ಅಲ್-ಬಕರಾ · 212/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
زُيِّنَ لِلَّذِينَ كَفَرُوا الْحَيَاةُ الدُّنْيَا وَيَسْخَرُونَ مِنَ الَّذِينَ آمَنُوا ۘ وَالَّذِينَ اتَّقَوْا فَوْقَهُمْ يَوْمَ الْقِيَامَةِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ ۝٢١٢
Zuyyina lillazeena kafarul hayaatud dunyaa wa yaskharoona minal lazeena aamanoo; wallazeenat taqaw fawqahum yawmal Qiyaamah; wallaahu yarzuqu mai yashaaa`u bighairi hisaab
📖 ಕನ್ನಡ ಅರ್ಥ
ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕೃತಗೊಳಿಸಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ಅಪಹಾಸ್ಯ ಮಾಡುತ್ತಾರೆ. ವಸ್ತುತಃ ಭಯಭಕ್ತಿ ಹೊಂದಿದವರು ಪುನರುತ್ಥಾನ ದಿನದಂದು ಅತ್ಯುನ್ನತ ಸ್ಥಾನದಲ್ಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತವಾಗಿ ಜೀವನಾಧಾರ ನೀಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 210-214 — ಸೂರಾ ಅಲ್-ಬಕರಾ

210هَلْ يَنظُرُونَ إِلَّا أَن يَأْتِيَهُمُ اللَّهُ فِي ظُلَلٍ مِّنَ الْغَمَامِ وَالْمَلَائِكَةُ وَقُضِيَ الْأَمْرُ ۚ وَإِلَى اللَّهِ تُرْجَعُ الْأُمُورُ
(ಉಪದೇಶದ ಬಳಿಕ) ಅವರು ತಮ್ಮಲ್ಲಿಗೆ ಸಾಕ್ಷಾತ್ ಅಲ್ಲಾಹನು ದೇವದೂತರೊಂದಿಗೆ ಮೋಡಗಳ ನೆರಳುಗಳಲ್ಲಿ ಬಂದು. ಅವರ ಅಂತಿಮ ತೀರ್ಮಾನವನ್ನೇ ಮಾಡಿಬಿಡಬೇಕೆಂದು ನಿರೀಕ್ಷಿಸುತ್ತಿರುವರೇ? ಕೊನೆಗಂತು ಸಕಲ ಸಂಗತಿಗಳೂ ಅಲ್ಲಾಹನೆಡೆಗೇ ಮರಳಿ ಹೋಗುವುವು.
211سَلْ بَنِي إِسْرَائِيلَ كَمْ آتَيْنَاهُم مِّنْ آيَةٍ بَيِّنَةٍ ۗ وَمَن يُبَدِّلْ نِعْمَةَ اللَّهِ مِن بَعْدِ مَا جَاءَتْهُ فَإِنَّ اللَّهَ شَدِيدُ الْعِقَابِ
ಇಸ್ರಾಯೀಲ್ ಸಂತತಿಗಳಲ್ಲಿ ವಿಚಾರಿಸಿರಿ, ನಾವು ಎಷ್ಟೆಲ್ಲಾ ಸುಸ್ಪಷ್ಟ ದೃಷ್ಟಾಂತಗಳನ್ನು ದಯಪಾಲಿಸಿದ್ದೇವೆ. ಮತ್ತು ಯಾರು ಅಲ್ಲಾಹನ ಅನುಗ್ರಹಗಳನ್ನು ತನ್ನ ಬಳಿಗೆ ಬಂದ ಬಳಿಕವು ಬದಲಾಯಿಸುತ್ತಾನೋ (ತಿಳಿದುಕೊಳ್ಳಲಿ) ಖಂಡಿತವಾಗಿಯು ಅಲ್ಲಾಹನು ಅತ್ಯುಗ್ರ ಶಿಕ್ಷೆಗಳನ್ನು ನೀಡುವವನಾಗಿದ್ದಾನೆ.
212زُيِّنَ لِلَّذِينَ كَفَرُوا الْحَيَاةُ الدُّنْيَا وَيَسْخَرُونَ مِنَ الَّذِينَ آمَنُوا ۘ وَالَّذِينَ اتَّقَوْا فَوْقَهُمْ يَوْمَ الْقِيَامَةِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ
ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕೃತಗೊಳಿಸಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ಅಪಹಾಸ್ಯ ಮಾಡುತ್ತಾರೆ. ವಸ್ತುತಃ ಭಯಭಕ್ತಿ ಹೊಂದಿದವರು ಪುನರುತ್ಥಾನ ದಿನದಂದು ಅತ್ಯುನ್ನತ ಸ್ಥಾನದಲ್ಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತವಾಗಿ ಜೀವನಾಧಾರ ನೀಡುತ್ತಾನೆ.
213كَانَ النَّاسُ أُمَّةً وَاحِدَةً فَبَعَثَ اللَّهُ النَّبِيِّينَ مُبَشِّرِينَ وَمُنذِرِينَ وَأَنزَلَ مَعَهُمُ الْكِتَابَ بِالْحَقِّ لِيَحْكُمَ بَيْنَ النَّاسِ فِيمَا اخْتَلَفُوا فِيهِ ۚ وَمَا اخْتَلَفَ فِيهِ إِلَّا الَّذِينَ أُوتُوهُ مِن بَعْدِ مَا جَاءَتْهُمُ الْبَيِّنَاتُ بَغْيًا بَيْنَهُمْ ۖ فَهَدَى اللَّهُ الَّذِينَ آمَنُوا لِمَا اخْتَلَفُوا فِيهِ مِنَ الْحَقِّ بِإِذْنِهِ ۗ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ಮನುಷ್ಯರು ಒಂದೇ ಸಮುದಾಯವಾಗಿದ್ದರು(ಕಾಲಕ್ರಮೇಣ ಅವರಲ್ಲಿ ಭಿನ್ನಭಿಪ್ರಾಯ ಉಂಟಾದಾಗ) ಅಲ್ಲಾಹನು ಸುವಾರ್ತೆ ನೀಡುವವರನ್ನಾಗಿಯು ಎಚ್ಚರಿಕೆ ಕೊಡುವವರನ್ನಾಗಿಯು ಪೈಗಂಬರರÀನ್ನು ನಿಯೋಗಿಸಿದನು ಮತ್ತು ಜನರು ನಡುವಿನ ಭಿನ್ನತೆಯ ವಿಷಯಗಳಲ್ಲಿ ತೀರ್ಪುನೀಡಲೆಂದು ಅವರ ಜೊತೆ ಸತ್ಯದೊಂದಿಗೆ ಗ್ರಂಥಗಳನ್ನು ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದವರು ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಪರಸ್ಪರ ಹಟ ಹಾಗು ಹಗೆತನದ ಕಾರಣದಿಂದ ಅದರಲ್ಲಿ ಭಿನ್ನತೆಯನ್ನುಂಟು ಮಾಡಿದ್ದರು. ಆದ್ದರಿಂದ ಅಲ್ಲಾಹನು ಅವರು ಯಾವ ಸತ್ಯದಲ್ಲಿ ಭಿನ್ನತೆ ಹೊಂದಿದ್ದರೋ ಆ ಸತ್ಯದೆಡೆಗೆ ತನ್ನ ಇಚ್ಛೆ ಪ್ರಕಾರ ಸತ್ಯವಿಶ್ವಾಸಿಗಳಿಗೆ ಮಾರ್ಗದರ್ಶನ ಮಾಡಿದನು ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
214أَمْ حَسِبْتُمْ أَن تَدْخُلُوا الْجَنَّةَ وَلَمَّا يَأْتِكُم مَّثَلُ الَّذِينَ خَلَوْا مِن قَبْلِكُم ۖ مَّسَّتْهُمُ الْبَأْسَاءُ وَالضَّرَّاءُ وَزُلْزِلُوا حَتَّىٰ يَقُولَ الرَّسُولُ وَالَّذِينَ آمَنُوا مَعَهُ مَتَىٰ نَصْرُ اللَّهِ ۗ أَلَا إِنَّ نَصْرَ اللَّهِ قَرِيبٌ
(ಓ ಸತ್ಯವಿಶ್ವಾಸಿಗಳೇ) ನಿಮ್ಮ ಪೂರ್ವಿಕರಿಗೆ ಬಂದAತಹಾ ಸ್ಥಿತಿಯು (ಪರೀಕ್ಷೆ) ನಿಮಗೂ ಬರದೆ ಸ್ವರ್ಗವನ್ನು ಪ್ರವೇಶಿಸಬಿಡಬಹುದೆಂದು ನೀವು ಭಾವಿಸಿಕೊಂಡಿದ್ದೀರಾ? ವಸ್ತುತಃ ಅವರನ್ನು, ದಟ್ಟ ದಾರಿದ್ರö್ಯವೂ, ರೋಗರುಜಿನವೂ ಬಾಧಿಸಿಬಿಟ್ಟಿದ್ದವು. ಮತ್ತು ಸಂದೇಶವಾಹಕರು ಹಾಗೂ ಅವರ ಜೊತೆಯಿದ್ದಂತಹ ಸತ್ಯವಿಶ್ವಾಸಿಗಳು ಅಲ್ಲಾಹನ ಸಹಾಯವು ಯಾವಾಗ ಬರುತ್ತದೆ? ಎಂದು ಹೇಳುವಷ್ಟರ ಮಟ್ಟಿಗೆ ಅವರು ಕಂಪಿಸಲ್ಪಟ್ಟರು. ತಿಳಿದುಕೊಳ್ಳಿರಿ! ನಿಶ್ಚಯವಾಗಿಯು ಅಲ್ಲಾಹನ ಸಹಾಯವು ಸಮೀಪದಲ್ಲೇ ಇದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
212ಆಯತ್

ಅನುವಾದ — ಅಲ್-ಬಕರಾ 212

ಸೂರಾ ಅಲ್-ಬಕರಾ ಆಯತ್ 212 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕೃತಗೊಳಿಸಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ಅಪಹಾಸ್ಯ ಮಾಡುತ್ತಾರೆ. ವಸ್ತುತಃ ಭಯಭಕ್ತಿ…

ಸೂರಾ ಆಯತ್ 212/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 210–214. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers