ಅಲ್-ಬಕರಾ · 195/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَأَنفِقُوا فِي سَبِيلِ اللَّهِ وَلَا تُلْقُوا بِأَيْدِيكُمْ إِلَى التَّهْلُكَةِ ۛ وَأَحْسِنُوا ۛ إِنَّ اللَّهَ يُحِبُّ الْمُحْسِنِينَ ١٩٥
Transliteration
Wa anfiqoo fee sabeelil laahi wa laa tulqoo bi aydeekum ilat tahlukati wa ahsinoo; innal laaha yuhibbul muhsineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ ಮತ್ತು ಸ್ವತಃ ನಿಮ್ಮ ಕೈಗಳ ಮೂಲಕ ನಾಶಕೂಪದಲ್ಲಿ ಬೀಳಬೇಡಿರಿ ಮತ್ತು ನೀವು ಒಳಿತನ್ನು ಪಾಲಿಸಿರಿ. ಅಲ್ಲಾಹನು ಒಳಿತಿನ ಪಾಲಕರನ್ನು ಇಷ್ಟಪಡುತ್ತಾನೆ.
Additional reference in தமிழ்
🎧 ಆಲಿಸಿ
📜 ಆಯತ್ 193-197 — ಸೂರಾ ಅಲ್-ಬಕರಾ
193وَقَاتِلُوهُمْ حَتَّىٰ لَا تَكُونَ فِتْنَةٌ وَيَكُونَ الدِّينُ لِلَّهِ ۖ فَإِنِ انتَهَوْا فَلَا عُدْوَانَ إِلَّا عَلَى الظَّالِمِينَ
ಕ್ಷೆÆÃಭೆಯು ಕೊನೆಗೊಂಡು ಅಲ್ಲಾಹನ ಧರ್ಮಕ್ಕೆ ವಿಜಯ ಪ್ರಾಪ್ತಿಯಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಇನ್ನು ಅವರು ಯುದ್ಧ ವಿರಾಮಗೊಳಿಸಿದರೆ ನಂತರ ಅಕ್ರಮಿಗಳ ಹೊರತು ಇನ್ನಾರೊಂದಿಗೂ ಅಕ್ರಮಣ ಸಲ್ಲದು.
194الشَّهْرُ الْحَرَامُ بِالشَّهْرِ الْحَرَامِ وَالْحُرُمَاتُ قِصَاصٌ ۚ فَمَنِ اعْتَدَىٰ عَلَيْكُمْ فَاعْتَدُوا عَلَيْهِ بِمِثْلِ مَا اعْتَدَىٰ عَلَيْكُمْ ۚ وَاتَّقُوا اللَّهَ وَاعْلَمُوا أَنَّ اللَّهَ مَعَ الْمُتَّقِينَ
ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು ನಿಮ್ಮ ವಿರುದ್ಧ ಅತಿಕ್ರಮ ತೋರುತ್ತಾನೋ ಅವನು ನಿಮ್ಮ ವಿರುದ್ದ ಅತಿಕ್ರಮ ತೋರಿದಷ್ಟೆ ನೀವು ಸಹ ಅವನ ವಿರುದ್ಧ ಅತಿಕ್ರಮ ತೋರಿರಿ ಹಾಗೂ ಅಲ್ಲಾಹನನ್ನು ಭಯಪಡಿರಿ ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರೊಂದಿಗೆ ಇದ್ದಾನೆಂಬುವುದನ್ನು ತಿಳಿದುಕೊಳ್ಳಿರಿ.
195وَأَنفِقُوا فِي سَبِيلِ اللَّهِ وَلَا تُلْقُوا بِأَيْدِيكُمْ إِلَى التَّهْلُكَةِ ۛ وَأَحْسِنُوا ۛ إِنَّ اللَّهَ يُحِبُّ الْمُحْسِنِينَ
ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ ಮತ್ತು ಸ್ವತಃ ನಿಮ್ಮ ಕೈಗಳ ಮೂಲಕ ನಾಶಕೂಪದಲ್ಲಿ ಬೀಳಬೇಡಿರಿ ಮತ್ತು ನೀವು ಒಳಿತನ್ನು ಪಾಲಿಸಿರಿ. ಅಲ್ಲಾಹನು ಒಳಿತಿನ ಪಾಲಕರನ್ನು ಇಷ್ಟಪಡುತ್ತಾನೆ.
196وَأَتِمُّوا الْحَجَّ وَالْعُمْرَةَ لِلَّهِ ۚ فَإِنْ أُحْصِرْتُمْ فَمَا اسْتَيْسَرَ مِنَ الْهَدْيِ ۖ وَلَا تَحْلِقُوا رُءُوسَكُمْ حَتَّىٰ يَبْلُغَ الْهَدْيُ مَحِلَّهُ ۚ فَمَن كَانَ مِنكُم مَّرِيضًا أَوْ بِهِ أَذًى مِّن رَّأْسِهِ فَفِدْيَةٌ مِّن صِيَامٍ أَوْ صَدَقَةٍ أَوْ نُسُكٍ ۚ فَإِذَا أَمِنتُمْ فَمَن تَمَتَّعَ بِالْعُمْرَةِ إِلَى الْحَجِّ فَمَا اسْتَيْسَرَ مِنَ الْهَدْيِ ۚ فَمَن لَّمْ يَجِدْ فَصِيَامُ ثَلَاثَةِ أَيَّامٍ فِي الْحَجِّ وَسَبْعَةٍ إِذَا رَجَعْتُمْ ۗ تِلْكَ عَشَرَةٌ كَامِلَةٌ ۗ ذَٰلِكَ لِمَن لَّمْ يَكُنْ أَهْلُهُ حَاضِرِي الْمَسْجِدِ الْحَرَامِ ۚ وَاتَّقُوا اللَّهَ وَاعْلَمُوا أَنَّ اللَّهَ شَدِيدُ الْعِقَابِ
ನೀವು ಅಲ್ಲಾಹನಿಗಾಗಿ ಹಜ್ಜ್ ಹಾಗೂ ಉಮ್ರಾವನ್ನು ನೆರವೇರಿಸಿರಿ. ಇನ್ನು ನೀವು ತಡೆಯಲ್ಪಟ್ಟರೆ ಬಲಿಮೃಗಗಳಲ್ಲಿ ಸಾಧ್ಯವಾಗುವುದನ್ನು ಬಲಿ ಅರ್ಪಿಸಿರಿ. ನೀವು ನಿಮ್ಮ ತಲೆಗಳನ್ನು ಬಲಿಮೃಗವು ಅದರ ಬಲಿದಾಣವನ್ನು ತಲುಪುವವರೆಗೆ ಕೇಶ ಮುಂಡನೆ ಮಾಡಬೇಡಿರಿ. ಆದರೆ ನಿಮ್ಮ ಪೈಕಿ ಯಾರಾದರೂ ರೋಗಿಯಾಗಿದ್ದರೆ ಅಥವಾ ಅವನ ತಲೆಯಲ್ಲಿ ಏನಾದರೂ ತೊಂದರೆಯಿದ್ದರೆ (ಅವನು ಕೇಶಮುಂಡನ ಮಾಡಿಕೊಂಡರೆ) ಉಪವಾಸಗಳಿಂದ ಇಲ್ಲವೇ ದಾನಧರ್ಮಗಳಿಂದ ಇಲ್ಲವೇ ಬಲಿದಾನಗಳಿಂದ ಪ್ರಾಯಶ್ಚಿತ್ತ ನೀಡಬೇಕಾಗಿದೆ. ಇನ್ನು ನೀವು ನಿರ್ಭಯ ಸ್ಥಿತಿಯಲ್ಲಿದ್ದರೆ ಯಾರಾದರೂ ಹಜ್ಜ್-ಎ-ತಮತ್ತೂ ಮಾಡುತ್ತಾನೋ ಅವನು ಸಾಧ್ಯವಾಗುವ ಬಲಿ ಮೃಗವನ್ನು ಬಲಿ ನೀಡಲಿ ಇನ್ನೂ ಸಾಮರ್ಥ್ಯವಿಲ್ಲದವನು ಮೂರು ದಿನ ಹಜ್ಜ್ನ ವೇಳೆಯಲ್ಲೂ, ಏಳುದಿನ ಮರಳಿ ಹೋದಾಗಲೂ ಉಪವಾಸ ಆಚರಿಸಬೇಕು. ಇವು ಒಟ್ಟು ಹತ್ತು ದಿನಗಳಾದವು. ಈ ನಿಯಮವು ಯಾರ ಕುಟುಂಬವು ಮಸ್ಜಿದುಲ್ ಹರಾಮ್‌ನ ಪರಿಸರದಲ್ಲಿ ಇಲ್ಲವೋ ಅವರಿಗೆ ಅನ್ವಯವಾಗಿರುವುದು. ಓ ಜನರೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅಲ್ಲಾಹನು ಅತ್ಯುಗ್ರವಾಗಿ ಶಿಕ್ಷಿಸುವವನಾಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
197الْحَجُّ أَشْهُرٌ مَّعْلُومَاتٌ ۚ فَمَن فَرَضَ فِيهِنَّ الْحَجَّ فَلَا رَفَثَ وَلَا فُسُوقَ وَلَا جِدَالَ فِي الْحَجِّ ۗ وَمَا تَفْعَلُوا مِنْ خَيْرٍ يَعْلَمْهُ اللَّهُ ۗ وَتَزَوَّدُوا فَإِنَّ خَيْرَ الزَّادِ التَّقْوَىٰ ۚ وَاتَّقُونِ يَا أُولِي الْأَلْبَابِ
ಹಜ್ಜಿನ ಮಾಸಗಳು ನಿಶ್ಚಿತವಾಗಿವೆ. ಆದ್ದರಿಂದ ಯಾರು ಆ ಮಾಸಗಳಲ್ಲಿ ಹಜ್ಜನ್ನು ಅನಿವಾರ್ಯವಾಗಿಸುತ್ತಾನೋ ಅವನು ಹಜ್ಜಿನ ಅವಧಿಯಲ್ಲಿ ತನ್ನ ಪತ್ನಿಯೊಂದಿಗೆ ಸರಸಸಲ್ಲಾಪವಾಗಲಿ, ಪಾಪವಾಗಲಿ, ಜಗಳವಾಗಲಿ ಮಾಡುವುದರಿಂದ ದೂರವಿರಬೇಕು ಮತ್ತು ನೀವು ಮಾಡುವ ಯಾವುದೇ ಒಳಿತಾಗಲೀ ಅದನ್ನು ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಯಾತ್ರಾ ಸಾಮಗ್ರಿಗಳ ಸಿದ್ಧತೆ ಮಾಡಿರಿ. ಎಲ್ಲಕ್ಕಿಂತ ಅತ್ಯತ್ತಮ ಯಾತ್ರಾ ಸಾಮಗ್ರಿಯು ಅಲ್ಲಾಹನ ಭಯಭಕ್ತಿಯಾಗಿದೆ. ಮತ್ತು ಓ ಬುದ್ಧಿ ಜೀವಿಗಳೇ, ನನ್ನನ್ನೇ ಭಯಪಡಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
195ಆಯತ್
ಅನುವಾದ — ಅಲ್-ಬಕರಾ 195
ಸೂರಾ ಅಲ್-ಬಕರಾ ಆಯತ್ 195 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ ಮತ್ತು ಸ್ವತಃ ನಿಮ್ಮ ಕೈಗಳ…ಸೂರಾ ಆಯತ್ 195/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 193–197. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








