ಅಲ್-ಬಕರಾ · 194/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الشَّهْرُ الْحَرَامُ بِالشَّهْرِ الْحَرَامِ وَالْحُرُمَاتُ قِصَاصٌ ۚ فَمَنِ اعْتَدَىٰ عَلَيْكُمْ فَاعْتَدُوا عَلَيْهِ بِمِثْلِ مَا اعْتَدَىٰ عَلَيْكُمْ ۚ وَاتَّقُوا اللَّهَ وَاعْلَمُوا أَنَّ اللَّهَ مَعَ الْمُتَّقِينَ ۝١٩٤
Ash Shahrul Haraamu bish Shahril Haraami wal hurumaatu qisaas; famani`tadaa `alaikum fa`tadoo `alaihi bimsisli ma`tadaa `alaikum; wattaqul laaha wa`lamooo annal laaha ma`al muttaqeen
📖 ಕನ್ನಡ ಅರ್ಥ
ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು ನಿಮ್ಮ ವಿರುದ್ಧ ಅತಿಕ್ರಮ ತೋರುತ್ತಾನೋ ಅವನು ನಿಮ್ಮ ವಿರುದ್ದ ಅತಿಕ್ರಮ ತೋರಿದಷ್ಟೆ ನೀವು ಸಹ ಅವನ ವಿರುದ್ಧ ಅತಿಕ್ರಮ ತೋರಿರಿ ಹಾಗೂ ಅಲ್ಲಾಹನನ್ನು ಭಯಪಡಿರಿ ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರೊಂದಿಗೆ ಇದ್ದಾನೆಂಬುವುದನ್ನು ತಿಳಿದುಕೊಳ್ಳಿರಿ.

🎧 ಆಲಿಸಿ


📜 ಆಯತ್ 192-196 — ಸೂರಾ ಅಲ್-ಬಕರಾ

192فَإِنِ انتَهَوْا فَإِنَّ اللَّهَ غَفُورٌ رَّحِيمٌ
ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
193وَقَاتِلُوهُمْ حَتَّىٰ لَا تَكُونَ فِتْنَةٌ وَيَكُونَ الدِّينُ لِلَّهِ ۖ فَإِنِ انتَهَوْا فَلَا عُدْوَانَ إِلَّا عَلَى الظَّالِمِينَ
ಕ್ಷೆÆÃಭೆಯು ಕೊನೆಗೊಂಡು ಅಲ್ಲಾಹನ ಧರ್ಮಕ್ಕೆ ವಿಜಯ ಪ್ರಾಪ್ತಿಯಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಇನ್ನು ಅವರು ಯುದ್ಧ ವಿರಾಮಗೊಳಿಸಿದರೆ ನಂತರ ಅಕ್ರಮಿಗಳ ಹೊರತು ಇನ್ನಾರೊಂದಿಗೂ ಅಕ್ರಮಣ ಸಲ್ಲದು.
194الشَّهْرُ الْحَرَامُ بِالشَّهْرِ الْحَرَامِ وَالْحُرُمَاتُ قِصَاصٌ ۚ فَمَنِ اعْتَدَىٰ عَلَيْكُمْ فَاعْتَدُوا عَلَيْهِ بِمِثْلِ مَا اعْتَدَىٰ عَلَيْكُمْ ۚ وَاتَّقُوا اللَّهَ وَاعْلَمُوا أَنَّ اللَّهَ مَعَ الْمُتَّقِينَ
ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು ನಿಮ್ಮ ವಿರುದ್ಧ ಅತಿಕ್ರಮ ತೋರುತ್ತಾನೋ ಅವನು ನಿಮ್ಮ ವಿರುದ್ದ ಅತಿಕ್ರಮ ತೋರಿದಷ್ಟೆ ನೀವು ಸಹ ಅವನ ವಿರುದ್ಧ ಅತಿಕ್ರಮ ತೋರಿರಿ ಹಾಗೂ ಅಲ್ಲಾಹನನ್ನು ಭಯಪಡಿರಿ ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರೊಂದಿಗೆ ಇದ್ದಾನೆಂಬುವುದನ್ನು ತಿಳಿದುಕೊಳ್ಳಿರಿ.
195وَأَنفِقُوا فِي سَبِيلِ اللَّهِ وَلَا تُلْقُوا بِأَيْدِيكُمْ إِلَى التَّهْلُكَةِ ۛ وَأَحْسِنُوا ۛ إِنَّ اللَّهَ يُحِبُّ الْمُحْسِنِينَ
ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ ಮತ್ತು ಸ್ವತಃ ನಿಮ್ಮ ಕೈಗಳ ಮೂಲಕ ನಾಶಕೂಪದಲ್ಲಿ ಬೀಳಬೇಡಿರಿ ಮತ್ತು ನೀವು ಒಳಿತನ್ನು ಪಾಲಿಸಿರಿ. ಅಲ್ಲಾಹನು ಒಳಿತಿನ ಪಾಲಕರನ್ನು ಇಷ್ಟಪಡುತ್ತಾನೆ.
196وَأَتِمُّوا الْحَجَّ وَالْعُمْرَةَ لِلَّهِ ۚ فَإِنْ أُحْصِرْتُمْ فَمَا اسْتَيْسَرَ مِنَ الْهَدْيِ ۖ وَلَا تَحْلِقُوا رُءُوسَكُمْ حَتَّىٰ يَبْلُغَ الْهَدْيُ مَحِلَّهُ ۚ فَمَن كَانَ مِنكُم مَّرِيضًا أَوْ بِهِ أَذًى مِّن رَّأْسِهِ فَفِدْيَةٌ مِّن صِيَامٍ أَوْ صَدَقَةٍ أَوْ نُسُكٍ ۚ فَإِذَا أَمِنتُمْ فَمَن تَمَتَّعَ بِالْعُمْرَةِ إِلَى الْحَجِّ فَمَا اسْتَيْسَرَ مِنَ الْهَدْيِ ۚ فَمَن لَّمْ يَجِدْ فَصِيَامُ ثَلَاثَةِ أَيَّامٍ فِي الْحَجِّ وَسَبْعَةٍ إِذَا رَجَعْتُمْ ۗ تِلْكَ عَشَرَةٌ كَامِلَةٌ ۗ ذَٰلِكَ لِمَن لَّمْ يَكُنْ أَهْلُهُ حَاضِرِي الْمَسْجِدِ الْحَرَامِ ۚ وَاتَّقُوا اللَّهَ وَاعْلَمُوا أَنَّ اللَّهَ شَدِيدُ الْعِقَابِ
ನೀವು ಅಲ್ಲಾಹನಿಗಾಗಿ ಹಜ್ಜ್ ಹಾಗೂ ಉಮ್ರಾವನ್ನು ನೆರವೇರಿಸಿರಿ. ಇನ್ನು ನೀವು ತಡೆಯಲ್ಪಟ್ಟರೆ ಬಲಿಮೃಗಗಳಲ್ಲಿ ಸಾಧ್ಯವಾಗುವುದನ್ನು ಬಲಿ ಅರ್ಪಿಸಿರಿ. ನೀವು ನಿಮ್ಮ ತಲೆಗಳನ್ನು ಬಲಿಮೃಗವು ಅದರ ಬಲಿದಾಣವನ್ನು ತಲುಪುವವರೆಗೆ ಕೇಶ ಮುಂಡನೆ ಮಾಡಬೇಡಿರಿ. ಆದರೆ ನಿಮ್ಮ ಪೈಕಿ ಯಾರಾದರೂ ರೋಗಿಯಾಗಿದ್ದರೆ ಅಥವಾ ಅವನ ತಲೆಯಲ್ಲಿ ಏನಾದರೂ ತೊಂದರೆಯಿದ್ದರೆ (ಅವನು ಕೇಶಮುಂಡನ ಮಾಡಿಕೊಂಡರೆ) ಉಪವಾಸಗಳಿಂದ ಇಲ್ಲವೇ ದಾನಧರ್ಮಗಳಿಂದ ಇಲ್ಲವೇ ಬಲಿದಾನಗಳಿಂದ ಪ್ರಾಯಶ್ಚಿತ್ತ ನೀಡಬೇಕಾಗಿದೆ. ಇನ್ನು ನೀವು ನಿರ್ಭಯ ಸ್ಥಿತಿಯಲ್ಲಿದ್ದರೆ ಯಾರಾದರೂ ಹಜ್ಜ್-ಎ-ತಮತ್ತೂ ಮಾಡುತ್ತಾನೋ ಅವನು ಸಾಧ್ಯವಾಗುವ ಬಲಿ ಮೃಗವನ್ನು ಬಲಿ ನೀಡಲಿ ಇನ್ನೂ ಸಾಮರ್ಥ್ಯವಿಲ್ಲದವನು ಮೂರು ದಿನ ಹಜ್ಜ್ನ ವೇಳೆಯಲ್ಲೂ, ಏಳುದಿನ ಮರಳಿ ಹೋದಾಗಲೂ ಉಪವಾಸ ಆಚರಿಸಬೇಕು. ಇವು ಒಟ್ಟು ಹತ್ತು ದಿನಗಳಾದವು. ಈ ನಿಯಮವು ಯಾರ ಕುಟುಂಬವು ಮಸ್ಜಿದುಲ್ ಹರಾಮ್‌ನ ಪರಿಸರದಲ್ಲಿ ಇಲ್ಲವೋ ಅವರಿಗೆ ಅನ್ವಯವಾಗಿರುವುದು. ಓ ಜನರೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅಲ್ಲಾಹನು ಅತ್ಯುಗ್ರವಾಗಿ ಶಿಕ್ಷಿಸುವವನಾಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
194ಆಯತ್

ಅನುವಾದ — ಅಲ್-ಬಕರಾ 194

ಸೂರಾ ಅಲ್-ಬಕರಾ ಆಯತ್ 194 - ಓದಿ, ಆಲಿಸಿ, ಅನುವಾದ, ಕನ್ನಡ : ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು…

ಸೂರಾ ಆಯತ್ 194/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 192–196. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers