ಅಲ್-ಬಕರಾ · 210/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
هَلْ يَنظُرُونَ إِلَّا أَن يَأْتِيَهُمُ اللَّهُ فِي ظُلَلٍ مِّنَ الْغَمَامِ وَالْمَلَائِكَةُ وَقُضِيَ الْأَمْرُ ۚ وَإِلَى اللَّهِ تُرْجَعُ الْأُمُورُ ۝٢١٠
Hal yanzuroona illaaa ai yaatiyahumul laahu fee zulalim minal ghamaami walmalaaa`ikatu wa qudiyal amr; wa ilal laahi turja`ulumoor
📖 ಕನ್ನಡ ಅರ್ಥ
(ಉಪದೇಶದ ಬಳಿಕ) ಅವರು ತಮ್ಮಲ್ಲಿಗೆ ಸಾಕ್ಷಾತ್ ಅಲ್ಲಾಹನು ದೇವದೂತರೊಂದಿಗೆ ಮೋಡಗಳ ನೆರಳುಗಳಲ್ಲಿ ಬಂದು. ಅವರ ಅಂತಿಮ ತೀರ್ಮಾನವನ್ನೇ ಮಾಡಿಬಿಡಬೇಕೆಂದು ನಿರೀಕ್ಷಿಸುತ್ತಿರುವರೇ? ಕೊನೆಗಂತು ಸಕಲ ಸಂಗತಿಗಳೂ ಅಲ್ಲಾಹನೆಡೆಗೇ ಮರಳಿ ಹೋಗುವುವು.

🎧 ಆಲಿಸಿ


📜 ಆಯತ್ 208-212 — ಸೂರಾ ಅಲ್-ಬಕರಾ

208يَا أَيُّهَا الَّذِينَ آمَنُوا ادْخُلُوا فِي السِّلْمِ كَافَّةً وَلَا تَتَّبِعُوا خُطُوَاتِ الشَّيْطَانِ ۚ إِنَّهُ لَكُمْ عَدُوٌّ مُّبِينٌ
ಓ ಸತ್ಯವಿಶ್ವಾಸಿಗಳೇ, ನೀವು ಸಂಪೂರ್ಣವಾಗಿ ಇಸ್ಲಾಮಿನೊಳಗೆ ಪ್ರವೇಶಿಸಿರಿ ಮತ್ತು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
209فَإِن زَلَلْتُم مِّن بَعْدِ مَا جَاءَتْكُمُ الْبَيِّنَاتُ فَاعْلَمُوا أَنَّ اللَّهَ عَزِيزٌ حَكِيمٌ
ಇನ್ನು ಸುಸ್ಪಷ್ಟ ಪುರಾವೆಗಳು ನಿಮ್ಮ ಬಳಿಗೆ ಬಂದ ಬಳಿಕವೂ ನೀವು ಮಾರ್ಗಭ್ರಷ್ಟರಾದರೆ ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆಂಬುದನ್ನು ತಿಳಿದುಕೊಳ್ಳಿರಿ.
210هَلْ يَنظُرُونَ إِلَّا أَن يَأْتِيَهُمُ اللَّهُ فِي ظُلَلٍ مِّنَ الْغَمَامِ وَالْمَلَائِكَةُ وَقُضِيَ الْأَمْرُ ۚ وَإِلَى اللَّهِ تُرْجَعُ الْأُمُورُ
(ಉಪದೇಶದ ಬಳಿಕ) ಅವರು ತಮ್ಮಲ್ಲಿಗೆ ಸಾಕ್ಷಾತ್ ಅಲ್ಲಾಹನು ದೇವದೂತರೊಂದಿಗೆ ಮೋಡಗಳ ನೆರಳುಗಳಲ್ಲಿ ಬಂದು. ಅವರ ಅಂತಿಮ ತೀರ್ಮಾನವನ್ನೇ ಮಾಡಿಬಿಡಬೇಕೆಂದು ನಿರೀಕ್ಷಿಸುತ್ತಿರುವರೇ? ಕೊನೆಗಂತು ಸಕಲ ಸಂಗತಿಗಳೂ ಅಲ್ಲಾಹನೆಡೆಗೇ ಮರಳಿ ಹೋಗುವುವು.
211سَلْ بَنِي إِسْرَائِيلَ كَمْ آتَيْنَاهُم مِّنْ آيَةٍ بَيِّنَةٍ ۗ وَمَن يُبَدِّلْ نِعْمَةَ اللَّهِ مِن بَعْدِ مَا جَاءَتْهُ فَإِنَّ اللَّهَ شَدِيدُ الْعِقَابِ
ಇಸ್ರಾಯೀಲ್ ಸಂತತಿಗಳಲ್ಲಿ ವಿಚಾರಿಸಿರಿ, ನಾವು ಎಷ್ಟೆಲ್ಲಾ ಸುಸ್ಪಷ್ಟ ದೃಷ್ಟಾಂತಗಳನ್ನು ದಯಪಾಲಿಸಿದ್ದೇವೆ. ಮತ್ತು ಯಾರು ಅಲ್ಲಾಹನ ಅನುಗ್ರಹಗಳನ್ನು ತನ್ನ ಬಳಿಗೆ ಬಂದ ಬಳಿಕವು ಬದಲಾಯಿಸುತ್ತಾನೋ (ತಿಳಿದುಕೊಳ್ಳಲಿ) ಖಂಡಿತವಾಗಿಯು ಅಲ್ಲಾಹನು ಅತ್ಯುಗ್ರ ಶಿಕ್ಷೆಗಳನ್ನು ನೀಡುವವನಾಗಿದ್ದಾನೆ.
212زُيِّنَ لِلَّذِينَ كَفَرُوا الْحَيَاةُ الدُّنْيَا وَيَسْخَرُونَ مِنَ الَّذِينَ آمَنُوا ۘ وَالَّذِينَ اتَّقَوْا فَوْقَهُمْ يَوْمَ الْقِيَامَةِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ
ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕೃತಗೊಳಿಸಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ಅಪಹಾಸ್ಯ ಮಾಡುತ್ತಾರೆ. ವಸ್ತುತಃ ಭಯಭಕ್ತಿ ಹೊಂದಿದವರು ಪುನರುತ್ಥಾನ ದಿನದಂದು ಅತ್ಯುನ್ನತ ಸ್ಥಾನದಲ್ಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತವಾಗಿ ಜೀವನಾಧಾರ ನೀಡುತ್ತಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
210ಆಯತ್

ಅನುವಾದ — ಅಲ್-ಬಕರಾ 210

ಸೂರಾ ಅಲ್-ಬಕರಾ ಆಯತ್ 210 - ಓದಿ, ಆಲಿಸಿ, ಅನುವಾದ, ಕನ್ನಡ : (ಉಪದೇಶದ ಬಳಿಕ) ಅವರು ತಮ್ಮಲ್ಲಿಗೆ ಸಾಕ್ಷಾತ್ ಅಲ್ಲಾಹನು ದೇವದೂತರೊಂದಿಗೆ ಮೋಡಗಳ ನೆರಳುಗಳಲ್ಲಿ ಬಂದು.…

ಸೂರಾ ಆಯತ್ 210/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 208–212. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers