ಅಲ್-ಬಕರಾ · 205/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذَا تَوَلَّىٰ سَعَىٰ فِي الْأَرْضِ لِيُفْسِدَ فِيهَا وَيُهْلِكَ الْحَرْثَ وَالنَّسْلَ ۗ وَاللَّهُ لَا يُحِبُّ الْفَسَادَ ۝٢٠٥
Wa izaa tawallaa sa`aa fil ardi liyufsida feeha wa yuhlikal harsa wannasl; wallaahu laa yuhibbul fasaad
📖 ಕನ್ನಡ ಅರ್ಥ
ಅವನು ಮರಳಿ ಹೋಗುವಾಗ ಭೊಮಿಯಲ್ಲಿ ಕ್ಷೆÆÃಭೆಯನ್ನುಂಟು ಮಾಡಲು ಬೆಳೆ ನಾಶಪಡಿಸಲು ಮತ್ತು ಪ್ರಾಣಹಾನಿಗೈಯ್ಯಲು ಶ್ರಮಿಸುವನು ಮತ್ತು ಅಲ್ಲಾಹನು ಕ್ಷೆÆÃಭೆಯನ್ನು ಇಷ್ಟಪಡುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 203-207 — ಸೂರಾ ಅಲ್-ಬಕರಾ

203۞ وَاذْكُرُوا اللَّهَ فِي أَيَّامٍ مَّعْدُودَاتٍ ۚ فَمَن تَعَجَّلَ فِي يَوْمَيْنِ فَلَا إِثْمَ عَلَيْهِ وَمَن تَأَخَّرَ فَلَا إِثْمَ عَلَيْهِ ۚ لِمَنِ اتَّقَىٰ ۗ وَاتَّقُوا اللَّهَ وَاعْلَمُوا أَنَّكُمْ إِلَيْهِ تُحْشَرُونَ
ಮಿನಾದ ನಿರ್ದಿಷ್ಟ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸಿರಿ. ಇನ್ನು ಎರಡು ದಿನಗಳಲ್ಲೇ ಮಿನಾದಿಂದ ಹೊರಡುವವನ ಮೇಲೆ ಯಾವ ದೋಷವಿಲ್ಲ, ಮತ್ತು ಒಂದು ದಿನ ತಡ ಮಾಡುವವನ ಮೇಲೂ ದೋಷವಿರುವುದಿಲ್ಲ. ಇದು ಭಯಭಕ್ತಿ ಹೊಂದಿದವನಿಗೆ ಮತ್ತು ನೀವು ಅಲ್ಲಾಹÀನನ್ನು ಭಯಪಡಿರಿ. ನಿಸ್ಸಂದೇಹವಾಗಿಯು ನೀವು ಅವನೆಡೆಗೇ ಒಟ್ಟುಗೂಡಿಸಲಾಗುವಿರೆಂಬುದನ್ನು ಅರಿತುಕೊಳ್ಳಿರಿ.
204وَمِنَ النَّاسِ مَن يُعْجِبُكَ قَوْلُهُ فِي الْحَيَاةِ الدُّنْيَا وَيُشْهِدُ اللَّهَ عَلَىٰ مَا فِي قَلْبِهِ وَهُوَ أَلَدُّ الْخِصَامِ
ಇಹಲೋಕ ಜೀವನದಲ್ಲಿ ಜನರ ಪೈಕಿ ಒಬ್ಬನ ಮಾತು ನಿಮ್ಮನ್ನು ಆಕರ್ಶಿಸುತ್ತದೆ ಮತ್ತು ಅವನು ತನ್ನ ಮನಸ್ಸಿನಲ್ಲಿರುವುದರ ಬಗ್ಗೆ ತಾನು ಪ್ರಾಮಾಣಿಕನೆಂದು ಅಲ್ಲಾಹನನ್ನು ಸಾಕ್ಷಿಯಾಗಿಸುತ್ತಾನೆ. ವಸ್ತುತಃ ಅವನು ಭಯಂಕರ ಜಗಳಗಂಟನಾಗಿದ್ದಾನೆ.
205وَإِذَا تَوَلَّىٰ سَعَىٰ فِي الْأَرْضِ لِيُفْسِدَ فِيهَا وَيُهْلِكَ الْحَرْثَ وَالنَّسْلَ ۗ وَاللَّهُ لَا يُحِبُّ الْفَسَادَ
ಅವನು ಮರಳಿ ಹೋಗುವಾಗ ಭೊಮಿಯಲ್ಲಿ ಕ್ಷೆÆÃಭೆಯನ್ನುಂಟು ಮಾಡಲು ಬೆಳೆ ನಾಶಪಡಿಸಲು ಮತ್ತು ಪ್ರಾಣಹಾನಿಗೈಯ್ಯಲು ಶ್ರಮಿಸುವನು ಮತ್ತು ಅಲ್ಲಾಹನು ಕ್ಷೆÆÃಭೆಯನ್ನು ಇಷ್ಟಪಡುವುದಿಲ್ಲ.
206وَإِذَا قِيلَ لَهُ اتَّقِ اللَّهَ أَخَذَتْهُ الْعِزَّةُ بِالْإِثْمِ ۚ فَحَسْبُهُ جَهَنَّمُ ۚ وَلَبِئْسَ الْمِهَادُ
ಮತ್ತು ನೀನು ಅಲ್ಲಾಹನನ್ನು ಭಯಪಡು ಎಂದು ಅವನೊಡನೆ ಹೇಳಲಾದರೆ ಅವನ ದುರಭಿಮಾನವು ಅವನನ್ನು ಪಾಪಕೃತ್ಯಕ್ಕೆ ಪ್ರಚೋಧಿಸುತ್ತದೆ. ಅವನಿಗೆ ನರಕವೇ ಸಾಕು ಖಂಡಿತವಾಗಿಯು ಅದು ಅತ್ಯಂತ ನಿಕೃಷ್ಟ ನೆಲೆಯಾಗಿದೆ.
207وَمِنَ النَّاسِ مَن يَشْرِي نَفْسَهُ ابْتِغَاءَ مَرْضَاتِ اللَّهِ ۗ وَاللَّهُ رَءُوفٌ بِالْعِبَادِ
(ಇನ್ನು) ಜನರ ಪೈಕಿ ಕೆಲವರು ಅಲ್ಲಾಹನ ಸಂತೃಪ್ತಿಯನ್ನು ಹಂಬಲಿಸಿ ಪ್ರಾಣಾರ್ಪಣೆ ಮಾಡುವವರೂ ಇದ್ದಾರೆ ಮತ್ತು ಅಲ್ಲಾಹನು ದಾಸರ ಕುರಿತು ಕೃಪಾಳುವಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
205ಆಯತ್

ಅನುವಾದ — ಅಲ್-ಬಕರಾ 205

ಸೂರಾ ಅಲ್-ಬಕರಾ ಆಯತ್ 205 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಮರಳಿ ಹೋಗುವಾಗ ಭೊಮಿಯಲ್ಲಿ ಕ್ಷೆÆÃಭೆಯನ್ನುಂಟು ಮಾಡಲು ಬೆಳೆ ನಾಶಪಡಿಸಲು ಮತ್ತು ಪ್ರಾಣಹಾನಿಗೈಯ್ಯಲು…

ಸೂರಾ ಆಯತ್ 205/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 203–207. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Saturday, October 3, 2026

Don't forget us in your sincere prayers