ಅಲ್-ಬಕರಾ · 193/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَاتِلُوهُمْ حَتَّىٰ لَا تَكُونَ فِتْنَةٌ وَيَكُونَ الدِّينُ لِلَّهِ ۖ فَإِنِ انتَهَوْا فَلَا عُدْوَانَ إِلَّا عَلَى الظَّالِمِينَ ١٩٣
Transliteration
Wa qaatiloohum hatta laa takoona fitnatunw wa yakoonad deenu lillaahi fa-inin tahaw falaa `udwaana illaa `alaz zaalimeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಕ್ಷೆÆÃಭೆಯು ಕೊನೆಗೊಂಡು ಅಲ್ಲಾಹನ ಧರ್ಮಕ್ಕೆ ವಿಜಯ ಪ್ರಾಪ್ತಿಯಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಇನ್ನು ಅವರು ಯುದ್ಧ ವಿರಾಮಗೊಳಿಸಿದರೆ ನಂತರ ಅಕ್ರಮಿಗಳ ಹೊರತು ಇನ್ನಾರೊಂದಿಗೂ ಅಕ್ರಮಣ ಸಲ್ಲದು.
Additional reference in தமிழ்
🎧 ಆಲಿಸಿ
📜 ಆಯತ್ 191-195 — ಸೂರಾ ಅಲ್-ಬಕರಾ
191وَاقْتُلُوهُمْ حَيْثُ ثَقِفْتُمُوهُمْ وَأَخْرِجُوهُم مِّنْ حَيْثُ أَخْرَجُوكُمْ ۚ وَالْفِتْنَةُ أَشَدُّ مِنَ الْقَتْلِ ۚ وَلَا تُقَاتِلُوهُمْ عِندَ الْمَسْجِدِ الْحَرَامِ حَتَّىٰ يُقَاتِلُوكُمْ فِيهِ ۖ فَإِن قَاتَلُوكُمْ فَاقْتُلُوهُمْ ۗ كَذَٰلِكَ جَزَاءُ الْكَافِرِينَ
ಮತ್ತು ನೀವು ಅವರನ್ನು ಕಂಡಲ್ಲಿ ವಧಿಸಿರಿ ಮತ್ತು ಅವರು ನಿಮ್ಮನ್ನು ಹೊರಗಟ್ಟಿದ್ದಲ್ಲಿಂದಲೇ ನೀವು ಅವರನ್ನು ಹೊರಗಟ್ಟಿರಿ ಮತ್ತು ಕ್ಷೆÆÃಭೆಯು ಕೊಲೆಗಿಂತಲೂ ಹೆಚ್ಚು ಉಗ್ರವಾಗಿದೆ. ಮತ್ತು ನೀವು ಮಸ್ಜಿದುಲ್ ಹರಾಮ್ ಪರಿಸರದಲ್ಲಿ ಸ್ವತಃ ಅವರು ನಿಮ್ಮೊಂದಿಗೆ ಯುದ್ಧ ಆರಂಭಿಸುವ ತನಕ ನೀವು ಅವರೊಂದಿಗೆ ಯುದ್ಧ ಮಾಡಬೇಡಿರಿ. ಇನ್ನು ಅವರು ನಿಮ್ಮೊಂದಿಗೆ ಯುದ್ದ ಮಾಡಿದರೆ ನೀವು ಅವರನ್ನು ವಧಿಸಿರಿ. ಸತ್ಯನಿಷೇಧಿಗಳ ಪ್ರತಿಫಲವು ಇದೇ ಆಗಿದೆ.
192فَإِنِ انتَهَوْا فَإِنَّ اللَّهَ غَفُورٌ رَّحِيمٌ
ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
193وَقَاتِلُوهُمْ حَتَّىٰ لَا تَكُونَ فِتْنَةٌ وَيَكُونَ الدِّينُ لِلَّهِ ۖ فَإِنِ انتَهَوْا فَلَا عُدْوَانَ إِلَّا عَلَى الظَّالِمِينَ
ಕ್ಷೆÆÃಭೆಯು ಕೊನೆಗೊಂಡು ಅಲ್ಲಾಹನ ಧರ್ಮಕ್ಕೆ ವಿಜಯ ಪ್ರಾಪ್ತಿಯಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಇನ್ನು ಅವರು ಯುದ್ಧ ವಿರಾಮಗೊಳಿಸಿದರೆ ನಂತರ ಅಕ್ರಮಿಗಳ ಹೊರತು ಇನ್ನಾರೊಂದಿಗೂ ಅಕ್ರಮಣ ಸಲ್ಲದು.
194الشَّهْرُ الْحَرَامُ بِالشَّهْرِ الْحَرَامِ وَالْحُرُمَاتُ قِصَاصٌ ۚ فَمَنِ اعْتَدَىٰ عَلَيْكُمْ فَاعْتَدُوا عَلَيْهِ بِمِثْلِ مَا اعْتَدَىٰ عَلَيْكُمْ ۚ وَاتَّقُوا اللَّهَ وَاعْلَمُوا أَنَّ اللَّهَ مَعَ الْمُتَّقِينَ
ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು ನಿಮ್ಮ ವಿರುದ್ಧ ಅತಿಕ್ರಮ ತೋರುತ್ತಾನೋ ಅವನು ನಿಮ್ಮ ವಿರುದ್ದ ಅತಿಕ್ರಮ ತೋರಿದಷ್ಟೆ ನೀವು ಸಹ ಅವನ ವಿರುದ್ಧ ಅತಿಕ್ರಮ ತೋರಿರಿ ಹಾಗೂ ಅಲ್ಲಾಹನನ್ನು ಭಯಪಡಿರಿ ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರೊಂದಿಗೆ ಇದ್ದಾನೆಂಬುವುದನ್ನು ತಿಳಿದುಕೊಳ್ಳಿರಿ.
195وَأَنفِقُوا فِي سَبِيلِ اللَّهِ وَلَا تُلْقُوا بِأَيْدِيكُمْ إِلَى التَّهْلُكَةِ ۛ وَأَحْسِنُوا ۛ إِنَّ اللَّهَ يُحِبُّ الْمُحْسِنِينَ
ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ ಮತ್ತು ಸ್ವತಃ ನಿಮ್ಮ ಕೈಗಳ ಮೂಲಕ ನಾಶಕೂಪದಲ್ಲಿ ಬೀಳಬೇಡಿರಿ ಮತ್ತು ನೀವು ಒಳಿತನ್ನು ಪಾಲಿಸಿರಿ. ಅಲ್ಲಾಹನು ಒಳಿತಿನ ಪಾಲಕರನ್ನು ಇಷ್ಟಪಡುತ್ತಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
193ಆಯತ್
ಅನುವಾದ — ಅಲ್-ಬಕರಾ 193
ಸೂರಾ ಅಲ್-ಬಕರಾ ಆಯತ್ 193 - ಓದಿ, ಆಲಿಸಿ, ಅನುವಾದ, ಕನ್ನಡ : ಕ್ಷೆÆÃಭೆಯು ಕೊನೆಗೊಂಡು ಅಲ್ಲಾಹನ ಧರ್ಮಕ್ಕೆ ವಿಜಯ ಪ್ರಾಪ್ತಿಯಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ.…ಸೂರಾ ಆಯತ್ 193/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 191–195. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








