ಅಲ್-ಬಕರಾ · 203/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
۞ وَاذْكُرُوا اللَّهَ فِي أَيَّامٍ مَّعْدُودَاتٍ ۚ فَمَن تَعَجَّلَ فِي يَوْمَيْنِ فَلَا إِثْمَ عَلَيْهِ وَمَن تَأَخَّرَ فَلَا إِثْمَ عَلَيْهِ ۚ لِمَنِ اتَّقَىٰ ۗ وَاتَّقُوا اللَّهَ وَاعْلَمُوا أَنَّكُمْ إِلَيْهِ تُحْشَرُونَ ۝٢٠٣
Wazkurul laaha feee ayyaamim ma`doodaat; faman ta`ajjala fee yawmaini falaaa ismaa `alaihi wa man taakhkhara falaaa isma `alayh; limanit-taqaa; wattaqul laaha wa`lamooo annakum ilaihi tuhsharoon
📖 ಕನ್ನಡ ಅರ್ಥ
ಮಿನಾದ ನಿರ್ದಿಷ್ಟ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸಿರಿ. ಇನ್ನು ಎರಡು ದಿನಗಳಲ್ಲೇ ಮಿನಾದಿಂದ ಹೊರಡುವವನ ಮೇಲೆ ಯಾವ ದೋಷವಿಲ್ಲ, ಮತ್ತು ಒಂದು ದಿನ ತಡ ಮಾಡುವವನ ಮೇಲೂ ದೋಷವಿರುವುದಿಲ್ಲ. ಇದು ಭಯಭಕ್ತಿ ಹೊಂದಿದವನಿಗೆ ಮತ್ತು ನೀವು ಅಲ್ಲಾಹÀನನ್ನು ಭಯಪಡಿರಿ. ನಿಸ್ಸಂದೇಹವಾಗಿಯು ನೀವು ಅವನೆಡೆಗೇ ಒಟ್ಟುಗೂಡಿಸಲಾಗುವಿರೆಂಬುದನ್ನು ಅರಿತುಕೊಳ್ಳಿರಿ.

🎧 ಆಲಿಸಿ


📜 ಆಯತ್ 201-205 — ಸೂರಾ ಅಲ್-ಬಕರಾ

201وَمِنْهُم مَّن يَقُولُ رَبَّنَا آتِنَا فِي الدُّنْيَا حَسَنَةً وَفِي الْآخِرَةِ حَسَنَةً وَقِنَا عَذَابَ النَّارِ
ಇನ್ನು ಅವರ ಪೈಕಿ ಕೆಲವರು ಓ ನಮ್ಮ ಪ್ರಭುವೇ, ನಮಗೆ ಇಹಲೋಕದಲ್ಲಿ ಒಳಿತನ್ನು ನೀಡು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕಾಗ್ನಿಯ ಯಾತನೆಯಿಂದ ರಕ್ಷಿಸು ಎಂದು ಬೇಡುವವರಿದ್ದಾರೆ.
202أُولَٰئِكَ لَهُمْ نَصِيبٌ مِّمَّا كَسَبُوا ۚ وَاللَّهُ سَرِيعُ الْحِسَابِ
ಇಂತಹವರಿಗೆ (ಇಹಪರಗಳಲ್ಲಿ) ಅವರು ಸಂಪಾದಿಸಿರುವುದರಲ್ಲಿ ಒಂದು ಪಾಲು (ಪುಣ್ಯದ ರೂಪದಲ್ಲಿ) ಇರುವುದು ಮತ್ತು ಅಲ್ಲಾಹನು ಲೆಕ್ಕವಿಚಾರಣೆಯಲ್ಲಿ ಶೀಘ್ರನಾಗಿದ್ದಾನೆ.
203۞ وَاذْكُرُوا اللَّهَ فِي أَيَّامٍ مَّعْدُودَاتٍ ۚ فَمَن تَعَجَّلَ فِي يَوْمَيْنِ فَلَا إِثْمَ عَلَيْهِ وَمَن تَأَخَّرَ فَلَا إِثْمَ عَلَيْهِ ۚ لِمَنِ اتَّقَىٰ ۗ وَاتَّقُوا اللَّهَ وَاعْلَمُوا أَنَّكُمْ إِلَيْهِ تُحْشَرُونَ
ಮಿನಾದ ನಿರ್ದಿಷ್ಟ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸಿರಿ. ಇನ್ನು ಎರಡು ದಿನಗಳಲ್ಲೇ ಮಿನಾದಿಂದ ಹೊರಡುವವನ ಮೇಲೆ ಯಾವ ದೋಷವಿಲ್ಲ, ಮತ್ತು ಒಂದು ದಿನ ತಡ ಮಾಡುವವನ ಮೇಲೂ ದೋಷವಿರುವುದಿಲ್ಲ. ಇದು ಭಯಭಕ್ತಿ ಹೊಂದಿದವನಿಗೆ ಮತ್ತು ನೀವು ಅಲ್ಲಾಹÀನನ್ನು ಭಯಪಡಿರಿ. ನಿಸ್ಸಂದೇಹವಾಗಿಯು ನೀವು ಅವನೆಡೆಗೇ ಒಟ್ಟುಗೂಡಿಸಲಾಗುವಿರೆಂಬುದನ್ನು ಅರಿತುಕೊಳ್ಳಿರಿ.
204وَمِنَ النَّاسِ مَن يُعْجِبُكَ قَوْلُهُ فِي الْحَيَاةِ الدُّنْيَا وَيُشْهِدُ اللَّهَ عَلَىٰ مَا فِي قَلْبِهِ وَهُوَ أَلَدُّ الْخِصَامِ
ಇಹಲೋಕ ಜೀವನದಲ್ಲಿ ಜನರ ಪೈಕಿ ಒಬ್ಬನ ಮಾತು ನಿಮ್ಮನ್ನು ಆಕರ್ಶಿಸುತ್ತದೆ ಮತ್ತು ಅವನು ತನ್ನ ಮನಸ್ಸಿನಲ್ಲಿರುವುದರ ಬಗ್ಗೆ ತಾನು ಪ್ರಾಮಾಣಿಕನೆಂದು ಅಲ್ಲಾಹನನ್ನು ಸಾಕ್ಷಿಯಾಗಿಸುತ್ತಾನೆ. ವಸ್ತುತಃ ಅವನು ಭಯಂಕರ ಜಗಳಗಂಟನಾಗಿದ್ದಾನೆ.
205وَإِذَا تَوَلَّىٰ سَعَىٰ فِي الْأَرْضِ لِيُفْسِدَ فِيهَا وَيُهْلِكَ الْحَرْثَ وَالنَّسْلَ ۗ وَاللَّهُ لَا يُحِبُّ الْفَسَادَ
ಅವನು ಮರಳಿ ಹೋಗುವಾಗ ಭೊಮಿಯಲ್ಲಿ ಕ್ಷೆÆÃಭೆಯನ್ನುಂಟು ಮಾಡಲು ಬೆಳೆ ನಾಶಪಡಿಸಲು ಮತ್ತು ಪ್ರಾಣಹಾನಿಗೈಯ್ಯಲು ಶ್ರಮಿಸುವನು ಮತ್ತು ಅಲ್ಲಾಹನು ಕ್ಷೆÆÃಭೆಯನ್ನು ಇಷ್ಟಪಡುವುದಿಲ್ಲ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
203ಆಯತ್

ಅನುವಾದ — ಅಲ್-ಬಕರಾ 203

ಸೂರಾ ಅಲ್-ಬಕರಾ ಆಯತ್ 203 - ಓದಿ, ಆಲಿಸಿ, ಅನುವಾದ, ಕನ್ನಡ : ಮಿನಾದ ನಿರ್ದಿಷ್ಟ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸಿರಿ. ಇನ್ನು ಎರಡು ದಿನಗಳಲ್ಲೇ ಮಿನಾದಿಂದ ಹೊರಡುವವನ…

ಸೂರಾ ಆಯತ್ 203/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 201–205. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers