ಅಲ್-ಬಕರಾ · 207/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمِنَ النَّاسِ مَن يَشْرِي نَفْسَهُ ابْتِغَاءَ مَرْضَاتِ اللَّهِ ۗ وَاللَّهُ رَءُوفٌ بِالْعِبَادِ ۝٢٠٧
Wa minan naasi mai yashree nafsahub tighaaa`a mardaatil laah; wallaahu ra`oofum bil`ibaad
📖 ಕನ್ನಡ ಅರ್ಥ
(ಇನ್ನು) ಜನರ ಪೈಕಿ ಕೆಲವರು ಅಲ್ಲಾಹನ ಸಂತೃಪ್ತಿಯನ್ನು ಹಂಬಲಿಸಿ ಪ್ರಾಣಾರ್ಪಣೆ ಮಾಡುವವರೂ ಇದ್ದಾರೆ ಮತ್ತು ಅಲ್ಲಾಹನು ದಾಸರ ಕುರಿತು ಕೃಪಾಳುವಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 205-209 — ಸೂರಾ ಅಲ್-ಬಕರಾ

205وَإِذَا تَوَلَّىٰ سَعَىٰ فِي الْأَرْضِ لِيُفْسِدَ فِيهَا وَيُهْلِكَ الْحَرْثَ وَالنَّسْلَ ۗ وَاللَّهُ لَا يُحِبُّ الْفَسَادَ
ಅವನು ಮರಳಿ ಹೋಗುವಾಗ ಭೊಮಿಯಲ್ಲಿ ಕ್ಷೆÆÃಭೆಯನ್ನುಂಟು ಮಾಡಲು ಬೆಳೆ ನಾಶಪಡಿಸಲು ಮತ್ತು ಪ್ರಾಣಹಾನಿಗೈಯ್ಯಲು ಶ್ರಮಿಸುವನು ಮತ್ತು ಅಲ್ಲಾಹನು ಕ್ಷೆÆÃಭೆಯನ್ನು ಇಷ್ಟಪಡುವುದಿಲ್ಲ.
206وَإِذَا قِيلَ لَهُ اتَّقِ اللَّهَ أَخَذَتْهُ الْعِزَّةُ بِالْإِثْمِ ۚ فَحَسْبُهُ جَهَنَّمُ ۚ وَلَبِئْسَ الْمِهَادُ
ಮತ್ತು ನೀನು ಅಲ್ಲಾಹನನ್ನು ಭಯಪಡು ಎಂದು ಅವನೊಡನೆ ಹೇಳಲಾದರೆ ಅವನ ದುರಭಿಮಾನವು ಅವನನ್ನು ಪಾಪಕೃತ್ಯಕ್ಕೆ ಪ್ರಚೋಧಿಸುತ್ತದೆ. ಅವನಿಗೆ ನರಕವೇ ಸಾಕು ಖಂಡಿತವಾಗಿಯು ಅದು ಅತ್ಯಂತ ನಿಕೃಷ್ಟ ನೆಲೆಯಾಗಿದೆ.
207وَمِنَ النَّاسِ مَن يَشْرِي نَفْسَهُ ابْتِغَاءَ مَرْضَاتِ اللَّهِ ۗ وَاللَّهُ رَءُوفٌ بِالْعِبَادِ
(ಇನ್ನು) ಜನರ ಪೈಕಿ ಕೆಲವರು ಅಲ್ಲಾಹನ ಸಂತೃಪ್ತಿಯನ್ನು ಹಂಬಲಿಸಿ ಪ್ರಾಣಾರ್ಪಣೆ ಮಾಡುವವರೂ ಇದ್ದಾರೆ ಮತ್ತು ಅಲ್ಲಾಹನು ದಾಸರ ಕುರಿತು ಕೃಪಾಳುವಾಗಿದ್ದಾನೆ.
208يَا أَيُّهَا الَّذِينَ آمَنُوا ادْخُلُوا فِي السِّلْمِ كَافَّةً وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಓ ಸತ್ಯವಿಶ್ವಾಸಿಗಳೇ, ನೀವು ಸಂಪೂರ್ಣವಾಗಿ ಇಸ್ಲಾಮಿನೊಳಗೆ ಪ್ರವೇಶಿಸಿರಿ ಮತ್ತು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
209فَإِن زَلَلْتُم مِّن بَعْدِ مَا جَاءَتْكُمُ الْبَيِّنَاتُ فَاعْلَمُوا أَنَّ اللَّهَ عَزِيزٌ حَكِيمٌ
ಇನ್ನು ಸುಸ್ಪಷ್ಟ ಪುರಾವೆಗಳು ನಿಮ್ಮ ಬಳಿಗೆ ಬಂದ ಬಳಿಕವೂ ನೀವು ಮಾರ್ಗಭ್ರಷ್ಟರಾದರೆ ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆಂಬುದನ್ನು ತಿಳಿದುಕೊಳ್ಳಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
207ಆಯತ್

ಅನುವಾದ — ಅಲ್-ಬಕರಾ 207

ಸೂರಾ ಅಲ್-ಬಕರಾ ಆಯತ್ 207 - ಓದಿ, ಆಲಿಸಿ, ಅನುವಾದ, ಕನ್ನಡ : (ಇನ್ನು) ಜನರ ಪೈಕಿ ಕೆಲವರು ಅಲ್ಲಾಹನ ಸಂತೃಪ್ತಿಯನ್ನು ಹಂಬಲಿಸಿ ಪ್ರಾಣಾರ್ಪಣೆ ಮಾಡುವವರೂ ಇದ್ದಾರೆ…

ಸೂರಾ ಆಯತ್ 207/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 205–209. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers