ಅಲ್-ಬಕರಾ · 192/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
فَإِنِ انتَهَوْا فَإِنَّ اللَّهَ غَفُورٌ رَّحِيمٌ ۝١٩٢
Fa ini-ntahaw fa innal laaha Ghafoorur Raheem
📖 ಕನ್ನಡ ಅರ್ಥ
ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 190-194 — ಸೂರಾ ಅಲ್-ಬಕರಾ

190وَقَاتِلُوا فِي سَبِيلِ اللَّهِ الَّذِينَ يُقَاتِلُونَكُمْ وَلَا تَعْتَدُوا ۚ إِنَّ اللَّهَ لَا يُحِبُّ الْمُعْتَدِينَ
ಮತ್ತು ನಿಮ್ಮೊಡನೆ ಯುದ್ಧ ಮಾಡುವವರೊಂದಿಗೆ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಮತ್ತು ಹದ್ದು ಮೀರಬೇಡಿರಿ ಖಂಡಿತವಾಗಿಯು ಅಲ್ಲಾಹನು ಹದ್ದು ಮೀರುವವರನ್ನು ಇಷ್ಟಪಡುವುದಿಲ್ಲ.
191وَاقْتُلُوهُمْ حَيْثُ ثَقِفْتُمُوهُمْ وَأَخْرِجُوهُم مِّنْ حَيْثُ أَخْرَجُوكُمْ ۚ وَالْفِتْنَةُ أَشَدُّ مِنَ الْقَتْلِ ۚ وَلَا تُقَاتِلُوهُمْ عِندَ الْمَسْجِدِ الْحَرَامِ حَتَّىٰ يُقَاتِلُوكُمْ فِيهِ ۖ فَإِن قَاتَلُوكُمْ فَاقْتُلُوهُمْ ۗ كَذَٰلِكَ جَزَاءُ الْكَافِرِينَ
ಮತ್ತು ನೀವು ಅವರನ್ನು ಕಂಡಲ್ಲಿ ವಧಿಸಿರಿ ಮತ್ತು ಅವರು ನಿಮ್ಮನ್ನು ಹೊರಗಟ್ಟಿದ್ದಲ್ಲಿಂದಲೇ ನೀವು ಅವರನ್ನು ಹೊರಗಟ್ಟಿರಿ ಮತ್ತು ಕ್ಷೆÆÃಭೆಯು ಕೊಲೆಗಿಂತಲೂ ಹೆಚ್ಚು ಉಗ್ರವಾಗಿದೆ. ಮತ್ತು ನೀವು ಮಸ್ಜಿದುಲ್ ಹರಾಮ್ ಪರಿಸರದಲ್ಲಿ ಸ್ವತಃ ಅವರು ನಿಮ್ಮೊಂದಿಗೆ ಯುದ್ಧ ಆರಂಭಿಸುವ ತನಕ ನೀವು ಅವರೊಂದಿಗೆ ಯುದ್ಧ ಮಾಡಬೇಡಿರಿ. ಇನ್ನು ಅವರು ನಿಮ್ಮೊಂದಿಗೆ ಯುದ್ದ ಮಾಡಿದರೆ ನೀವು ಅವರನ್ನು ವಧಿಸಿರಿ. ಸತ್ಯನಿಷೇಧಿಗಳ ಪ್ರತಿಫಲವು ಇದೇ ಆಗಿದೆ.
192فَإِنِ انتَهَوْا فَإِنَّ اللَّهَ غَفُورٌ رَّحِيمٌ
ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
193وَقَاتِلُوهُمْ حَتَّىٰ لَا تَكُونَ فِتْنَةٌ وَيَكُونَ الدِّينُ لِلَّهِ ۖ فَإِنِ انتَهَوْا فَلَا عُدْوَانَ إِلَّا عَلَى الظَّالِمِينَ
ಕ್ಷೆÆÃಭೆಯು ಕೊನೆಗೊಂಡು ಅಲ್ಲಾಹನ ಧರ್ಮಕ್ಕೆ ವಿಜಯ ಪ್ರಾಪ್ತಿಯಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಇನ್ನು ಅವರು ಯುದ್ಧ ವಿರಾಮಗೊಳಿಸಿದರೆ ನಂತರ ಅಕ್ರಮಿಗಳ ಹೊರತು ಇನ್ನಾರೊಂದಿಗೂ ಅಕ್ರಮಣ ಸಲ್ಲದು.
194الشَّهْرُ الْحَرَامُ بِالشَّهْرِ الْحَرَامِ وَالْحُرُمَاتُ قِصَاصٌ ۚ فَمَنِ اعْتَدَىٰ عَلَيْكُمْ فَاعْتَدُوا عَلَيْهِ بِمِثْلِ مَا اعْتَدَىٰ عَلَيْكُمْ ۚ وَاتَّقُوا اللَّهَ وَاعْلَمُوا أَنَّ اللَّهَ مَعَ الْمُتَّقِينَ
ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು ನಿಮ್ಮ ವಿರುದ್ಧ ಅತಿಕ್ರಮ ತೋರುತ್ತಾನೋ ಅವನು ನಿಮ್ಮ ವಿರುದ್ದ ಅತಿಕ್ರಮ ತೋರಿದಷ್ಟೆ ನೀವು ಸಹ ಅವನ ವಿರುದ್ಧ ಅತಿಕ್ರಮ ತೋರಿರಿ ಹಾಗೂ ಅಲ್ಲಾಹನನ್ನು ಭಯಪಡಿರಿ ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರೊಂದಿಗೆ ಇದ್ದಾನೆಂಬುವುದನ್ನು ತಿಳಿದುಕೊಳ್ಳಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
192ಆಯತ್

ಅನುವಾದ — ಅಲ್-ಬಕರಾ 192

ಸೂರಾ ಅಲ್-ಬಕರಾ ಆಯತ್ 192 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.

ಸೂರಾ ಆಯತ್ 192/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 190–194. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers