ಅಲ್-ಬಕರಾ · 190/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَاتِلُوا فِي سَبِيلِ اللَّهِ الَّذِينَ يُقَاتِلُونَكُمْ وَلَا تَعْتَدُوا ۚ إِنَّ اللَّهَ لَا يُحِبُّ الْمُعْتَدِينَ ۝١٩٠
Wa qaatiloo fee sabeelillaahil lazeena yuqaatiloonakum wa laa ta`tadooo; innal laaha laa yuhibbul mu`tadeen
📖 ಕನ್ನಡ ಅರ್ಥ
ಮತ್ತು ನಿಮ್ಮೊಡನೆ ಯುದ್ಧ ಮಾಡುವವರೊಂದಿಗೆ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಮತ್ತು ಹದ್ದು ಮೀರಬೇಡಿರಿ ಖಂಡಿತವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.

🎧 ಆಲಿಸಿ


📜 ಆಯತ್ 188-192 — ಸೂರಾ ಅಲ್-ಬಕರಾ

188وَلَا تَأْكُلُوا أَمْوَالَكُم بَيْنَكُم بِالْبَاطِلِ وَتُدْلُوا بِهَا إِلَى الْحُكَّامِ لِتَأْكُلُوا فَرِيقًا مِّنْ أَمْوَالِ النَّاسِ بِالْإِثْمِ وَأَنتُمْ تَعْلَمُونَ
ನೀವು ಪರಸ್ಪರರ ಸಂಪತ್ತುಗಳನ್ನು ಧರ್ಮಬಾಹಿರವಾಗಿ ತಿನ್ನಬೇಡಿರಿ ಹಾಗೂ ತಿಳಿದೂ ತಿಳಿದೂ ಜನರ ಸಂಪತ್ತುಗಳಿAದ ಒಂದAಶವನ್ನು ತಿನ್ನಲು (ಅದರ ವ್ಯಾಜ್ಯವನ್ನು) ಅಧಿಕಾರಿಗಳ ಬಳಿಗೆ ಒಯ್ಯಬೇಡಿ.
189۞ يَسْأَلُونَكَ عَنِ الْأَهِلَّةِ ۖ قُلْ هِيَ مَوَاقِيتُ لِلنَّاسِ وَالْحَجِّ ۗ وَلَيْسَ الْبِرُّ بِأَن تَأْتُوا الْبُيُوتَ مِن ظُهُورِهَا وَلَٰكِنَّ الْبِرَّ مَنِ اتَّقَىٰ ۗ وَأْتُوا الْبُيُوتَ مِنْ أَبْوَابِهَا ۚ وَاتَّقُوا اللَّهَ لَعَلَّكُمْ تُفْلِحُونَ
ಓ ಪೈಗಂಬರರೇ ಜನರು ಚಂದ್ರ (ವೃದ್ಧಿಷಯಗಳ) ಒಂದರ ಕುರಿತು ವಿಚಾರಿಸುತ್ತಾರೆ, ಹೇಳಿರಿ; ಅದು ಜನರ ವೇಳೆಗಳ ನಿರ್ಣಯ ಮತ್ತು ಹಜ್ಜ್ನ ಕಾಲದ ಸೂಚಕವಾಗಿದೆ. ಮತ್ತು ನೀವು ಇಹ್ರಾಮ್ ಸ್ಥಿತಿಯಲ್ಲಿ ಮನೆಗಳಿಗೆ ಹಿಂಭಾಗದಿAದ ಬರುವುದು ಪುಣ್ಯವೇನಲ್ಲ. ಆದರೆ ಪುಣ್ಯವಂತನೆAದರೆ ಭಯಭಕ್ತಿ ಹೊಂದಿರುವವನಾಗಿದ್ದಾನೆ. ಮತ್ತು ನೀವು ಮನೆಗಳಿಗೆ ಅವುಗಳ ಬಾಗಿಲುಗಳಿಂದಲೇ ಬನ್ನಿರಿ ಮತ್ತು ಅಲ್ಲಾಹನನ್ನು ಭಯಪಡಿರಿ ಪ್ರಾಯಶಃ ನೀವು ಯಶಸ್ಸು ಹೊಂದಬಹುದು.
190وَقَاتِلُوا فِي سَبِيلِ اللَّهِ الَّذِينَ يُقَاتِلُونَكُمْ وَلَا تَعْتَدُوا ۚ إِنَّ اللَّهَ لَا يُحِبُّ الْمُعْتَدِينَ
ಮತ್ತು ನಿಮ್ಮೊಡನೆ ಯುದ್ಧ ಮಾಡುವವರೊಂದಿಗೆ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಮತ್ತು ಹದ್ದು ಮೀರಬೇಡಿರಿ ಖಂಡಿತವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.
191وَاقْتُلُوهُمْ حَيْثُ ثَقِفْتُمُوهُمْ وَأَخْرِجُوهُم مِّنْ حَيْثُ أَخْرَجُوكُمْ ۚ وَالْفِتْنَةُ أَشَدُّ مِنَ الْقَتْلِ ۚ وَلَا تُقَاتِلُوهُمْ عِندَ الْمَسْجِدِ الْحَرَامِ حَتَّىٰ يُقَاتِلُوكُمْ فِيهِ ۖ فَإِن قَاتَلُوكُمْ فَاقْتُلُوهُمْ ۗ كَذَٰلِكَ جَزَاءُ الْكَافِرِينَ
ಮತ್ತು ನೀವು ಅವರನ್ನು ಕಂಡಲ್ಲಿ ವಧಿಸಿರಿ ಮತ್ತು ಅವರು ನಿಮ್ಮನ್ನು ಹೊರಗಟ್ಟಿದ್ದಲ್ಲಿಂದಲೇ ನೀವು ಅವರನ್ನು ಹೊರಗಟ್ಟಿರಿ ಮತ್ತು ಕ್ಷೆÆÃಭೆಯು ಕೊಲೆಗಿಂತಲೂ ಹೆಚ್ಚು ಉಗ್ರವಾಗಿದೆ. ಮತ್ತು ನೀವು ಮಸ್ಜಿದುಲ್ ಹರಾಮ್ ಪರಿಸರದಲ್ಲಿ ಸ್ವತಃ ಅವರು ನಿಮ್ಮೊಂದಿಗೆ ಯುದ್ಧ ಆರಂಭಿಸುವ ತನಕ ನೀವು ಅವರೊಂದಿಗೆ ಯುದ್ಧ ಮಾಡಬೇಡಿರಿ. ಇನ್ನು ಅವರು ನಿಮ್ಮೊಂದಿಗೆ ಯುದ್ದ ಮಾಡಿದರೆ ನೀವು ಅವರನ್ನು ವಧಿಸಿರಿ. ಸತ್ಯನಿಷೇಧಿಗಳ ಪ್ರತಿಫಲವು ಇದೇ ಆಗಿದೆ.
192فَإِنِ انتَهَوْا فَإِنَّ اللَّهَ غَفُورٌ رَّحِيمٌ
ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
190ಆಯತ್

ಅನುವಾದ — ಅಲ್-ಬಕರಾ 190

ಸೂರಾ ಅಲ್-ಬಕರಾ ಆಯತ್ 190 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮ್ಮೊಡನೆ ಯುದ್ಧ ಮಾಡುವವರೊಂದಿಗೆ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಮತ್ತು…

ಸೂರಾ ಆಯತ್ 190/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 188–192. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers