರು ತಮ್ಮ ಬೆರಳುಗಳನ್ನು ಕಿವಿಯೊಳಗೆ ತೂರಿಸಿಕೊಳ್ಳುತ್ತಾರೆ. ಮತ್ತು ಅಲ್ಲಾಹನು ಸತ್ಯ ನಿಷೇಧಿಗಳನ್ನು ಆವರಿಸಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಬಕರಾ

17مَثَلُهُمْ كَمَثَلِ الَّذِي اسْتَوْقَدَ نَارًا فَلَمَّا أَضَاءَتْ مَا حَوْلَهُ ذَهَبَ اللَّهُ بِنُورِهِمْ وَتَرَكَهُمْ فِي ظُلُمَاتٍ لَّا يُبْصِرُونَ
ಅವರ ಉಪಮೆಯು ಒಬ್ಬ ಬೆಂಕಿಯುರಿಸಿದವನAತಿದೆ. ಅದು ಅವನ ಸುತ್ತಮುತ್ತಲಿರುವುದನ್ನು ಬೆಳಗಿದಾಗ, ಅಲ್ಲಾಹನು ಅವರ ಪ್ರಕಾಶವನ್ನು ಕಸಿದುಕೊಂಡನು. ಹಾಗೂ ಅವರನ್ನು ಅಂಧಕಾರಗಳಲ್ಲಿ ಬಿಟ್ಟುಬಿಟ್ಟನು. ಅವರು ದೃಷ್ಟಿ ಹೊಂದಿದವರಾಗಿರಲಿಲ್ಲ.
18صُمٌّ بُكْمٌ عُمْيٌ فَهُمْ لَا يَرْجِعُونَ
ಅವರು ಕಿವುಡರು, ಮೂಕರು, ಅಂಧರಾಗಿದ್ದಾರೆ. ಆದ್ದರಿಂದ ಅವರು (ಸತ್ಯದೆಡೆಗೆ) ಮರಳಲಾರರು.
19أَوْ كَصَيِّبٍ مِّنَ السَّمَاءِ فِيهِ ظُلُمَاتٌ وَرَعْدٌ وَبَرْقٌ يَجْعَلُونَ أَصَابِعَهُمْ فِي آذَانِهِم مِّنَ الصَّوَاعِقِ حَذَرَ الْمَوْتِ ۚ وَاللَّهُ مُحِيطٌ بِالْكَافِرِينَ
ಅಥವಾ ಅವರ ಇನ್ನೊಂದು ಉಪಮೆಯು ಆಕಾಶದಿಂದ ಸುರಿಯುವ ಭಾರೀ ಮಳೆಯಂತಿದೆ. ಅದರಲ್ಲಿ ಅಂಧಕಾರಗಳೂ, ಗುಡುಗೂ, ಮಿಂಚೂ ಇವೆ. ಸಿಡಿಲಿನ ಆರ್ಭಟದ ನಿಮಿತ್ತ ಮರಣವನ್ನು ಭಯಗೊಂಡು ಅವರು ತಮ್ಮ ಬೆರಳುಗಳನ್ನು ಕಿವಿಯೊಳಗೆ ತೂರಿಸಿಕೊಳ್ಳುತ್ತಾರೆ. ಮತ್ತು ಅಲ್ಲಾಹನು ಸತ್ಯ ನಿಷೇಧಿಗಳನ್ನು ಆವರಿಸಿರುತ್ತಾನೆ.
20يَكَادُ الْبَرْقُ يَخْطَفُ أَبْصَارَهُمْ ۖ كُلَّمَا أَضَاءَ لَهُم مَّشَوْا فِيهِ وَإِذَا أَظْلَمَ عَلَيْهِمْ قَامُوا ۚ وَلَوْ شَاءَ اللَّهُ لَذَهَبَ بِسَمْعِهِمْ وَأَبْصَارِهِمْ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಸದ್ಯದಲ್ಲೇ ಮಿಂಚು ಅವರ ಕಣ್ಣುಗಳನ್ನು ಕಸಿದುಕೊಳ್ಳುವಂತಿದೆ. ಅವರಿಗೆ ಬೆಳಕಾದಾಗಲೆಲ್ಲಾ ಅದರಲ್ಲಿ ನಡೆಯುತ್ತಾರೆ. ಹಾಗೂ ಅವರ ಮೇಲೆ ಕತ್ತಲಾವರಿಸಿದಾಗ ನಿಂತುಬಿಡುತ್ತಾರೆ. ಅಲ್ಲಾಹನು ಇಚ್ಛಿಸಿರುತ್ತಿದ್ದರೆ. ಅವರ ಕಿವಿಯನ್ನು ಮತ್ತು ಅವರ ಕಣ್ಣುಗಳನ್ನು ವ್ಯರ್ಥಗೊಳಿಸುತ್ತಿದ್ದನು. ವಾಸ್ತವದಲ್ಲಿ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
21يَا أَيُّهَا النَّاسُ اعْبُدُوا رَبَّكُمُ الَّذِي خَلَقَكُمْ وَالَّذِينَ مِن قَبْلِكُمْ لَعَلَّكُمْ تَتَّقُونَ
ಓ ಜನರೇ, ನೀವು ನಿಮ್ಮನ್ನೂ, ನಿಮಗಿಂತ ಮುಂಚಿನ ಜನರನ್ನೂ ಸೃಷ್ಟಿಸಿದ ನಿಮ್ಮ ಪಾಲಕ ಪ್ರಭುವನ್ನು ಆರಾಧಿಸಿರಿ. ನೀವು (ಅಲ್ಲಾಹನ ಯಾತನೆಯಿಂದ) ರಕ್ಷಣೆಹೊಂದಬಹುದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
19ಆಯತ್

ಅನುವಾದ — ಅಲ್-ಬಕರಾ 19

ಸೂರಾ ಅಲ್-ಬಕರಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಅವರ ಇನ್ನೊಂದು ಉಪಮೆಯು ಆಕಾಶದಿಂದ ಸುರಿಯುವ ಭಾರೀ ಮಳೆಯಂತಿದೆ. ಅದರಲ್ಲಿ ಅಂಧಕಾರಗಳೂ,…

ಸೂರಾ ಆಯತ್ 19/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers