ಅಲ್-ಬಕರಾ · 202/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أُولَٰئِكَ لَهُمْ نَصِيبٌ مِّمَّا كَسَبُوا ۚ وَاللَّهُ سَرِيعُ الْحِسَابِ ٢٠٢
Transliteration
Ulaaa`ika lahum naseebum mimmaa kasaboo; wal laahu saree`ul hisaab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇಂತಹವರಿಗೆ (ಇಹಪರಗಳಲ್ಲಿ) ಅವರು ಸಂಪಾದಿಸಿರುವುದರಲ್ಲಿ ಒಂದು ಪಾಲು (ಪುಣ್ಯದ ರೂಪದಲ್ಲಿ) ಇರುವುದು ಮತ್ತು ಅಲ್ಲಾಹನು ಲೆಕ್ಕವಿಚಾರಣೆಯಲ್ಲಿ ಶೀಘ್ರನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 200-204 — ಸೂರಾ ಅಲ್-ಬಕರಾ
200فَإِذَا قَضَيْتُم مَّنَاسِكَكُمْ فَاذْكُرُوا اللَّهَ كَذِكْرِكُمْ آبَاءَكُمْ أَوْ أَشَدَّ ذِكْرًا ۗ فَمِنَ النَّاسِ مَن يَقُولُ رَبَّنَا آتِنَا فِي الدُّنْيَا وَمَا لَهُ فِي الْآخِرَةِ مِنْ خَلَاقٍ
ನೀವು ಹಜ್ಜಿನ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ನೀವು ನಿಮ್ಮ ಪೂರ್ವಜರನ್ನು ಸ್ಮರಿಸುವಂತೆ ಅಥವಾ ಅದಕ್ಕಿಂತಲೂ ಹೆಚ್ಚಾಗಿ ಅಲ್ಲಾಹನನ್ನು ಸ್ಮರಿಸಿರಿ. ಆದರೆ ಜನರ ಪೈಕಿ ಕೆಲವರು; ನಮ್ಮ ಪ್ರಭುವೇ ನಮಗೆ ಈ ಇಹಲೋಕದಲ್ಲೇ (ಅನುಗ್ರಹವನ್ನು) ದಯಪಾಲಿಸು ಎಂದು ಹೇಳುವವರಿದ್ದಾರೆ. ಅಂಥವರಿಗೆ ಪರಲೋಕದಲ್ಲಿ ಯಾವುದೇ ಪಾಲು ಇರುವುದಿಲ್ಲ.
201وَمِنْهُم مَّن يَقُولُ رَبَّنَا آتِنَا فِي الدُّنْيَا حَسَنَةً وَفِي الْآخِرَةِ حَسَنَةً وَقِنَا عَذَابَ النَّارِ
ಇನ್ನು ಅವರ ಪೈಕಿ ಕೆಲವರು ಓ ನಮ್ಮ ಪ್ರಭುವೇ, ನಮಗೆ ಇಹಲೋಕದಲ್ಲಿ ಒಳಿತನ್ನು ನೀಡು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕಾಗ್ನಿಯ ಯಾತನೆಯಿಂದ ರಕ್ಷಿಸು ಎಂದು ಬೇಡುವವರಿದ್ದಾರೆ.
202أُولَٰئِكَ لَهُمْ نَصِيبٌ مِّمَّا كَسَبُوا ۚ وَاللَّهُ سَرِيعُ الْحِسَابِ
ಇಂತಹವರಿಗೆ (ಇಹಪರಗಳಲ್ಲಿ) ಅವರು ಸಂಪಾದಿಸಿರುವುದರಲ್ಲಿ ಒಂದು ಪಾಲು (ಪುಣ್ಯದ ರೂಪದಲ್ಲಿ) ಇರುವುದು ಮತ್ತು ಅಲ್ಲಾಹನು ಲೆಕ್ಕವಿಚಾರಣೆಯಲ್ಲಿ ಶೀಘ್ರನಾಗಿದ್ದಾನೆ.
203۞ وَاذْكُرُوا اللَّهَ فِي أَيَّامٍ مَّعْدُودَاتٍ ۚ فَمَن تَعَجَّلَ فِي يَوْمَيْنِ فَلَا إِثْمَ عَلَيْهِ وَمَن تَأَخَّرَ فَلَا إِثْمَ عَلَيْهِ ۚ لِمَنِ اتَّقَىٰ ۗ وَاتَّقُوا اللَّهَ وَاعْلَمُوا أَنَّكُمْ إِلَيْهِ تُحْشَرُونَ
ಮಿನಾದ ನಿರ್ದಿಷ್ಟ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸಿರಿ. ಇನ್ನು ಎರಡು ದಿನಗಳಲ್ಲೇ ಮಿನಾದಿಂದ ಹೊರಡುವವನ ಮೇಲೆ ಯಾವ ದೋಷವಿಲ್ಲ, ಮತ್ತು ಒಂದು ದಿನ ತಡ ಮಾಡುವವನ ಮೇಲೂ ದೋಷವಿರುವುದಿಲ್ಲ. ಇದು ಭಯಭಕ್ತಿ ಹೊಂದಿದವನಿಗೆ ಮತ್ತು ನೀವು ಅಲ್ಲಾಹÀನನ್ನು ಭಯಪಡಿರಿ. ನಿಸ್ಸಂದೇಹವಾಗಿಯು ನೀವು ಅವನೆಡೆಗೇ ಒಟ್ಟುಗೂಡಿಸಲಾಗುವಿರೆಂಬುದನ್ನು ಅರಿತುಕೊಳ್ಳಿರಿ.
204وَمِنَ النَّاسِ مَن يُعْجِبُكَ قَوْلُهُ فِي الْحَيَاةِ الدُّنْيَا وَيُشْهِدُ اللَّهَ عَلَىٰ مَا فِي قَلْبِهِ وَهُوَ أَلَدُّ الْخِصَامِ
ಇಹಲೋಕ ಜೀವನದಲ್ಲಿ ಜನರ ಪೈಕಿ ಒಬ್ಬನ ಮಾತು ನಿಮ್ಮನ್ನು ಆಕರ್ಶಿಸುತ್ತದೆ ಮತ್ತು ಅವನು ತನ್ನ ಮನಸ್ಸಿನಲ್ಲಿರುವುದರ ಬಗ್ಗೆ ತಾನು ಪ್ರಾಮಾಣಿಕನೆಂದು ಅಲ್ಲಾಹನನ್ನು ಸಾಕ್ಷಿಯಾಗಿಸುತ್ತಾನೆ. ವಸ್ತುತಃ ಅವನು ಭಯಂಕರ ಜಗಳಗಂಟನಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
202ಆಯತ್
ಅನುವಾದ — ಅಲ್-ಬಕರಾ 202
ಸೂರಾ ಅಲ್-ಬಕರಾ ಆಯತ್ 202 - ಓದಿ, ಆಲಿಸಿ, ಅನುವಾದ, ಕನ್ನಡ : ಇಂತಹವರಿಗೆ (ಇಹಪರಗಳಲ್ಲಿ) ಅವರು ಸಂಪಾದಿಸಿರುವುದರಲ್ಲಿ ಒಂದು ಪಾಲು (ಪುಣ್ಯದ ರೂಪದಲ್ಲಿ) ಇರುವುದು ಮತ್ತು…ಸೂರಾ ಆಯತ್ 202/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 200–204. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








