ಅಲ್-ಬಕರಾ · 201/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمِنْهُم مَّن يَقُولُ رَبَّنَا آتِنَا فِي الدُّنْيَا حَسَنَةً وَفِي الْآخِرَةِ حَسَنَةً وَقِنَا عَذَابَ النَّارِ ۝٢٠١
Wa minhum mai yaqoolu rabbanaaa aatina fid dunyaa hasanatawn wa fil aakhirati hasanatanw wa qinaa azaaban Naar
📖 ಕನ್ನಡ ಅರ್ಥ
ಇನ್ನು ಅವರ ಪೈಕಿ ಕೆಲವರು ಓ ನಮ್ಮ ಪ್ರಭುವೇ, ನಮಗೆ ಇಹಲೋಕದಲ್ಲಿ ಒಳಿತನ್ನು ನೀಡು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕಾಗ್ನಿಯ ಯಾತನೆಯಿಂದ ರಕ್ಷಿಸು ಎಂದು ಬೇಡುವವರಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 199-203 — ಸೂರಾ ಅಲ್-ಬಕರಾ

199ثُمَّ أَفِيضُوا مِنْ حَيْثُ أَفَاضَ النَّاسُ وَاسْتَغْفِرُوا اللَّهَ ۚ إِنَّ اللَّهَ غَفُورٌ رَّحِيمٌ
ತರುವಾಯ ನೀವು (ಖುರೈಷರೇ) ಜನರು ಎಲ್ಲಿಂದ ಮರುಳುತ್ತಾರೋ ಅಲ್ಲಿಂದಲೇ ಮರಳಿರಿ ಹಾಗೂ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ.
200فَإِذَا قَضَيْتُم مَّنَاسِكَكُمْ فَاذْكُرُوا اللَّهَ كَذِكْرِكُمْ آبَاءَكُمْ أَوْ أَشَدَّ ذِكْرًا ۗ فَمِنَ النَّاسِ مَن يَقُولُ رَبَّنَا آتِنَا فِي الدُّنْيَا وَمَا لَهُ فِي الْآخِرَةِ مِنْ خَلَاقٍ
ನೀವು ಹಜ್ಜಿನ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ನೀವು ನಿಮ್ಮ ಪೂರ್ವಜರನ್ನು ಸ್ಮರಿಸುವಂತೆ ಅಥವಾ ಅದಕ್ಕಿಂತಲೂ ಹೆಚ್ಚಾಗಿ ಅಲ್ಲಾಹನನ್ನು ಸ್ಮರಿಸಿರಿ. ಆದರೆ ಜನರ ಪೈಕಿ ಕೆಲವರು; ನಮ್ಮ ಪ್ರಭುವೇ ನಮಗೆ ಈ ಇಹಲೋಕದಲ್ಲೇ (ಅನುಗ್ರಹವನ್ನು) ದಯಪಾಲಿಸು ಎಂದು ಹೇಳುವವರಿದ್ದಾರೆ. ಅಂಥವರಿಗೆ ಪರಲೋಕದಲ್ಲಿ ಯಾವುದೇ ಪಾಲು ಇರುವುದಿಲ್ಲ.
201وَمِنْهُم مَّن يَقُولُ رَبَّنَا آتِنَا فِي الدُّنْيَا حَسَنَةً وَفِي الْآخِرَةِ حَسَنَةً وَقِنَا عَذَابَ النَّارِ
ಇನ್ನು ಅವರ ಪೈಕಿ ಕೆಲವರು ಓ ನಮ್ಮ ಪ್ರಭುವೇ, ನಮಗೆ ಇಹಲೋಕದಲ್ಲಿ ಒಳಿತನ್ನು ನೀಡು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕಾಗ್ನಿಯ ಯಾತನೆಯಿಂದ ರಕ್ಷಿಸು ಎಂದು ಬೇಡುವವರಿದ್ದಾರೆ.
202أُولَٰئِكَ لَهُمْ نَصِيبٌ مِّمَّا كَسَبُوا ۚ وَاللَّهُ سَرِيعُ الْحِسَابِ
ಇಂತಹವರಿಗೆ (ಇಹಪರಗಳಲ್ಲಿ) ಅವರು ಸಂಪಾದಿಸಿರುವುದರಲ್ಲಿ ಒಂದು ಪಾಲು (ಪುಣ್ಯದ ರೂಪದಲ್ಲಿ) ಇರುವುದು ಮತ್ತು ಅಲ್ಲಾಹನು ಲೆಕ್ಕವಿಚಾರಣೆಯಲ್ಲಿ ಶೀಘ್ರನಾಗಿದ್ದಾನೆ.
203۞ وَاذْكُرُوا اللَّهَ فِي أَيَّامٍ مَّعْدُودَاتٍ ۚ فَمَن تَعَجَّلَ فِي يَوْمَيْنِ فَلَا إِثْمَ عَلَيْهِ وَمَن تَأَخَّرَ فَلَا إِثْمَ عَلَيْهِ ۚ لِمَنِ اتَّقَىٰ ۗ وَاتَّقُوا اللَّهَ وَاعْلَمُوا أَنَّكُمْ إِلَيْهِ تُحْشَرُونَ
ಮಿನಾದ ನಿರ್ದಿಷ್ಟ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸಿರಿ. ಇನ್ನು ಎರಡು ದಿನಗಳಲ್ಲೇ ಮಿನಾದಿಂದ ಹೊರಡುವವನ ಮೇಲೆ ಯಾವ ದೋಷವಿಲ್ಲ, ಮತ್ತು ಒಂದು ದಿನ ತಡ ಮಾಡುವವನ ಮೇಲೂ ದೋಷವಿರುವುದಿಲ್ಲ. ಇದು ಭಯಭಕ್ತಿ ಹೊಂದಿದವನಿಗೆ ಮತ್ತು ನೀವು ಅಲ್ಲಾಹÀನನ್ನು ಭಯಪಡಿರಿ. ನಿಸ್ಸಂದೇಹವಾಗಿಯು ನೀವು ಅವನೆಡೆಗೇ ಒಟ್ಟುಗೂಡಿಸಲಾಗುವಿರೆಂಬುದನ್ನು ಅರಿತುಕೊಳ್ಳಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
201ಆಯತ್

ಅನುವಾದ — ಅಲ್-ಬಕರಾ 201

ಸೂರಾ ಅಲ್-ಬಕರಾ ಆಯತ್ 201 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರ ಪೈಕಿ ಕೆಲವರು ಓ ನಮ್ಮ ಪ್ರಭುವೇ, ನಮಗೆ ಇಹಲೋಕದಲ್ಲಿ ಒಳಿತನ್ನು…

ಸೂರಾ ಆಯತ್ 201/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 199–203. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers