ಅಲ್-ಬಕರಾ · 209/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
فَإِن زَلَلْتُم مِّن بَعْدِ مَا جَاءَتْكُمُ الْبَيِّنَاتُ فَاعْلَمُوا أَنَّ اللَّهَ عَزِيزٌ حَكِيمٌ ۝٢٠٩
Fa in zalaltum mimba`di maa jaaa`atkumul baiyinaatu fa`lamoo annallaaha `Azeezun hakeem
📖 ಕನ್ನಡ ಅರ್ಥ
ಇನ್ನು ಸುಸ್ಪಷ್ಟ ಪುರಾವೆಗಳು ನಿಮ್ಮ ಬಳಿಗೆ ಬಂದ ಬಳಿಕವೂ ನೀವು ಮಾರ್ಗಭ್ರಷ್ಟರಾದರೆ ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆಂಬುದನ್ನು ತಿಳಿದುಕೊಳ್ಳಿರಿ.

🎧 ಆಲಿಸಿ


📜 ಆಯತ್ 207-211 — ಸೂರಾ ಅಲ್-ಬಕರಾ

207وَمِنَ النَّاسِ مَن يَشْرِي نَفْسَهُ ابْتِغَاءَ مَرْضَاتِ اللَّهِ ۗ وَاللَّهُ رَءُوفٌ بِالْعِبَادِ
(ಇನ್ನು) ಜನರ ಪೈಕಿ ಕೆಲವರು ಅಲ್ಲಾಹನ ಸಂತೃಪ್ತಿಯನ್ನು ಹಂಬಲಿಸಿ ಪ್ರಾಣಾರ್ಪಣೆ ಮಾಡುವವರೂ ಇದ್ದಾರೆ ಮತ್ತು ಅಲ್ಲಾಹನು ದಾಸರ ಕುರಿತು ಕೃಪಾಳುವಾಗಿದ್ದಾನೆ.
208يَا أَيُّهَا الَّذِينَ آمَنُوا ادْخُلُوا فِي السِّلْمِ كَافَّةً وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಓ ಸತ್ಯವಿಶ್ವಾಸಿಗಳೇ, ನೀವು ಸಂಪೂರ್ಣವಾಗಿ ಇಸ್ಲಾಮಿನೊಳಗೆ ಪ್ರವೇಶಿಸಿರಿ ಮತ್ತು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
209فَإِن زَلَلْتُم مِّن بَعْدِ مَا جَاءَتْكُمُ الْبَيِّنَاتُ فَاعْلَمُوا أَنَّ اللَّهَ عَزِيزٌ حَكِيمٌ
ಇನ್ನು ಸುಸ್ಪಷ್ಟ ಪುರಾವೆಗಳು ನಿಮ್ಮ ಬಳಿಗೆ ಬಂದ ಬಳಿಕವೂ ನೀವು ಮಾರ್ಗಭ್ರಷ್ಟರಾದರೆ ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆಂಬುದನ್ನು ತಿಳಿದುಕೊಳ್ಳಿರಿ.
210هَلْ يَنظُرُونَ إِلَّا أَن يَأْتِيَهُمُ اللَّهُ فِي ظُلَلٍ مِّنَ الْغَمَامِ وَالْمَلَائِكَةُ وَقُضِيَ الْأَمْرُ ۚ وَإِلَى اللَّهِ تُرْجَعُ الْأُمُورُ
(ಉಪದೇಶದ ಬಳಿಕ) ಅವರು ತಮ್ಮಲ್ಲಿಗೆ ಸಾಕ್ಷಾತ್ ಅಲ್ಲಾಹನು ದೇವದೂತರೊಂದಿಗೆ ಮೋಡಗಳ ನೆರಳುಗಳಲ್ಲಿ ಬಂದು. ಅವರ ಅಂತಿಮ ತೀರ್ಮಾನವನ್ನೇ ಮಾಡಿಬಿಡಬೇಕೆಂದು ನಿರೀಕ್ಷಿಸುತ್ತಿರುವರೇ? ಕೊನೆಗಂತು ಸಕಲ ಸಂಗತಿಗಳೂ ಅಲ್ಲಾಹನೆಡೆಗೇ ಮರಳಿ ಹೋಗುವುವು.
211سَلْ بَنِي إِسْرَائِيلَ كَمْ آتَيْنَاهُم مِّنْ آيَةٍ بَيِّنَةٍ ۗ وَمَن يُبَدِّلْ نِعْمَةَ اللَّهِ مِن بَعْدِ مَا جَاءَتْهُ فَإِنَّ اللَّهَ شَدِيدُ الْعِقَابِ
ಇಸ್ರಾಯೀಲ್ ಸಂತತಿಗಳಲ್ಲಿ ವಿಚಾರಿಸಿರಿ, ನಾವು ಎಷ್ಟೆಲ್ಲಾ ಸುಸ್ಪಷ್ಟ ದೃಷ್ಟಾಂತಗಳನ್ನು ದಯಪಾಲಿಸಿದ್ದೇವೆ. ಮತ್ತು ಯಾರು ಅಲ್ಲಾಹನ ಅನುಗ್ರಹಗಳನ್ನು ತನ್ನ ಬಳಿಗೆ ಬಂದ ಬಳಿಕವು ಬದಲಾಯಿಸುತ್ತಾನೋ (ತಿಳಿದುಕೊಳ್ಳಲಿ) ಖಂಡಿತವಾಗಿಯು ಅಲ್ಲಾಹನು ಅತ್ಯುಗ್ರ ಶಿಕ್ಷೆಗಳನ್ನು ನೀಡುವವನಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
209ಆಯತ್

ಅನುವಾದ — ಅಲ್-ಬಕರಾ 209

ಸೂರಾ ಅಲ್-ಬಕರಾ ಆಯತ್ 209 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಸುಸ್ಪಷ್ಟ ಪುರಾವೆಗಳು ನಿಮ್ಮ ಬಳಿಗೆ ಬಂದ ಬಳಿಕವೂ ನೀವು ಮಾರ್ಗಭ್ರಷ್ಟರಾದರೆ ಅಲ್ಲಾಹನು…

ಸೂರಾ ಆಯತ್ 209/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 207–211. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers